ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಂದ ರಾಜಶೇಖರ್ ಹಿಟ್ನಾಳ್ ಪರ ಅಬ್ಬರದ ಪ್ರಚಾರ

Spread the love

ನಮ್ಮ ಸಿಂಧನೂರು, ಏಪ್ರಿಲ್ 16
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಗಲಪರ್ವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮತದಾರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ಮಾಡಿದರು. ಈ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು, ಮಹಿಳೆಯರು ಭಾಗವಹಿಸಿದ್ದರು. ಅಲ್ಲದೇ ಗೋನ್ವಾರ ಗ್ರಾಮ ಪಂಚಾಯಿತಿ, ದೇವರಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳ ಮನೆ ಮನೆಗೆ ತೆರಳಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ನಡೆಸಿದ್ದಾರೆ.

Namma Sindhanuru Click For Breaking & Local News
Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *