ಸಿಂಧನೂರು: ಹೊಟೇಲ್ ರಾಯಲ್ ದರ್ಬಾರ್ ಉದ್ಘಾಟಿಸಿದ ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ

ನಮ್ಮ ಸಿಂಧನೂರು, ಜುಲೈ 19ನಗರದ ಗಂಗಾವತಿ ರಸ್ತೆಯ ಕರ್ನಾಟಕ ಬ್ಯಾಂಕ್ ಪಕ್ಕದಲ್ಲಿ ಸೈಯ್ಯದ್ ಜಾಫರ್ ಹುಸೇನ್ ಅವರ ಮಾಲೀಕತ್ವದ ಹೊಟೆಲ್ ರಾಯಲ್ ದರ್ಬಾರ್ ಅನ್ನು ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಅವರು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ಸಿಂಧನೂರು: ಗದ್ದೆಗೆ ಪಲ್ಟಿ ಹೊಡೆದ ಲಾರಿ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 19ತಾಲೂಕಿನ ಕುನ್ನಟಗಿ ಕ್ಯಾಂಪ್‌ ಬಳಿ ಸರಕು ತುಂಬಿಕೊಂಡು ಸಿಂಧನೂರು ಮಾರ್ಗದಿಂದ ಮಸ್ಕಿ ಕಡೆಗೆ ಹೊರಟಿದ್ದ ಲಾರಿಯೊಂದು ಗದ್ದೆಗೆ ಪಲ್ಟಿಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಆಂಧ್ರ ಪಾಸಿಂಗ್‌ ಹೊಂದಿರುವ ಲಾರಿಯಲ್ಲಿ ನೆಲಹಾಸು ಬಂಡೆಗಳನ್ನು…

ಪಾಲಕರ ನಂಬಿಕೆಯನ್ನು ಹುಸಿಗೊಳಿಸದಿರಿ: ಡಿವೈಎಸ್‌ಪಿ ಬಿ.ಎಸ್.ತಳವಾರ ಸಲಹೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 17ತಮ್ಮ ಮಕ್ಕಳು ಉತ್ತಮ ಅಭ್ಯಾಸ ಮಾಡಿ, ಜೀವನದಲ್ಲಿ ಉನ್ನತ ಸಾಧನೆ ಮಾಡುತ್ತಾರೆ. ಒಳ್ಳೆಯ ಬದುಕು ಕಟ್ಟಿಕೊಳ್ಳುತ್ತಾರೆ ಎಂದು ತಮ್ಮೆಲ್ಲಾ ಕಷ್ಟಗಳನ್ನು ಮರೆಮಾಚಿ ಓದಿಸುತ್ತಾರೆ. ಈ ನಂಬಿಕೆಯನ್ನು ವಿದ್ಯಾರ್ಥಿಗಳು ಹುಸಿಗೊಳಿಸಬಾರದು ಎಂದು ಡಿವೈಎಸ್‌ಪಿ ಬಿ.ಎಸ್.ತಳವಾರ…

ಸಿಂಧನೂರು: ಬುಕ್ಕನಹಟ್ಟಿ ಗ್ರಾಮಕ್ಕೆ ಸಾರಿಗೆ ಬಸ್ ಸಂಚಾರ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣ ಮನವಿ

ಲೋಕಲ್‌ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 16ತಾಲೂಕಿನ ಗಡಿಗ್ರಾಮ ಬುಕ್ಕನಹಟ್ಟಿಗೆ ಸಾರಿಗೆ ಬಸ್ ಸಂಚಾರ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ವಿದ್ಯಾರ್ಥಿಗಳೊಂದಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸ್ಥಳೀಯ ಘಟಕ ವ್ಯವಸ್ಥಾಪಕ…

ಸಿಂಧನೂರು: ‘ವಿದ್ಯಾರ್ಥಿನಿಯರ ಸಮಸ್ಯೆ ಕೇಳಿ ಡೈರಿಯಲ್ಲಿ ಬರೆದುಕೊಂಡ ಶಾಸಕ ಹಂಪನಗೌಡ ಬಾದರ್ಲಿ’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕ ಹಂಪನಗೌಡ ಬಾದರ್ಲಿ ಅವರು, ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿನಿಯರಿಂದ ಸಮಸ್ಯೆಗಳನ್ನು ಕೇಳಿ ತಾವೇ ಡೈರಿಯಲ್ಲಿ…

ಸಿಂಧನೂರು: ಶಾಸಕ ಹಂಪನಗೌಡರಿಂದ ಉದ್ದೇಶಿತ ಪದವಿ ಮಹಾವಿದ್ಯಾಲಯದ ಹೊಸ ಕಟ್ಟಡ ನಿರ್ಮಾಣದ ಜಾಗ ಪರಿಶೀಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ನಗರದ ಕುಷ್ಟಗಿ ಮಾರ್ಗದಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಉದ್ದೇಶಿತ ನೂತನ ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರು ಕಾಲೇಜು ಆವರಣಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದ ಸರ್ಕಾರಿ ಪದವಿ…

ಸಿಂಧನೂರು: ಜಿ ವಾಹಿನಿ ಸರಿಗಮಪ ಖ್ಯಾತಿ ದ್ಯಾಮೇಶ್‌ ನಗರಕ್ಕೆ ಭೇಟಿ, ಸನ್ಮಾನ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 14ಜೀ ಕನ್ನಡ ಟಿವಿ ವಾಹಿನಿ ಸರಿಗಮಪ ಖ್ಯಾತಿಯ ದ್ಯಾಮೇಶ್‌ ಕಾರಟಗಿ ಅವರು ನಗರಕ್ಕೆ ಸೋಮವಾರ ಸಂಜೆ ಭೇಟಿ ನೀಡಿದರು. ಸ್ನೇಹಿತರನ್ನು ಭೇಟಿಯಾಗಲು ಇಲ್ಲಿಗೆ ಆಗಮಿಸಿದ್ದ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ…

ಸಿಂಧನೂರು: ಬಜರಂಗ ದಳದಿಂದ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ, ಡಿಸಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 14ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಗೋರಕ್ಷಣೆಗಾಗಿ ಅಕ್ರಮ ಕಸಾಯಿಖಾನೆಗಳು ಮತ್ತು ಅನಧಿಕೃತ ಖಾನಾವಳಿಗಳನ್ನು ತಕ್ಷಣವೇ ಮುಚ್ಚುವಂತೆ ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಸಮಿತಿ ವತಿಯಿಂದ ತಹಸಿಲ್…

ಸಿಂಧನೂರು: ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅಧ್ಯಕ್ಷತೆಯಲ್ಲಿ ಕೃಷಿ ಅಧಿಕಾರಿಗಳ ಸಭೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 14ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಗರದ ‘ಜನಸ್ಪಂದನ’ ಕಾರ್ಯಾಲಯದಲ್ಲಿ ಸೋಮವಾರ ಕೃಷಿ ಅಧಿಕಾರಿಗಳ, ಕೃಷಿ ಪರಿಕರ ಮಾರಾಟಗಾರರ ಮತ್ತು ರಸಗೊಬ್ಬರ ಸರಬರಾಜು ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಯಿತು.‘ಸರ್ಕಾರ ನಿಗದಿಪಡಿಸಿದ…

ಸಿಂಧನೂರು: ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿಗೆ ಎವಿಎಸ್ ಕಾಲೇಜಿನಲ್ಲಿ ಸನ್ಮಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 14ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಬುಗೌಡ ಬಾದರ್ಲಿ ಅವರನ್ನು ನಗರದ ಎವಿಎಸ್ ಬ್ರಿಲಿಯಂಟ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಾಲೇಜಿನ ವತಿಯಿಂದ ಸೋಮವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ…