ಲಿಂಗಸುಗೂರು: ಸುಪ್ರಿಂ ಕೋಟ್ ಮುಖ್ಯ ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿ ಎಸಿ ಮೂಲಕ ರಾಷ್ಟ್ರಪತಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 08ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದು, ಸಂವಿಧಾನ ಮತ್ತು ನ್ಯಾಯಾಂಗದ ಮೇಲೆ ದಾಳಿ ನಡೆಸಿರುವ ಮನುವಾದಿಯ ವಿರುದ್ಧ ಕಠಿಣ ಕ್ರಮ ಜರುಗಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕೆಂದು…

ಸಿಂಧನೂರು: ಸಿಜೆಐ ಮೇಲೆ ದಾಳಿ ಖಂಡಿಸಿ ಸಿಪಿಐ(ಎಂಎಲ್) ಲಿಬರೇಶನ್‌ನಿಂದ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 08ಕೋರ್ಟ್ ಕಲಾಪದ ವೇಳೆಯೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದು, ಸಂವಿಧಾನ ಮತ್ತು ನ್ಯಾಯಾಂಗದ ಮೇಲೆ ದಾಳಿ ನಡೆಸಿದ ದುಷ್ಕರ್ಮಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್)…

ಸಿಂಧನೂರು: ಡಾ.ಮೋಗಳ್ಳಿ ಗಣೇಶರ ಸಾಹಿತ್ಯ ಯುವ ಸಾಹಿತಿಗಳಿಗೆ ಸ್ಪೂರ್ತಿಯ ಚಿಲುಮೆ: ಮಂಜುನಾಥ ಗಾಣಗೇರ್

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 06“ಬುಗರಿ, ಮಣ್ಣು, ಕನ್ನೆಮಳೆ ಕಥಾಸಂಕಲನ, ತೊಟ್ಟಿಲು, ಕಿರೀಟ, ಬೇರು, ಹೊಕ್ಕುಳು ಕಾದಂಬರಿಗಳು ಹಾಗೂ ಸೊಲ್ಲು ವಿಮರ್ಶಾ ಕೃತಿ ಹಾಗೂ ಇತ್ತೀಚಿನ ‘ನಾನೆಂಬ ಕಿಂಚಿತ್ ಆತ್ಮಕತೆ’ಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪರೂಪದ ಬರಹಗಳನ್ನು…

ಸಿಂಧನೂರು: ಬೆಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭೇಟಿ, ಪರಿಹಾರ ಚುರುಕುಗೊಳಿಸಲು ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು,ಅಕ್ಟೋಬರ್ 05ಮಳೆಯಿಂದ ಹಾನಿಗೀಡಾದ ತಾಲೂಕಿನ ಉದ್ಘಾಳ ಇ.ಜೆ, ಗೋಮರ್ಸಿ, ಮಾಡಸಿರವಾರ, ಬೆಳಗುರ್ಕಿ, ಅಲಬನೂರು, ಹರೇಟನೂರು, ಬಾದರ್ಲಿ, ಒಳಬಳ್ಳಾರಿ ಗ್ರಾಮಗಳ ರೈತ ಜಮೀನುಗಳಿಗೆ ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ಅವರು ಭಾನುವಾರ ಭೇಟಿ…

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿನಮ್ಮ ಸಿಂಧನೂರು,ಅಕ್ಟೋಬರ್ 05ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇತ್ತೀಚೆಗೆ ತಾಲೂಕಿನ ರಾಮತ್ನಾಳ ಹಾಗೂ ಗೋನವಾರ ಗ್ರಾಮಗಳಿಗೆ ಮಾತ್ರ ನಾಮ್‌ಕೇವಾಸ್ತೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಕರ್ನಾಟಕ…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 03ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಿಂದಾಗಿ ಅತಿವೃಷ್ಟಿಯುಂಟಾಗಿದ್ದು, ರೈತರ ಶೇ.80ರಷ್ಟು ಬೆಳೆ ಹಾನಿಗೀಡಾಗಿದೆೆ. ಈ ಅತಿವೃಷ್ಟಿಯನ್ನು ರಾಷ್ಟ್ರೀಯ ಅತಿವೃಷ್ಟಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಮತ್ತು ರಾಷ್ಟ್ರೀಯ…

ಸಿಂಧನೂರು: ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಶನ್ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 29ಜಿಲ್ಲೆಯ ಸಿಂಧನೂರು-ಮಸ್ಕಿ ತಾಲೂಕಿನಲ್ಲಿ ಮಳೆಗೆ ಕೃಷಿ ಜಮೀನಿನಲ್ಲಿನ ಜೋಳ, ತೊಗರಿ, ಸಜ್ಜೆ ಹಾಗೂ ಹತ್ತಿ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ಜೋಳಕ್ಕೆ ಎಕರೆಗೆ 25 ಸಾವಿರ ಮತ್ತು ತೊಗರಿಗೆ ಎಕರೆಗೆ 20 ಸಾವಿರ…

ಸಿಂಧನೂರು ಜಿಲ್ಲಾಸ್ಪತ್ರೆಯಾಗಿ ಶೀಘ್ರ ಕಾರ್ಯಾನುಷ್ಠಾನಗೊಳಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದಿಂದ ಸಚಿವ ದಿನೇಶ್ ಗುಂಡೂರಾವ್‌ಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 27ಸಿಂಧನೂರು ತಾಲೂಕು ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದು ಕೂಡಲೇ ಕಾರ್ಯಾನುಷ್ಠಾನಗೊಳಿಸುವ ಪ್ರಮುಖ ಬೇಡಿಕೆ ಸೇರಿದಂತೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ಹಾಗೂ ವೈದ್ಯರನ್ನು ನೇಮಿಸಬೇಕು ಹಾಗೂ ಮಸ್ಕಿ ತಾಲೂಕಿಗೆ ಕೂಡಲೇ…

ಸಿಂಧನೂರು: ಗುಂಜಳ್ಳಿ, ತುರ್ವಿಹಾಳ ಹೋಬಳಿ ಗ್ರಾಮಗಳನ್ನು ಸಿಂಧನೂರು ತಾಲೂಕಿನಲ್ಲೇ ಉಳಿಸಲು ಎಮ್ಮೆಲ್ಸಿ ಬಸನಗೌಡ ಡಿಸಿಗೆ ಪತ್ರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 18ಸಿಂಧನೂರು ತಾಲೂಕಿನ ತುರ್ವಿಹಾಳ ಹೋಬಳಿ 3 ಗ್ರಾಮ ಪಂಚಾಯಿತಿಯ 11 ಗ್ರಾಮಗಳು ಹಾಗೂ ಗುಂಜಳ್ಳಿ ಹೋಬಳಿಯ 3 ಗ್ರಾಮ ಪಂಚಾಯಿತಿಯ 8 ಗ್ರಾಮಗಳನ್ನು ಸಿಂಧನೂರು ತಾಲೂಕಿನಲ್ಲಿಯೇ ಯಥಾಸ್ಥಿತಿ ಉಳಿಸುವಂತೆ ವಿಧಾನ ಪರಿಷತ್ ಸದಸ್ಯ…

ಸಿಂಧನೂರು: ಮಹಿಳಾ ಆಯೋಗದ ಅಧ್ಯಕ್ಷರ ಮುಂದೆ ಸಮಸ್ಯೆ ಹೊತ್ತು ತಂದ ಮಹಿಳೆಯರು !

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 18ನಗರದ ಟೌನ್‌ಹಾಲ್‌ನಲ್ಲಿ ಗುರುವಾರ ಸಿಂಧೊಳ್ಳು ಸಮುದಾಯದ ಅಲೆಮಾರಿ ಮಹಿಳೆಯರು ಮತ್ತು ವಿಮುಕ್ತ ದೇವದಾಸಿ ಮಹಿಳೆಯರೊಂದಿಗಿನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಸಂವಾದ ಕಾರ್ಯಕ್ರಮಕ್ಕೆ ನೊಂದು-ಬೆಂದ ಮಹಿಳೆಯರು ಸಮಸ್ಯೆಗಳ ಸರಮಾಲೆಯನ್ನೇ ಹೊತ್ತು ತಂದರು.ಸರ್ಕಾರದ ಸವಲತ್ತು…