ಸಿಂಧನೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟ್ರ್ಯಾಕ್ಟರ್‌ನ್ನು ಹಗ್ಗದಿಂದ ಎಳೆದು ಪ್ರತಿಭಟನೆ ಜೂನ್ 5ಕ್ಕೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 04, 2026ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಕೂಡಲೇ ಬೆಲೆ ಇಳಿಕೆ ಮಾಡಲು ಆಗ್ರಹಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ 05-06-2026 ಶುಕ್ರವಾರದಂದು ನಗರದ ಬಸವ ಸರ್ಕಲ್‌ನಿಂದ…

ಸಿಂಧನೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸೌಧೆ ಒಲೆಯಲ್ಲಿ ಚಹಾ ತಯಾರಿಸಿ ಪ್ರತಿಭಟನೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 03, 2026ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲ ಬೆಲೆಯನ್ನು ಮೇಲಿಂದ ಮೇಲೆ ಏರಿಕೆ ಮಾಡುವ ಮೂಲಕ ದುಡಿಯುವ ಜನರ ಮೇಲೆ ತೆರಿಗೆ ಹೊರೆಯನ್ನು ಹೇರಿದೆ ಆರೋಪಿಸಿ,…

ಸಿಂಧನೂರು: ಹಳ್ಳದ ಬ್ರಿಡ್ಜ್‌ನ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ !

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 26, 2026ನಗರದ ರಾಯಚೂರು ಮಾರ್ಗದ ಯಲ್ಲಮ್ಮ ದೇವಸ್ಥಾನದ ಬಳಿಯಿರುವ ಹಳ್ಳದ ಬ್ರಿಡ್ಜ್‌ನ ಡಿವೈಡರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾದ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ರಾಯಚೂರಿನಿಂದ ಗಂಗಾವತಿ ಮಾರ್ಗದ…

ಸಿಂಧನೂರು: ಬಾಲಕರ ಸರ್ಕಾರಿ ಪದವಿಪೂರ್ವ (ಜೂನಿಯರ್) ಕಾಲೇಜು: ದ್ವಿಶತಕ ದಾಟಿದ ವಿದ್ಯಾರ್ಥಿಗಳ ದಾಖಲಾತಿ

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 24, 2026ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನ ಬಾಲಕರ ಸರ್ಕಾರಿ ಪದವಿಪೂರ್ವ (ಜೂನಿಯರ್) ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕಾಗಿ…

ಸಿಂಧನೂರು-ಮಸ್ಕಿ ಹೆದ್ದಾರಿ: ಸಂಪರ್ಕ ಸೇತುವೆ ನಿರ್ಮಾಣ ನಿಧಾನ, ವಾಹನ ಸಂಚಾರ ಹೈರಾಣ !

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ, ಹಸಮಕಲ್‌ನಮ್ಮ ಸಿಂಧನೂರು, ಮೇ 24, 2026ಸಿಂಧನೂರು-ಮಸ್ಕಿ ರಾಷ್ಟ್ರೀಯ ಹೆದ್ದಾರಿ 150ಎ ಮಾರ್ಗದಲ್ಲಿನ 7 ಸಂಪರ್ಕ ರಸ್ತೆಗಳಲ್ಲಿ ಇನ್ನೂ 3 ಸಂಪರ್ಕ ಸೇತುವೆಗಳ ನಿರ್ಮಾಣ ಕಾರ್ಯ ನಿಧಾನವಾಗಿ ಸಾಗಿದ್ದು, ಈ ಮಾರ್ಗದಲ್ಲಿ ವಾಹನ ಚಲಾಯಿಸಲು ಚಾಲಕರಿಗೆ ಸವಾಲಾಗಿ…

ಸಿಂಧನೂರು: ಧೋ ಎಂದು ಸುರಿದ ಮಳೆ, ತುಂಬಿ ಹರಿದ ಹಳ್ಳ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ, ಹಸಮಕಲ್‌ನಮ್ಮ ಸಿಂಧನೂರು, ಮೇ 24, 2026ಸಿಂಧನೂರು ಹಾಗೂ ಮಸ್ಕಿ ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಬೆಳಗಿನವರೆಗೂ ಧೋ ಎಂದು ಸುರಿದ ಮಳೆಗೆ ಸಿಂಧನೂರು ಹಳ್ಳ ತುಂಬಿ ಹರಿಯುತ್ತಿದೆ. ಶನಿವಾರ ಸಂಜೆಯಿಂದಲೇ ಮೋಡ ಕವಿದ ವಾತಾವರಣ ಇತ್ತು.…

ಸಿಂಧನೂರು: ಕಣ್ಮರೆಯಾಗುತ್ತಿವೆ ಸಿಎ ಸೈಟುಗಳು, ದುರ್ಭೀನು ಹಾಕಿ ಹುಡುಕಿದರೂ ಕಾಣದ ಉದ್ಯಾನಗಳು !?

ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 21, 2026ಸಿಂಧನೂರಿನ ಉದ್ಯಾನವನಗಳ (ಪಾರ್ಕ್) ಹೆಸರೇಳಿ ಎಂದರೆ ಥಟ್ಟನೇ ನೆನಪಿಗೆ ಬರುವುದಿರಲಿ, ದುರ್ಭೀನು ಹಾಕಿ ಹುಡುಕಿದರೂ ಬೇಗ ಸಿಗುವುದಿಲ್ಲ. ಪುರಸಭೆಯಿಂದ ನಗರಸಭೆಯಾಗಿ, ನಗರ ಯೋಜನಾ ಪ್ರಾಧಿಕಾರವೂ ರಚನೆಯಾಗಿ ಕೊನೆಗೆ ಸಿಂಧನೂರು ನಗರಾಭಿವೃದ್ಧಿ…

ಸಿಂಧನೂರು: ಸರ್ಕಾರಿ ಪಿಯು ಸೈನ್ಸ್ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಹೆಚ್ಚಿದ ಬೇಡಿಕೆ, 150 ವಿದ್ಯಾರ್ಥಿಗಳ ಅಡ್ಮಿಷನ್

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 23, 20262026-27ನೇ ಸಾಲಿಗೆ ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸೈನ್ಸ್ ವಿಭಾಗಕ್ಕೆ ಈಗಾಗಲೇ 150 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶ ಅರಸಿ…

ಸಿಂಧನೂರು: ಮೇ 20ಕ್ಕೆ ನಗರಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 19, 2026ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೇ 20, 2026ರಂದು ಮಧ್ಯಾಹ್ನ 12.30ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕುಷ್ಟಗಿ ಮಾರ್ಗದ…

ಸಿಂಧನೂರು: ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರ್ನಾಟಕ ಶಿಕ್ಷಣ ಕಾಯ್ದೆಯ ನಿಯಮ ಉಲ್ಲಂಘನೆ ? ಕ್ರಮಕ್ಕೆ ಮುಂದಾಗದ ಡಿಡಿಪಿಯು : ಆರೋಪ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 19, 2026ನಗರದ ಕೆಲ ಖಾಸಗಿ ಪದವಿ ಪೂರ್ವ ಕಾಲೇಜುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983, ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಹೊರಡಿಸಿದ ಹಲವು ಮಾರ್ಗಸೂಚಿಗಳನ್ನು…