ಸಿಂಧನೂರು: ಕೆಲಸಕ್ಕೆ ಮರು ನೇಮಿಸಿಕೊಳ್ಳಲು ಸಹಕಾರ ಇಲಾಖೆ ಅಧಿಕಾರಿಗಳಿಗೆ ಗೊರೇಬಾಳ ಪತ್ತಿನ ಸಹಕಾರಿ ಸಂಘದ ಮಾಜಿ ನಗದು ಗುಮಾಸ್ತ ಚನ್ನಬಸನಗೌಡ ಒತ್ತಾಯ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 10, 2026“ಹಣಕಾಸು ಅವ್ಯವಹಾರದ ಆರೋಪದಡಿ ಏಕಾಏಕಿ ಕೆಲಸದಿಂದ ವಜಾಗೊಳಿಸಿ ನನಗೆ ಅನ್ಯಾಯ ಮಾಡಲಾಗಿದೆ. ಮರು ಕೆಲಸಕ್ಕೆ ನೇಮಿಸಿಕೊಳ್ಳಲು ಸಿಂಧನೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರವರ ನ್ಯಾಯಾಲಯದ ಆದೇಶ ಹಾಗೂ ಜಿಲ್ಲಾ…

ಸಿಂಧನೂರು: ಉಜ್ವಲಾ ಯೋಜನೆ ಸಿಲಿಂಡರ್ ಗ್ಯಾಸ್ 9ರಿಂದ 4ಕ್ಕೆ ಇಳಿಕೆ: ಸಿಪಿಐ(ಎಂಎಲ್) ಲಿಬರೇಶನ್ ಖಂಡನೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 09, 2026ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಪ್ರತಿವರ್ಷ ನೀಡುತ್ತಿದ್ದ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಸಂಖ್ಯೆಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ನಾಲ್ಕಕ್ಕೆ ಇಳಿಕೆ ಮಾಡಿದ್ದಲ್ಲದೇ ರೂ.29 ಬೆಲೆ ಏರಿಕೆ…

ಸಿಂಧನೂರು: ಆರ್.ಎಚ್.ಕ್ಯಾಂಪ್ ನಂ.1ರಲ್ಲಿ ಅಕ್ರಮವಾಗಿ ವ್ಯವಸಾಯ ಭೂಮಿ ಅಗೆದು ಮಣ್ಣು-ಮರಂ ಮಾರಾಟ, ಗುತ್ತಿಗೆದಾರ, ಭೂ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಆರ್‌ಎಸ್ ತಹಸೀಲ್ದಾರ್‌ಗೆ ಮನವಿ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 09, 2026ತಾಲ್ಲೂಕಿನ ಆರ್.ಎಚ್. ನಂ: 1 ಗ್ರಾಮದ ಸರ್ವೆ ನಂ: 321 /322 /239 ಹಾಗೂ ಸರ್ವೆ ನಂ: 311/* /179 ಜಮೀನುಗಳಲ್ಲಿ, ಜಮೀನಿನ ಮಾಲೀಕರು ಮತ್ತು ಗುತ್ತಿಗೆದಾರರು ಸೇರಿಕೊಂಡು ಯಾವುದೇ ಪರವಾನಗಿ…

ಸಿಂಧನೂರು: ನಡು ರಸ್ತೆಯಲ್ಲಿ ಬಿಡಾಡಿ ದನಗಳು, ವಾಹನ ಚಾಲಕರ ಪರದಾಟ !!

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ, ಹಸಮಕಲ್‌ ನಮ್ಮ ಸಿಂಧನೂರು, ಜೂನ್‌ 06, 2026ನಗರದ 150ಎ ಹೆದ್ದಾರಿ ರಾಯಚೂರು ಮಾರ್ಗದ ರಸ್ತೆಯಲ್ಲಿ ಬಿಡಾಡಿ ದನಗಳ ಉಪಟಳಕ್ಕೆ ವಾಹನ ಚಾಲಕರು ದಿನವೂ ಕಿರಿಕಿರಿ ಅನುಭವಿಸುತ್ತಿದ್ದಾರೆ. ಒಮ್ಮೊಮ್ಮೆ ದುತ್ತನೇ ಓಡುವ ದನಗಳು, ಮತ್ತೊಮ್ಮೆ ನಡು ರಸ್ತೆಯಲ್ಲಿ…

ಸಿಂಧನೂರು: 20 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣ ಕಾಮಗಾರಿ : ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ವೀಕ್ಷಣೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 06, 2026ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಒದಗಿಸುವ ಹಿನ್ನೆಲೆಯಲ್ಲಿ ಎಸ್‌ಎಫ್‌ಸಿ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅನುದಾನದ ಅಡಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಕೆರೆ ನಿರ್ಮಾಣ…

ಸಿಂಧನೂರು: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟ್ರ್ಯಾಕ್ಟರ್‌ನ್ನು ಹಗ್ಗದಿಂದ ಎಳೆದು ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 05, 2026ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಗ್ಯಾಸ್, ಸಿಎನ್‌ಜಿ ಬೆಲೆಯನ್ನು ಮೇಲಿಂದ ಮೇಲೆ ಏರಿಕೆ ಮಾಡುವ ಮೂಲಕ ದೇಶದ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಇದರಿಂದ…

ಸಿಂಧನೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸೌಧೆ ಒಲೆಯಲ್ಲಿ ಚಹಾ ತಯಾರಿಸಿ ಪ್ರತಿಭಟನೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 03, 2026ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲ ಬೆಲೆಯನ್ನು ಮೇಲಿಂದ ಮೇಲೆ ಏರಿಕೆ ಮಾಡುವ ಮೂಲಕ ದುಡಿಯುವ ಜನರ ಮೇಲೆ ತೆರಿಗೆ ಹೊರೆಯನ್ನು ಹೇರಿದೆ ಆರೋಪಿಸಿ,…

ಸಿಂಧನೂರು: ಹಳ್ಳದ ಬ್ರಿಡ್ಜ್‌ನ ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ !

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 26, 2026ನಗರದ ರಾಯಚೂರು ಮಾರ್ಗದ ಯಲ್ಲಮ್ಮ ದೇವಸ್ಥಾನದ ಬಳಿಯಿರುವ ಹಳ್ಳದ ಬ್ರಿಡ್ಜ್‌ನ ಡಿವೈಡರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾದ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ರಾಯಚೂರಿನಿಂದ ಗಂಗಾವತಿ ಮಾರ್ಗದ…

ಸಿಂಧನೂರು: ಬಾಲಕರ ಸರ್ಕಾರಿ ಪದವಿಪೂರ್ವ (ಜೂನಿಯರ್) ಕಾಲೇಜು: ದ್ವಿಶತಕ ದಾಟಿದ ವಿದ್ಯಾರ್ಥಿಗಳ ದಾಖಲಾತಿ

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಮೇ 24, 2026ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನ ಬಾಲಕರ ಸರ್ಕಾರಿ ಪದವಿಪೂರ್ವ (ಜೂನಿಯರ್) ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕಾಗಿ…

ಸಿಂಧನೂರು: ಧೋ ಎಂದು ಸುರಿದ ಮಳೆ, ತುಂಬಿ ಹರಿದ ಹಳ್ಳ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ, ಹಸಮಕಲ್‌ನಮ್ಮ ಸಿಂಧನೂರು, ಮೇ 24, 2026ಸಿಂಧನೂರು ಹಾಗೂ ಮಸ್ಕಿ ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಬೆಳಗಿನವರೆಗೂ ಧೋ ಎಂದು ಸುರಿದ ಮಳೆಗೆ ಸಿಂಧನೂರು ಹಳ್ಳ ತುಂಬಿ ಹರಿಯುತ್ತಿದೆ. ಶನಿವಾರ ಸಂಜೆಯಿಂದಲೇ ಮೋಡ ಕವಿದ ವಾತಾವರಣ ಇತ್ತು.…