ಸಿಂಧನೂರು: ನಿಖಿಲ್ ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ ಬೃಹತ್ ರೋಡ್ ಶೋ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಜೆಡಿಎಸ್‌ನಿಂದ ‘ಜನರೊಂದಿಗೆ ಜನತಾದಳ’ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು…

ಸಿಂಧನೂರು: ಭರದಿಂದ ಸಾಗಿದ ಮಸ್ಕಿ-ಸಿಂಧನೂರು ಮಾರ್ಗದ 7 ಸೇತುವೆಗಳ ನಿರ್ಮಾಣ ಕಾಮಗಾರಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಸಿಂಧನೂರು-ಮಸ್ಕಿ 150ಎ ಹೆದ್ದಾರಿ ಮಾರ್ಗದಲ್ಲಿ ಬರುವ 7 ಕಿರು ಸೇತುವೆಗಳ ಮರು ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ಮಾರ್ಗದಲ್ಲಿನ ಸೇತುವೆಗಳು ಶಿಥಿಲಗೊಂಡಿದ್ದರಿAದ ವಾಹನ ಚಾಲಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…

ಲೋಕಲ್‌ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್‌ 25ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಗುರುವಾರ ಸಿಂಧನೂರು ನಗರಕ್ಕೆ ಆಗಮಿಸಲಿದ್ದಾರೆ ಎಂದು ತಾಲೂಕು ಜೆಡಿಎಸ್‌ ಪ್ರಕಟಣೆ ತಿಳಿಸಿದೆ. ರಾಜ್ಯದಾದ್ಯಂತ ಜೆಡಿಎಸ್‌ನಿಂದ ʼಜನರೊಂದಿಗೆ ಜನತಾದಳʼ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿದ್ದು,…

ಸಿಂಧನೂರು: ನಾಗರಾಜ್ ಗಸ್ತಿ, ಫಯಾಜ್ ಅಹಮದ್ ಅವರಿಗೆ ಗೆಳೆಯರ ಬಳಗದಿಂದ ಸನ್ಮಾನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ವೀರಶೈವ ಪಂಚಮಸಾಲಿ ಸಮುದಾಯದ ನಗರ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ನಾಗರಾಜ್ ಗಸ್ತಿ ಹಾಗೂ ಕರ್ನಾಟಕ ಮುಸ್ಲಿಂ ಸಂಘ (ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಹಮ್ಮದ್ ಫಯಾಜ್…

ನಮ್ಮ ಸಿಂಧನೂರು, ಜೂನ್ 24ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಮಂಗಳವಾರ ನಗರದಲ್ಲಿ ವರದಿಯಾಗಿದೆ. 17ನೇ ವಾರ್ಡ್‌ನ ವೆಂಕಟೇಶ್ವರ ನಗರದ ಬಸವರಾಜ ತಂದೆ ಹಂಪಯ್ಯ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ವ್ಯಕ್ತಿಗೆ ಮೂವರು ಮಕ್ಕಳು,…

ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಪ್ರವಾಸಿ ಮಂದಿರ ಪರಿಶೀಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು…

ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭ ಯಾವಾಗ ?

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಶಹರ ಪೊಲೀಸ್ ಠಾಣೆ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡ ನಿರ್ಮಾಣ ಪೂರ್ಣಗೊಂಡರೂ ಇನ್ನೂ ಉದ್ಘಾಟನೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ವಿದ್ಯಾರ್ಥಿ ಪಾಲಕರ ಆರೋಪಿಸಿದ್ದಾರೆ.ಹಲವು…

ಸಿಂಧನೂರು: ಕರವೇ ಸ್ವಾಭಿಮಾನಿ ಬಣದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕು ಪ್ರಧಾನ…

ಸಿಂಧನೂರು: ಡಾ.ನಾಗರಾಜ್ ಕಾಟ್ವಾ ಅವರನ್ನು ವರ್ಗಾವಣೆ ಮಾಡಿದರೆ ಹೋರಾಟ: ಟಿಯುಸಿಐ, ಕೆಆರ್‌ಎಸ್ ಎಚ್ಚರಿಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ಅವರ ವರ್ಗಾವಣೆ ಆದೇಶವನ್ನು ಹಿಂಪಡೆದು ನಾಗರಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಮುಂದಾಗಬೇಕು, ಇಲ್ಲದೇ ಹೋದರೆ ಸಾರ್ವಜನಿಕರೊಂದಿಗೆ ಸೇರಿ ನಮ್ಮ ಸಂಘಟನೆಗಳಿAದ ಹೋರಾಟ…

ನಮ್ಮ ಸಿಂಧನೂರು, ಜೂನ್ 23ನಗರದ ಕುಷ್ಟಗಿ ರಸ್ತೆ ಮಾರ್ಗದ ಸರ್ಕಾರಿ ಡಿಗ್ರಿ ಕಾಲೇಜ್ ಬಳಿ, ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬೈಕ್‌ನ ಹಿಂಬದಿ ಸವಾರರೊಬ್ಬರು ಮೃತಪಟ್ಟು, ಇನ್ನುಳಿದವರಿಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.