ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 25ನಗರದ ಪಾಟೀಲ್ ಶಿಕ್ಷಣ ಸಂಸ್ಥೆಯ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ವಿಜಯಪುರ ಅಕ್ಕಮಹಾದೇವಿ ವಿವಿಯ 2024-25ನೇ ಸಾಲಿನ ಬಿಎಸ್ಸಿ, ಬಿಕಾಂ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಬಿಕಾಂನಲ್ಲಿ…
Category: ಸಿಟಿ ನೋಟ
ಸಿಂಧನೂರು: ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 25ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ, “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025”ವನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಇದನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ…
ಸಿಂಧನೂರು: ತಾಲೂಕಿನಾದ್ಯಂತ ಕ್ರಿಸ್‌ಮಸ್ ಭಕ್ತಿ ಭಾವದಿಂದ ಆಚರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 25ನಗರದ ಹೋಲಿಫ್ಯಾಮಿಲಿ ಚರ್ಚ್ ಸೇರಿದಂತೆ ತಾಲೂಕಿನ ವಿವಿಧೆಡೆ ಕ್ರಿಸ್‌ಮಸ್‌ನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಪವಿತ್ರ ಮಸ್ಸಾವನ್ನು ರೆವರೆಂಟ್ ಫಾದರ್ ಜ್ಞಾನ ಪ್ರಕಾಶ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ಯಾರಿಷ್ ಕೌನ್ಸಿಲ್ ಸದಸ್ಯರು, ಚರ್ಚ್…
ಸಿಂಧನೂರು: ನ್ಯಾಯಾಲಯದ ಕಟ್ಟಡ, ವಕೀಲರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲು ವಕೀಲರ ಸಂಘದಿಂದ ಶಾಸಕ ಹಂಪನಗೌಡರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 24ನಗರದ ಹಳೆ ಐ.ಬಿ ಜಾಗವನ್ನು ನ್ಯಾಯಾಲಯದ ಕಟ್ಟಡ, ನ್ಯಾಯಾಧೀಶರ ವಸತಿಗೃಹ ಹಾಗೂ ವಾಹನ ಪಾರ್ಕಿಂಗ್ ಅನುಕೂಲಕ್ಕಾಗಿ ಒದಗಿಸುವುದು ಮತ್ತು ವಕೀಲರ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಾಲೂಕು ನ್ಯಾಯವಾದಿಗಳ…
ಸಿಂಧನೂರು: ಗಾಂಜಾ, ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಒತ್ತಾಯಿಸಿ ಶಾಸಕ ಬಾದರ್ಲಿಯವರಿಗೆ ಒಕ್ಕೂಟದಿಂದ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 24ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಮತ್ತು ಮಾದಕ ವಸ್ತುಗಳ ಹಾವಳಿಯಿಂದ ವಿದ್ಯಾರ್ಥಿ/ಯುವಜನರು ದುಶ್ಚಟಕ್ಕೆ ಒಳಗಾಗಿದ್ದು, ಇದನ್ನು ತಡೆಯಲು ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳನ್ನೊಳಗೊಂಡ ಸಭೆ ಕರೆದು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕೆಂದು…
ಸಿಂಧನೂರು: ನಡೆಯದ ಸಿಂಧನೂರು ಜಿಲ್ಲಾ ಘೋಷಣೆ ಪ್ರಸ್ತಾವನೆ ಕುರಿತ ಸರ್ವಪಕ್ಷದ ಸಭೆ
ನಮ್ಮ ಸಿಂಧನೂರು, ಡಿಸೆಂಬರ್ 23ನಗರದ ಟೌನ್‌ಹಾಲ್‌ನಲ್ಲಿ ಶಾಸಕ ಹಂಪನಗೌಡ ಬಾದರ್ಲಿಯವರ ನೇತೃತ್ವದಲ್ಲಿ ನಡೆಯಬೇಕಿದ್ದ ಸಿಂಧನೂರು ಜಿಲ್ಲಾ ಘೋಷಣೆ ಪ್ರಸ್ತಾವನೆ ಕುರಿತ ಸರ್ವಪಕ್ಷದ ಮುಖಂಡರ ಸಭೆ, ನಾನಾ ಕಾರಣಗಳ ಕಾರಣ ಮಂಗಳವಾರ ನಡೆಯಲಿಲ್ಲ. ನಿರ್ಮಲ ತುಂಗಭದ್ರಾ ಅಭಿಯಾನ ಕುರಿತ ಜನಜಾಗೃತಿ ಸಭೆಯ ನಂತರ…
ಸಿಂಧನೂರು: ಇನಾಂ ವೀರಾಪುರ ಮರ್ಯಾದೆ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 23ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಮದಲ್ಲಿ ಪ್ರೇಮಿಸಿ ವಿವಾಹವಾಗಿ ದಾಂಪತ್ಯ ಜೀವನ ನಡೆಸುತ್ತಿದ್ದ ದಂಪತಿಗಳ ಮೇಲಿನ ಪೈಶಾಚಿಕ ದಾಳಿ ಹಾಗೂ ಕೊಲೆ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಿಪಿಐ(ಎಂಎಲ್)…
ಸಿಂಧನೂರು: ತುಂಗಭದ್ರಾ ನದಿ ಸಂರಕ್ಷಣೆಗೆ ಜನಾಂದೋಲನವಾಗಲಿ : ಬಸವರಾಜ ಪಾಟೀಲ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 23ಪ್ರಕೃತಿ ಕೇಂದ್ರಿತ ವಿಕಾಸ ಮರೆಯಾಗಿ, ವ್ಯಕ್ತಿ ಕೇಂದ್ರಿತ ವಿಕಾಸ ಹೆಚ್ಚಿದೆ. ಇದರಿಂದ ನದಿಗಳು, ನದಿಮೂಲಗಳು ಕಲುಷಿತಗೊಳ್ಳುತ್ತಿವೆ. ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ನದಿಗೂ ಅಪಾಯ ಕಾದಿದ್ದು, ಈ…
ಸಿಂಧನೂರು: ಸುಕ್ಷೇತ್ರ ಅಂಬಾಮಠ ಅಂಬಾದೇವಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 23ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಶಕ್ತಿ ಕೇಂದ್ರ, ಪ್ರಸಿದ್ಧ ಅಧ್ಯಾತ್ಮ ತಾಣ ತಾಲೂಕಿನ ಸೋಮಲಾಪುರ ಸಿದ್ಧಪರ್ವತ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭರದ ಸಿದ್ಧತೆಗಳು ನಡೆದಿವೆ. 02-01-2026ರಂದು ವಿಧ್ಯುಕ್ತವಾಗಿ ಆರಂಭಗೊಳ್ಳುವ ಜಾತ್ರಾ…
ಸಿಂಧನೂರು: ಡಿ.23 ತುಂಗಾಭದ್ರಾ ಅಭಿಯಾನ ಸಮಿತಿ ಹಾಗೂ ಸಿಂಧನೂರು ಜಿಲ್ಲಾ ಘೋಷಣೆ ಪ್ರಸ್ತಾವನೆ ಕುರಿತು ಸರ್ವಪಕ್ಷದ ಸಭೆ : ಹಂಪನಗೌಡ ಬಾದರ್ಲಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 22ನಗರದ ಟೌನ್ ಹಾಲ್‌ನಲ್ಲಿ ದಿನಾಂಕ: 23-12-2025 ಮಂಗಳವಾರದಂದು ಬೆಳಿಗ್ಗೆ: 10-30ಕ್ಕೆ ನಿರ್ಮಲ ತುಂಗಾಭದ್ರಾ ಅಭಿಯಾನ ಸಮಿತಿಯ ಹಾಗೂ ಸಿಂಧನೂರು ಜಿಲ್ಲಾ ಘೋಷಣೆ ಪ್ರಸ್ತಾವನೆ ಕುರಿತು ಸರ್ವಪಕ್ಷದ ಮುಖಂಡರುಗಳು ಹಾಗೂ ಎಲ್ಲಾ ಸಂಘ-ಸಂಸ್ಥೆಯ…
