ನಮ್ಮ ಸಿಂಧನೂರು, ಜೂನ್ 11ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಂವಿಧಾನದ ಅನುಚ್ಛೇದ 371(ಜೆ) ಮೀಸಲಾತಿ ನಿಯಮಗಳ ಸಮಗ್ರ ಹಾಗೂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ,ರಾಜ್ಯದಲ್ಲಿ ಅನುಚ್ಛೇದ ೩೭೧(ಜೆ) ಉದ್ಯೋಗ ಮೀಸಲಾತಿಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಸಿಂಧನೂರಿನಲ್ಲಿ ಕಲ್ಯಾಣ ಕರ್ನಾಟಕ…

ಸಿಂಧನೂರು : ಅವಘಡಕ್ಕೆ ಕಾದು ನಿಂತ ಡಿವೈಡರ್ ವಿದ್ಯುತ್ ಕಂಬ !

ನಮ್ಮ ಸಿಂಧನೂರು, ಜೂನ್ 10ನಗರದ ರಾಯಚೂರು ಮಾರ್ಗದ ಮುಖ್ಯ ರಸ್ತೆಯಲ್ಲಿ ಎಚ್.ಕೆ.ಜಿ.ಎನ್.ಆಟೋ ವರ್ಕ್ಸ್ ಎದುರುಗಡೆ ಇರುವ ಡಿವೈಡರ್‌ಗೆ ಮೇವಿನ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್ ಕಂಬ ಜಖಂಗೊಂಡಿತ್ತು. ಅದನ್ನು ಸರಿಪಡಿಸದೇ ಹಾಗೆಯೇ ಬಿಟ್ಟಿದ್ದು, ಅವಘಡಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ಸಾರ್ವಜನಿಕರ…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 10ನಗರದ ರಾಯಚೂರು ಮಾರ್ಗದ ರಸ್ತೆಯಲ್ಲಿರುವ ಹಳ್ಳಕ್ಕೆ ಕೆಲ ದಿನಗಳ ಹಿಂದೆ ಹೊಸ ಬ್ರಿಡ್ಜ್ ನಿರ್ಮಿಸಿ, ಕೆಲಸ ಬಾಕಿ ಉಳಿಸಿ ಗುತ್ತಿಗೆದಾರರು ಕೈ ಎತ್ತಿದ್ದು, ಬ್ರಿಡ್ಜ್ ಮೇಲೆ ಬಿದ್ದಿರುವ ಗುಂಡಿಗಳನ್ನು ದುರಸ್ತಿ ಮಾಡುವವರು ಯಾರು…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 1,490 ಕ್ಯೂಸೆಕ್ ಒಳಹರಿವು

ನಮ್ಮ ಸಿಂಧನೂರು, ಜೂನ್ 8ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 8-06-2024ರಂದು 1490 ಕ್ಯೂಸೆಕ್ ನೀರು ಹರಿದು ಬಂದಿದೆ. ಹಾಗೆ ನೋಡಿದರೆ ದಿನಾಂಕ: 7-06-2024ರಂದು 2,190 ಕ್ಯೂಸೆಕ್ ಇದ್ದ ಒಳಹರಿವು, ಏಕಾಏಕಿ ಕಡಿಮೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂ ತುಂಬಲು ಇನ್ನೂ 4 ಅಡಿ…

ಬೆಂಗಳೂರಿನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಮುತ್ತು ಪಾಟೀಲ್

ನಮ್ಮ ಸಿಂಧನೂರು, ಜೂನ್ 8ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಮ್ಮ ಜನ್ಮ ದಿನದ ಪ್ರಯುಕ್ತ ಜೂನ್ 10ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜನರಿಗೆ ಉಚಿತ ಆರೋಗ್ಯ ತಪಾಸಣಾ…

ಕೊಪ್ಪಳ ಲೋಕ ಕಣ: ಕಾಂಗ್ರೆಸ್ ಗೆಲುವು, ಮುಖಂಡರಿಂದ ಡಿಸಿಎಂಗೆ ಸನ್ಮಾನ

ನಮ್ಮ, ಸಿಂಧನೂರು, ಜೂನ್ 6ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ವಿಜಯಶಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

(ಲೋಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ, ಸಿಂಧನೂರು, ಜೂನ್ 6ಹತ್ತು ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿ ಈಗ ಹದಿನೈದು ದಿನವಾದರೂ ನೀರು ಬಿಡುತ್ತಿಲ್ಲ, ಕಾಲುವೆಗೆ ನೀರುಬಂದಾಗ ಕೆರೆಯಲ್ಲಿ ಸಂಗ್ರಹಿಸದೇ ಮೈಮರೆತು ಈಗ ನಗರಸಭೆಯವರು ಓಡಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ…

ಸಿಂಧನೂರು : ಕುಡಿಯುವ ನೀರಿನ ಕೆರೆಗೆ ವೆಂಕಟರಾವ್ ನಾಡಗೌಡ ಭೇಟಿ

ನಮ್ಮ ಸಿಂಧನೂರು, ಜೂನ್ 3ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ಅವರು ಸೋಮವಾರ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಕುಡಿವ ನೀರಿನ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ…

ಸಿಂಧನೂರು : ‘ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಸಂಸ್ಕಾರ ನೀಡಿ’: ಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ

ನಮ್ಮ ಸಿಂಧನೂರು, ಜೂನ್ 3ಪಾಲಕರು ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಸಂಸ್ಕಾರ ನೀಡಿ, ಸದ್ಗುಣಗಳ ವ್ಯಕ್ತಿಗಳನ್ನಾಗಿ ರೂಪಿಸಬೇಕು. ಒಳ್ಳೆಯ ಸಂಸ್ಕಾರ ಪಡೆದ ಮಕ್ಕಳು ಎಂದಿಗೂ ಮನೆಯ ಆಸ್ತಿ ಇದ್ದಂತೆ. ಅವರು ಪಾಲಕರಿಗೆ, ಮನೆತನಕ್ಕೆ ಗೌರವ ತರುತ್ತಾರೆ ಎಂದು ಮೂರುಮೈಲ್ ಕ್ಯಾಂಪ್‌ನ ಕರಿಬಸವನಗರದ ರಂಭಾಪುರಿ…

ಸಿಂಧನೂರು : ರೈಲ್ವೆ ಸ್ಟೇಶನ್ ರಸ್ತೆ ರಾಡಿಮಯ, ‘ಜಾರಿ ಬಿದ್ದು ಸ್ಟೇಶನ್ ಸೇರು’ !

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 3ಮಳೆನೀರು ನಿಂತು ರೈಲ್ವೆ ಸ್ಟೇಶನ್ ರಸ್ತೆ ರಾಡಿಮಯವಾಗಿದ್ದು, ಅಪ್ಪಿ-ತಪ್ಪಿ ಜಾರಿ ಬಿದ್ದರೆ ಮೈತುಂಬ ಕೆಸರು ಗ್ಯಾರಂಟಿ. ಅಧ್ವಾನ ರಸ್ತೆಯಲ್ಲಿ ಎದ್ದು-ಬಿದ್ದು ರೈಲ್ವೆ ಸ್ಟೇಶನ್ ತಲುಪಿ ರೈಲು ಹಿಡಿಯಬೇಕಾದ ಪರಿಸ್ಥಿತಿ ಪ್ರಯಾಣಿಕರದ್ದಾಗಿದೆ. ಭಾನುವಾರ ರಾತ್ರಿ…