ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 15ಸಿಂಧನೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಮಗ್ರವಾಗಿ ಸುಧಾರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಸೌಲಭ್ಯ ಒದಗಿಸಬೇಕು ಹಾಗೂ ಕರ್ತವ್ಯದ ಅವಧಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುವವರ ಮೇಲೆ ನಿರ್ದಾಕ್ಷಿಣ್ಯ…
Category: ಸಿಟಿ ನೋಟ
ಸಿಂಧನೂರು: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಸಾವು, ಪಾಲಕರ ಆಕ್ರಂದನ !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 15ಮಸ್ಕಿ ವಿಧಾನಸಭಾ ಕ್ಷೇತ್ರದ ಮ್ಯಾದರಾಳ ಗ್ರಾಮದ 15 ತಿಂಗಳ ಮಗುವೊಂದು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟ ಧಾರುಣ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಚಿಕಿತ್ಸೆಗಾಗಿ ಸಿಂಧನೂರು ತಾಯಿ-ಮಕ್ಕಳ ಆಸ್ಪತ್ರೆಗೆ…
ಸಿಂಧನೂರು: ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ವಿವಿಧ ಕಡೆ ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಗತ್‌ಸಿಂಗ್ ಆಟೋ ಚಾಲಕರ ಸಂಘ ತಾಲೂಕು ಸಮಿತಿ ವತಿಯಿಂದ ನಗರಸಭೆ…
ಸಿಂಧನೂರು: ರಸ್ತೆ ಬದಿ ಬೇಲಿ, ಶಾಲಾ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 11ನಗರದ ಶಹರ ಪೊಲೀಸ್ ಠಾಣೆ ಬಳಿ ಸಿಸಿ ರಸ್ತೆ ದುರಸ್ತಿಗಾಗಿ ಕಳೆದ ಮರ‍್ನಾಲ್ಕು ದಿನಗಳಿಂದ ರಾಯಚೂರು-ಗಂಗಾವತಿ ರಸ್ತೆ ಬದಿ ಬೇಲಿ ಹಾಕಲಾಗಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ.ಠಾಣೆ ಬಳಿಯ ಸಿಸಿ…
ಸಿಂಧನೂರು/ಮಸ್ಕಿ: ಜ.10ರಂದು ಕಾಲುವೆಗೆ ನೀರು ಸ್ಥಗಿತ, ಕುಡಿವ ನೀರಿನ ಕೆರೆಗಳಲ್ಲಿ ಕುಸಿದ ನೀರಿನ ಪ್ರಮಾಣ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 10ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ಗೇಟ್‌ಗಳನ್ನು ಅಳವಡಿಸಿರುತ್ತಿರುವ ಹಿನ್ನೆಲೆಯಲ್ಲಿ, ಎರಡನೇ ಬೆಳೆಗೆ ನೀರು ಹರಿಸುವುದನ್ನು ಕೈಬಿಡಲಾಗಿದೆ. ಜನವರಿ 10, 2026ರವರೆಗೆ ಮಾತ್ರ ಎಡದಂಡೆ ಮುಖ್ಯ ನಾಲೆಗೆ ನೀರು ಹರಿಸಲು 125ನೇ ನೀರಾವರಿ ಸಲಹಾ…
ಸಿಂಧನೂರು: ಅಂತರ್ ವಿವಿ ವಾಲಿಬಾಲ್ ಕ್ರೀಡಾಕೂಟಕ್ಕೆ ಅಮೀನ್‌ಸಾಬ್, ಪರಮಣ್ಣ ಆಯ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ಇದೇ ಡಿಸೆಂಬರ್ 10ರಿಂದ ಡಿ.14 ರವರೆಗೆ ಆಂಧ್ರಪ್ರದೇಶದ ಕಾಕಿನಾಡದ ಜೆಎನ್‌ಟಿಯು ವಿಶ್ವವಿದ್ಯಾಲಯದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ, ನಗರದ…
ಸಿಂಧನೂರು: ಬಾಣಂತಿಯರ ಸರಣಿ ಸಾವು ಪ್ರಕರಣ, ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 8ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ 2024ರ ಅಕ್ಟೋಬರ್ ತಿಂಗಳಿನಲ್ಲಿ ರಿಮ್ಸ್ಗೆ ಚಿಕಿತ್ಸೆಗೆ ದಾಖಲಾದ ನಾಲ್ವರು ಬಾಣಂತಿಯರ ಸರಣಿ ಸಾವಾಗಿದ್ದು, ಮೃತ ಮಹಿಳೆಯರ ಸಂತ್ರಸ್ತ ಕುಟುಂಬಗಳಿಗೆ ಇದುವರೆಗೂ ಸರ್ಕಾರದಿಂದ ಪರಿಹಾರ ದೊರಕಿರುವುದಿಲ್ಲ. ಈ…
ಸಿಂಧನೂರು: ತುಂತುರು ಮಳೆ, ರೈತರಿಗೆ ಭತ್ತದ ರಾಶಿ ಸಂರಕ್ಷಣೆಯ ಆತಂಕ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಡಿಸೆಂಬರ್ 4ತಾಲೂಕಿನಾದ್ಯಂತ ಭತ್ತದ ಕೊಯ್ಲು ಬಿರುಸಿನಿಂದ ನಡೆದಿದ್ದು, ದಿನಾಂಕ: 04-11-2025 ಗುರುವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂದು, 4.30ರ ಸುಮಾರು ಅಲ್ಲಲ್ಲಿ ತುಂತುರು ಮಳೆ ಸುರಿದ ವರದಿಯಾಗಿದೆ. ಇದರಿಂದ ಭತ್ತ ಬೆಳೆಗಾರರಲ್ಲಿ…
ಸಿಂದನೂರು: ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 4ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ನೀರಾವರಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸಿಂಧನೂರು ಉಪ ವಿಭಾಗ ಎಇಇ ಸತ್ಯನಾರಾಯಣ ಅವರಿಗೆ, ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು)ದ ವತಿಯಿಂದ ಗುರುವಾರ ಮನವಿ…
ಬಳಗಾನೂರು: ಫಾರಂ ನಂ.3 ನೀಡಲು ಲಂಚದ ಬೇಡಿಕೆ ಆರೋಪ, ತಮಟೆ ಬಡಿದ ಕಾರ್ಯಕರ್ತರು !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿಮಸ್ಕಿ, ಡಿಸೆಂಬರ್ 4ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಪಾರಂ 3 ನೀಡಲು ವಿಳಂಬ ಮಾಡಲಾಗುತ್ತಿದೆ. ಅಧ್ಯಕ್ಷರು, ಮುಖ್ಯಾಧಿಕಾರಿಗಳು ಶಾಮೀಲಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ಕೆಆರ್‌ಎಸ್ ಹಾಗೂ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ…
