ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿ, ಹಸಮಕಲ್ ನಮ್ಮ ಸಿಂಧನೂರು, ಜುಲೈ 12, 2026ನಗರದ ಕುಷ್ಟಗಿ ಮಾರ್ಗದ ರಸ್ತೆ ಬದಿಯಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ ಎನ್ನುವ ಮಾತುಗಳು ವಿದ್ಯಾರ್ಥಿ ಪಾಲಕರಿಂದ ಕೇಳಿಬಂದಿವೆ.ಸದ್ಯದ ಹಳೆಯ…
Category: ಜನದನಿ
ಸಿಂಧನೂರು : ವಿಧಾನ ಪರಿಷತ್ ಸದಸ್ಯರ ಆರೋಪದ ಬೆನ್ನಲ್ಲೆ, ಚುರುಕಾದ ಪೊಲೀಸ್ ಇಲಾಖೆ ? : ಸಾರ್ವಜನಿಕ ವಲಯದಲ್ಲಿ ಚರ್ಚೆ
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 9, 2026“ತಾಲ್ಲೂಕಿನಲ್ಲಿ ಡ್ರಗ್ಸ್, ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟದ ಹಾವಳಿ ಹೆಚ್ಚಿದೆ” ಎಂದು ಜೂನ್ 28, 2026ರಂದು ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ಆರೋಪಿಸಿದ ಬೆನ್ನಲ್ಲೇ, ಪೊಲೀಸ್ ಇಲಾಖೆಯಿಂದ…
ಸಿಂಧನೂರು : ಪದೇ ಪದೆ ವಿದ್ಯುತ್ ವ್ಯತ್ಯಯ, ಸಾರ್ವಜನಿಕರಿಗೆ ತೊಂದರೆ
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ನಗರದಲ್ಲಿ ಮೇಲಿಂದ ಮೇಲೆ ವಿದ್ಯುತ್ ಕಡಿತವಾಗುತ್ತಿದ್ದು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಬೆಳಿಗ್ಗೆಯಿಂದಲೇ ಹತ್ತಾರು ಬಾರಿ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ಕೆಲಸ ಕಾರ್ಯಗಳನ್ನು ಕೈಗೊಳ್ಳಲು ಸಮಸ್ಯೆಯಾಗುತ್ತಿದೆ…
ಸಿಂಧನೂರು: 152 ಕೆರೆಗಳಲ್ಲಿ ನೀರಿನ ಪ್ರಮಾಣ ಭಾರಿ ಕುಸಿತ, ವಾರದೊಳಗೆ ಕಾಲುವೆಗೆ ನೀರು ಹರಿಸದಿದ್ದರೆ ಜನ-ಜಾನುವಾರುಗಳಿಗೆ ಸಂಕಷ್ಟ !
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 3, 2026ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕಿನ ಕೆರೆಗಳ ನೀರಿನ ಪ್ರಮಾಣದಲ್ಲಿ ಭಾರಿ ಕುಸಿತವಾಗಿದ್ದು, ವಾರದೊಳಗೆ ಕಾಲುವೆಗಳಿಗೆ ನೀರು ಹರಿಸದಿದ್ದರೆ ಜನ-ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಲಿದೆ.ತಾಲ್ಲೂಕು ವ್ಯಾಪ್ತಿಯಲ್ಲಿ 152 ಕುಡಿಯುವ ನೀರಿನ ಕೆರೆಗಳಿದ್ದು ಬಹುತೇಕ…
ಸಿಂಧನೂರು: ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರ ಕೊರತೆ, 332 ವಿದ್ಯಾರ್ಥಿಗಳಿಗೆ ನಾಲ್ವರೇ ಉಪನ್ಯಾಸಕರು !
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 2, 2026ನಗರದ ಪಿಡಬ್ಲ್ಯುಡಿ ಕ್ಯಾಂಪಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ 550ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರಿಲ್ಲ. ಅದರಲ್ಲೂ…
ಸಿಂಧನೂರು: ವಿದ್ಯಾರ್ಥಿನಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಕಿರುಕುಳ: ಕಾಯ್ದೆ/ಕಾನೂನು ಅನುಷ್ಠಾನದಲ್ಲಿ ಲೋಪ ? : ಆರೋಪ
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 1, 2026ನಗರದ ಶಾಲಾ-ಕಾಲೇಜಿಗೆ ಬರುವ ವಿದ್ಯಾರ್ಥಿನಿಯರಿಗೆ ಕೆಲ ಕಿಡಿಗೇಡಿಗಳು ಕಿರುಕುಳ ನೀಡುವುದು, ಚುಡಾಯಿಸುವುದು, ಅನುಚಿತವಾಗಿ ಇಲ್ಲವೇ ಮುಜುಗರವಾಗುವಂತೆ ವರ್ತಿಸುತ್ತಿರುವ ಘಟನೆಗಳು ಪದೇ ಪದೆ ಮರುಕಳಿಸುತ್ತಿದ್ದರೂ ಸಂಬಂಧಿಸಿದ ಇಲಾಖೆಗಳು ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ ಎನ್ನುವ…
ಸಿಂಧನೂರು/ಮಸ್ಕಿ: ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ಖಾಲಿ, 10 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ ?
ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿನಮ್ಮ ಸಿಂಧನೂರು / ಮಸ್ಕಿ ಜೂನ್ 29, 2026ಮಸ್ಕಿ ತಾಲ್ಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಸಮಕಲ್ ಗ್ರಾಮದ ಕುಡಿವ ನೀರಿನ ಕೆರೆ ಕಳೆದ ಮರ‍್ನಾಲ್ಕು ದಿನಗಳಿಂದ ತಳಕಂಡಿದೆ. ಇದರಿಂದ 4 ಗ್ರಾಮ ಸೇರಿ 2…
ಸಿಂಧನೂರು: ಬಪ್ಪೂರು ಮಾರ್ಗದ ಹಳ್ಳದ ಬ್ರಿಡ್ಜ್ ಶಿಥಿಲ, ಅಪಾಯ ಭೀತಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜೂನ್ 21, 2026ನಗರದ ಬಪ್ಪೂರು ಮಾರ್ಗದ ರಸ್ತೆಯಲ್ಲಿ ಹಳ್ಳಕ್ಕೆ ನಿರ್ಮಿಸಿರುವ ಬ್ರಿಡ್ಜ್ ಶಿಥಿಲಗೊಂಡಿದ್ದು, ಈ ಮಾರ್ಗದಲ್ಲಿ ವಾಹನ ಸಂಚರಿಸುವವರಿಗೆ ಅಪಾಯ ಭೀತಿ ಕಾಡುತ್ತಿದೆ. ಬ್ರಿಡ್ಜ್‌ಗೆ ತಡೆಗೋಡೆ ಇಲ್ಲ, ಸಿಮೆಂಟ್ ಬಾಂಡುಗಲ್ಲುಗಳನ್ನು ಹಾಕಿದ್ದು ಕಿತ್ತಿ…
ಸಿಂಧನೂರು : ಪಿಲ್ಲರ್ ಹಂತದಲ್ಲಿ ಜಿಲ್ಲಾಮಟ್ಟದ ಆಸ್ಪತ್ರೆ, ಕಾಮಗಾರಿ ಚುರುಕುಗೊಳಿಸಲು ಒತ್ತಾಯ
ವಿಶೇಷ ವರದಿ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಹೊಂದಿಕೊಂಡು ನಿರ್ಮಿಸಲಾಗುತ್ತಿರುವ 200 ಹಾಸಿಗೆ ಸಾಮರ್ಥ್ಯದ ಜಿಲ್ಲಾಮಟ್ಟದ ಆಸ್ಪತ್ರೆ ಕಾಮಗಾರಿ ಪಿಲ್ಲರ್ ಹಂತದಲ್ಲಿದ್ದು, ಕೆಲಸ ಚುರುಕುಗೊಳಿಸಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.ಸಿಂಧನೂರು ತಾಲೂಕು…
ಸಿಂಧನೂರು: ಮುಗಿದ ಗಡುವು, ಬಗೆಹರಿಯದ ಬೀದಿ ಬದಿ ವ್ಯಾಪಾರಸ್ಥರ ಪರ್ಯಾಯ ಜಾಗದ ಬೇಡಿಕೆ !?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 14, 2026ನಗರದ ಗಂಗಾವತಿ ಮಾರ್ಗದ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆನ್ನುವ ಬೇಡಿಕೆಗೆ ಸಂಬಂಧಿಸಿದಂತೆ 1 ತಿಂಗಳ ಗಡುವು ಮುಕ್ತಾಯವಾಗಿದೆ. ಆದರೆ ಇಲ್ಲಿಯವರೆಗೂ ಸಂಬಂಧಿಸಿದ ಇಲಾಖೆಯವರಿಂದ ಯಾವುದೇ ರೀತಿಯ ಸ್ಪಂದನೆ…
