ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ವಿವಿಧ ಕಡೆ ಆಟೋ ಸ್ಟ್ಯಾಂಡ್ಗಳಿಗೆ ಅನುಕೂಲ ಕಲ್ಪಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಗತ್ಸಿಂಗ್ ಆಟೋ ಚಾಲಕರ ಸಂಘ ತಾಲೂಕು ಸಮಿತಿ ವತಿಯಿಂದ ನಗರಸಭೆ…
Category: ಸಿಟಿ ನೋಟ
ಸಿಂಧನೂರು: ರಸ್ತೆ ಬದಿ ಬೇಲಿ, ಶಾಲಾ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ಶಹರ ಪೊಲೀಸ್ ಠಾಣೆ ಬಳಿ ಸಿಸಿ ರಸ್ತೆ ದುರಸ್ತಿಗಾಗಿ ಕಳೆದ ಮರ್ನಾಲ್ಕು ದಿನಗಳಿಂದ ರಾಯಚೂರು-ಗಂಗಾವತಿ ರಸ್ತೆ ಬದಿ ಬೇಲಿ ಹಾಕಲಾಗಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ.ಠಾಣೆ ಬಳಿಯ ಸಿಸಿ…
ಸಿಂಧನೂರು/ಮಸ್ಕಿ: ಜ.10ರಂದು ಕಾಲುವೆಗೆ ನೀರು ಸ್ಥಗಿತ, ಕುಡಿವ ನೀರಿನ ಕೆರೆಗಳಲ್ಲಿ ಕುಸಿದ ನೀರಿನ ಪ್ರಮಾಣ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 10ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ಗೇಟ್ಗಳನ್ನು ಅಳವಡಿಸಿರುತ್ತಿರುವ ಹಿನ್ನೆಲೆಯಲ್ಲಿ, ಎರಡನೇ ಬೆಳೆಗೆ ನೀರು ಹರಿಸುವುದನ್ನು ಕೈಬಿಡಲಾಗಿದೆ. ಜನವರಿ 10, 2026ರವರೆಗೆ ಮಾತ್ರ ಎಡದಂಡೆ ಮುಖ್ಯ ನಾಲೆಗೆ ನೀರು ಹರಿಸಲು 125ನೇ ನೀರಾವರಿ ಸಲಹಾ…
ಸಿಂಧನೂರು: ಅಂತರ್ ವಿವಿ ವಾಲಿಬಾಲ್ ಕ್ರೀಡಾಕೂಟಕ್ಕೆ ಅಮೀನ್ಸಾಬ್, ಪರಮಣ್ಣ ಆಯ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ಇದೇ ಡಿಸೆಂಬರ್ 10ರಿಂದ ಡಿ.14 ರವರೆಗೆ ಆಂಧ್ರಪ್ರದೇಶದ ಕಾಕಿನಾಡದ ಜೆಎನ್ಟಿಯು ವಿಶ್ವವಿದ್ಯಾಲಯದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ, ನಗರದ…
ಸಿಂಧನೂರು: ಬಾಣಂತಿಯರ ಸರಣಿ ಸಾವು ಪ್ರಕರಣ, ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ 2024ರ ಅಕ್ಟೋಬರ್ ತಿಂಗಳಿನಲ್ಲಿ ರಿಮ್ಸ್ಗೆ ಚಿಕಿತ್ಸೆಗೆ ದಾಖಲಾದ ನಾಲ್ವರು ಬಾಣಂತಿಯರ ಸರಣಿ ಸಾವಾಗಿದ್ದು, ಮೃತ ಮಹಿಳೆಯರ ಸಂತ್ರಸ್ತ ಕುಟುಂಬಗಳಿಗೆ ಇದುವರೆಗೂ ಸರ್ಕಾರದಿಂದ ಪರಿಹಾರ ದೊರಕಿರುವುದಿಲ್ಲ. ಈ…
ಸಿಂಧನೂರು: ತುಂತುರು ಮಳೆ, ರೈತರಿಗೆ ಭತ್ತದ ರಾಶಿ ಸಂರಕ್ಷಣೆಯ ಆತಂಕ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 4ತಾಲೂಕಿನಾದ್ಯಂತ ಭತ್ತದ ಕೊಯ್ಲು ಬಿರುಸಿನಿಂದ ನಡೆದಿದ್ದು, ದಿನಾಂಕ: 04-11-2025 ಗುರುವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂದು, 4.30ರ ಸುಮಾರು ಅಲ್ಲಲ್ಲಿ ತುಂತುರು ಮಳೆ ಸುರಿದ ವರದಿಯಾಗಿದೆ. ಇದರಿಂದ ಭತ್ತ ಬೆಳೆಗಾರರಲ್ಲಿ…
ಸಿಂದನೂರು: ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 4ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ನೀರಾವರಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸಿಂಧನೂರು ಉಪ ವಿಭಾಗ ಎಇಇ ಸತ್ಯನಾರಾಯಣ ಅವರಿಗೆ, ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು)ದ ವತಿಯಿಂದ ಗುರುವಾರ ಮನವಿ…
ಬಳಗಾನೂರು: ಫಾರಂ ನಂ.3 ನೀಡಲು ಲಂಚದ ಬೇಡಿಕೆ ಆರೋಪ, ತಮಟೆ ಬಡಿದ ಕಾರ್ಯಕರ್ತರು !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಮಸ್ಕಿ, ಡಿಸೆಂಬರ್ 4ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಪಾರಂ 3 ನೀಡಲು ವಿಳಂಬ ಮಾಡಲಾಗುತ್ತಿದೆ. ಅಧ್ಯಕ್ಷರು, ಮುಖ್ಯಾಧಿಕಾರಿಗಳು ಶಾಮೀಲಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ಕೆಆರ್ಎಸ್ ಹಾಗೂ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ…
ಡಿ.6ರಂದು ಭಾರತ ಕಮ್ಯುನಿಸ್ಟ್ ಪಕ್ಷದ ಶತಮಾನೋತ್ಸವ ಜಾಥಾ ನಗರಕ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 4ಭಾರತ ಕಮ್ಯುನಿಸ್ಟ್ ಪಕ್ಷ ಸಂಸ್ಥಾಪನೆಗೊಂಡು 100 ವರ್ಷಗಳಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶತಮಾನೋತ್ಸವ ಜಾಥಾ ಹಮ್ಮಿಕೊಳ್ಳಲಾಗಿದ್ದು, ಡಿ.6ರಂದು ಜಾಥಾ ನಗರಕ್ಕೆ ಆಗಮಿಸಲಿದೆ. ಅಂದು ಎಪಿಎಂಸಿಯ ಸಮುದಾಯ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ…
ಸಿಂಧನೂರು: ಪ್ರತ್ಯೇಕ ಗಾಂಜಾ ಪ್ರಕರಣ: 5 ಜನ ಆರೋಪಿತರ ಬಂಧನ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 2ಪ್ರತ್ಯೇಕ ಗಾಂಜಾ ಪ್ರಕರಣಗಳಲ್ಲಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, 5 ಜನ ಆರೋಪಿಗಳನ್ನು ಬಂಧಿಸುವ ಮೂಲಕ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.…
