ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 19, 2026ನಗರದ ಕೆಲ ಖಾಸಗಿ ಪದವಿ ಪೂರ್ವ ಕಾಲೇಜುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983, ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಹೊರಡಿಸಿದ ಹಲವು ಮಾರ್ಗಸೂಚಿಗಳನ್ನು…
Author: ನಮ್ಮ ಸಿಂಧನೂರು
ಸಿಂಧನೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್‌ಐಒ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 19, 2026ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಈ ಹಗರಣವನ್ನು ಕಾಲಮಿತಿಯೊಳಗೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್‌ಐಒ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್…
ಸಿಂಧನೂರು: ನಗರದಲ್ಲಿ ಹೆಚ್ಚುತ್ತಿರುವ ಅವಘಡ, ಸಾರ್ವಜನಿಕರ ಸಾವಿಗೆ ಹೊಣೆ ಯಾರು ? ಸುರಕ್ಷತಾ ನಿಯಮಗಳ ಪಾಲಕರು ಯಾರು ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 15, 2026ನಗರ ವ್ಯಾಪ್ತಿಯಲ್ಲಿ ಇತ್ತೀಚಿಗೆ ಅಪಘಾತದಿಂದಾಗಿ ಸಾವು ನೋವಿನ ಘಟನೆಗಳು ಮರುಕಳುಹಿಸುತ್ತಿದ್ದು, ಅದರಲ್ಲೂ ಮಹಿಳೆಯರೇ ಇದಕ್ಕೆ ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಸಾವಿಗೆ ಹೊಣೆ ಯಾರು ? ಸುರಕ್ಷತಾ ನಿಯಮಗಳ ಪಾಲಕರು ಯಾರು…
ಸಿಂಧನೂರು: ಹೆಚ್ಚಿದ ತಾಪಮಾನ, ಕರವೇ ಸ್ವಾಭಿಮಾನಿ ಬಣದಿಂದ ಸಾರ್ವಜನಿಕರಿಗೆ ಉಚಿತ ಟೊಪ್ಪಿಗೆ ವಿತರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 15, 2026ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಅಧ್ಯಕ್ಷ ಮಂಜುನಾಥ ಗಾಣಗೇರ ನೇತೃತ್ವದಲ್ಲಿ ಶುಕ್ರವಾರ ನಗರದ ಬಸ್ ನಿಲ್ದಾಣ, ಎಪಿಎಂಸಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಟೊಪ್ಪಿಗೆಗಳನ್ನು ವಿತರಿಸಲಾಯಿತು. ತಾಪ…
ಸಿಂಧನೂರು: ಸರ್ಕಾರಿ ಪಿಯು ಸೈನ್ಸ್ ಕಾಲೇಜು, ಸೆಂಚುರಿ ದಾಟಿದ ಅಡ್ಮಿಷನ್ !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 15, 2026ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಸೈನ್ಸ್ ವಿಭಾಗದಲ್ಲಿ ಪ್ರಸಕ್ತ 2026-27ನೇ ಸಾಲಿನಲ್ಲಿ ಅಡ್ಮಿಷನ್ ಸೆಂಚುರಿ ದಾಟಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶ ಮಾಡಿಸುತ್ತಿದ್ದಾರೆ. ಈ…
ಸಿಂಧನೂರು: ಕಾರ್ಮಿಕ ಸಂಹಿತೆಗಳಡಿ ಹೊರಡಿಸಿದ ಅಧಿಸೂಚನೆ ತಡೆಹಿಡಿಯಲು ಆಗ್ರಹಿಸಿ ಎಐಸಿಸಿಟಿಯುನಿಂದ ಅಧಿಸೂಚನೆಪ್ರತಿ ದಹಿಸಿ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಮೇ 14, 2026ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ಅಡಿ, ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಕೂಡಲೇ ತಡೆಹಿಡಿಯಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ, ಆಲ್ ಇಂಡಿಯಾ…
ಸಿಂಧನೂರು: ಹಾಸ್ಟೆಲ್ ಚರಂಡಿ ನೀರು ಉದ್ಯಾನವನಕ್ಕೆ, ಡೆಂಗೆ ಜ್ವರದ ಭೀತಿಯಲ್ಲಿ ವಿದ್ಯಾರ್ಥಿನಿಯರು, ಸಾರ್ವಜನಿಕರು !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 14, 2026ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಜಯನಗರ 4ನೇ ಅಡ್ಡರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಚರಂಡಿ ನೀರನ್ನು ಉದ್ಯಾನವನಕ್ಕೆ ಹರಿಸಲಾಗುತ್ತಿದ್ದು, ಇದರಿಂದ ಹೊಂಡ ನಿರ್ಮಾಣವಾಗಿ ಸುತ್ತಲೂ ದುರ್ನಾತ ಹರಡಿದ್ದು, ಸುತ್ತಮುತ್ತಲಿನ…
ಸಿಂಧನೂರು: ಮೇ 15ರಿಂದ ಅತಿಥಿ ಉಪನ್ಯಾಸಕರ ಬಿಡುಗಡೆಗೆ ಆದೇಶ, ಸಂಘದಿಂದ ಹೋರಾಟದ ಎಚ್ಚರಿಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 14, 2026ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಮೇ 15, 2026 ರಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ…
ಸಿಂಧನೂರು: ಕಾರು ಪಲ್ಟಿ, ಚಾಲಕ ಪಾರು !
ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮೇ 13, 2026ನಗರದ ಮಸ್ಕಿ ರಸ್ತೆಯ ಅರಿಹಂತ್ ಮಿಲ್ ಹತ್ತಿರ ನಿರ್ಮಾಣ ಹಂತದ ಸೇತುವೆ ಬಳಿ ಕಾರೊಂದು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಘಟನೆ ಬುಧವಾರ ನಸುಕಿನಲ್ಲಿ ನಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ.…
ಸಿಂಧನೂರು: ಅಂತಿಮ ಹಂತಕ್ಕೆ ತಲುಪಿದ ದಡೇಸುಗೂರು ಹೊಸ ಬ್ರಿಡ್ಜ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 12, 2026ತಾಲ್ಲೂಕಿನ ದಡೇಸುಗೂರು ಬಳಿಯ ತುಂಗಭದ್ರಾ ನದಿಗೆ ಕಳೆದ ಹಲವು ದಿನಗಳಿಂದ ನಿರ್ಮಿಸಲಾಗುತ್ತಿರುವ ಬೃಹತ್ತಾದ ಹೊಸ ಬ್ರಿಡ್ಜ್ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಈಗಾಗಲೇ ಇರುವ ಹಳೆಯ ಬ್ರಿಡ್ಜ್ ಶಿಥಿಲಗೊಂಡಿದ್ದು, ಸರಕು ಸಾಗಣೆ ವಾಹನಗಳು…
