ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15ನಗರದ ರಾಯಚೂರು ಮಾರ್ಗದ ಹೆದ್ದಾರಿಯಲ್ಲಿ ಜೂನಿಯರ್ ಕಾಲೇಜು ಬಳಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ರಾಯಚೂರು ಮಾರ್ಗದಿಂದ ಗಂಗಾವತಿ ಮಾರ್ಗವಾಗಿ ಲಾರಿ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ…
Author: ನಮ್ಮ ಸಿಂಧನೂರು
ಸಿಂಧನೂರು: ಜೋಳ ಖರೀದಿಯಲ್ಲಿ ಸರ್ಕಾರದ ಎಡಬಿಡಂಗಿ ನೀತಿ, ಮತ್ತೆ ರೈತರು ಹೋರಾಟಕ್ಕೆ ಸಿದ್ಧತೆ ?
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 13ಜೋಳ ಖರೀದಿಸುವಂತೆ ನಿರಂತರ 9 ಬಾರಿ ಹೋರಾಟ ನಡೆಸಿ, 10ನೇ ಬಾರಿಗೆ “ಸಿಂಧನೂರು ಬಂದ್” ಮೂಲಕ ಎಚ್ಚರಿಕೆ ನೀಡಿದಾಗ್ಯೂ, ನುಸಿಹುಳು, ಗುಣಮಟ್ಟದ ಕೊರತೆ ಹೀಗೆ ಹಲವು ಸಬೂಬು ಹೇಳಿ, ಖರೀದಿಗೆ ನಿರಾಕರಿಸುತ್ತಿರುವ ರಾಜ್ಯ…
ಸಿಂಧನೂರು: ಅಕ್ಕಮಹಾದೇವಿ ಪಿಜಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ವಿಚಕ್ಷಣ ದಳಭೇಟಿ
ಲೋಕಲ್ ನ್ಯೂಸ್: ಬಸವರಾಜ.ಎಚ್ನಮ್ಮ ಸಿಂಧನೂರು, ಜೂನ್ 13ನಗರದ ಕುಷ್ಟಗಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ವ್ಯಾಪ್ತಿಯ ಪದವಿ ಕಾಲೇಜ್‌ನ ಪರೀಕ್ಷಾ ಕೇಂದ್ರಕ್ಕೆ ವಿವಿಯ ರಾಯಚೂರು ಜಿಲ್ಲೆಯ ಪರೀಕ್ಷಾ ವಿಚಕ್ಷಣ ದಳದ ಅಧಿಕಾರಿಗಳಾದ ಪ್ರೊ.ಎಸ್.ಸಾಹು,…
ಸಿಂಧನೂರು: ಆರ್‌ಎಚ್‌ಕ್ಯಾಂಪ್ 3ರ ರಸ್ತೆ ಮಧ್ಯೆಯೇ ಪಾನಗೋಷ್ಠಿ !, ರೋಸಿಹೋದ ನಿವಾಸಿಗಳು..!!
ಸ್ಪೆಷಲ್ ನ್ಯೂಸ್: ಬಸವರಾಜ.ಎಚ್ನಮ್ಮ ಸಿಂಧನೂರು, ಜೂನ್ 13ತಾಲೂಕಿನ ಆರ್.ಎಚ್.ಕ್ಯಾಂಪ್ 3ರ ಬಸವನಗರ ಪ್ರದೇಶದಲ್ಲಿ ಸಂಜೆಯಾಗುತ್ತಿದ್ದAತೆ ಮದ್ಯವ್ಯಸನಿಗಳು ನಡು ರಸ್ತೆಯಲ್ಲಿಯೇ ಪಾನಗೋಷ್ಠಿ ನಡೆಸಿ, ಅರಚಿ-ಕಿರುಚಾಡುವುದಲ್ಲದೇ ದಾರಿಹೋಕರಿಗೆ ವಿನಾಃಕಾರಣ ತೊಂದರೆ ಮಾಡುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಈ ದಾರಿಯಲ್ಲಿ ಕರೆದುಕೊಂಡು ಹೋಗಲು ಭಯವಾಗುತ್ತಿದೆ ಎಂದು…
ಸಿಂಧನೂರು: ಅನರ್ಹರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡಿದರ ಉಗ್ರ ಹೋರಾಟ: ಒಕ್ಕೂಟ ಎಚ್ಚರಿಕೆ
ಲೋಕಲ್ ನ್ಯೂಸ್: ಬಸವರಾಜ.ಎಚ್ನಮ್ಮ ಸಿಂಧನೂರು, ಜೂನ್ 12ಅನರ್ಹರಿಗೆ ತಹಸಿಲ್ ಕಾರ್ಯಾಲಯದಿಂದ ಬೇಡ ಜಂಗಮ ಪ್ರಮಾಣ ಪತ್ರ ನೀಡಿದ್ದೇ ಆದಲ್ಲಿ, ಜಿಲ್ಲಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಗುರುವಾರ ತಹಸೀಲ್ದಾರ್ ಅವರಿಗೆ ಎಚ್ಚರಿಸಿದರು.ತಹಸೀಲ್ದಾರ್ ಕಚೇರಿಯಲ್ಲಿ ನಡೆದ…
ಸಿಂಧನೂರು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 12ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
ಸಿಂಧನೂರು: ಜೋಳ ಖರೀದಿಗೆ ಆಗ್ರಹಿಸಿ ಮುಂದುವರಿದ ಹೋರಾಟ, ಸಿಂಧನೂರು ಬಂದ್‌ಗೆ ತೀರ್ಮಾನ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿಸಿಂಧನೂರು, ಜೂನ್ 01ಹಿಂಗಾರು ಜೋಳ ಖರೀದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕುಂಟು ನೆಪವೊಡ್ಡಿ ರೈತರ ಆರ್ಥಿಕ ನಷ್ಟಕ್ಕೆ ಕಾರಣವಾಗಿದ್ದು, ಖರೀದಿ ಪ್ರಕ್ರಿಯೆಗೆ ವಿನಾಃಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಈ ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸಲು…
ಸಿಂಧನೂರು: “ಶಹರ ಪೊಲೀಸ್ ಸ್ಟೇಶನ್ ಮುಂದೆಯೇ ಆಕ್ಸಿಡೆಂಟ್ ಸ್ಪಾಟ್ !!”
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 21ನಗರದ ರಾಯಚೂರು-ಗಂಗಾವತಿ ಮಾರ್ಗದ ಶಹರ ಪೊಲೀಸ್ ಠಾಣೆಯ ಮುಂದಿನ ರಸ್ತೆಯ ಎರಡೂ ಬದಿಯಲ್ಲಿ ಅಳವಡಿಸಿರುವ ನೆಲಹಾಸು ಸಿಮೆಂಟ್ ಬ್ರಿಕ್ಸ್ಗಳು ಪುಡಿಪುಡಿಯಾಗಿ ತೆಗ್ಗುಗಳು ಬಿದ್ದಿದ್ದು ಆಕ್ಸಿಡೆಂಟ್ ಸ್ಪಾಟ್ ಆಗಿ ಪರಿವರ್ತನೆಯಾಗಿದೆ. ಈ ಮಾರ್ಗದಲ್ಲಿ ಮೋಟರ್…
ಸಿಂಧನೂರು: ನಗರಸಭೆ ಪೌರಾಯುಕ್ತ ಗುಂಡೂರು ಅಮಾನತು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 14ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಸೇವೆಯಿಂತ ಅಮಾನತುಗೊಳಿಸಿ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಹಾಗೂ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.ಸ್ಥಳೀಯ ನಗರಸಭೆಯಲ್ಲಿ 2022-23 ಮತ್ತು 2023-24ನೇ ಸಾಲಿನ…