ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 26ಕೊಪ್ಪಳ ನಗರದ ಹತ್ತಿರದ ಬಸಾಪುರ ಕೆರೆಯಲ್ಲಿ ದನ ಮತ್ತು ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ, ರೈತರ ಮೇಲೆ ಎಂಎಸ್‌ಪಿಎಲ್ ಬಲ್ಡೋಟಾ ಕಂಪನಿಯ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಕೂಡಲೇ ಕಂಪನಿಯ ಗೂಂಡಾಗಳ…
Category: ಸಿಟಿ ನೋಟ
ಸಿಂಧನೂರು: ಜುಲೈ 25ರಂದು ಬಸವಕೇಂದ್ರದಿಂದ ವಚನ ಶ್ರಾವಣ ಪ್ರಾರಂಭೋತ್ಸವ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 24ನಗರದ ಕರಿಯಪ್ಪ ಲೇಔಟ್‌ನ ಮಡಿಲು ನಿಲಯದಲ್ಲಿ 25-07-2025 ಶುಕ್ರವಾರ ಸಾಯಂಕಾಲ 6.30 ಗಂಟೆಗೆ ಬಸವಕೇಂದ್ರದಿಂದ ವಚನ ಶ್ರಾವಣ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮನೆಯಲ್ಲಿ ಮಹಾಮನೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವಕೇಂದ್ರದ ಅಧ್ಯಕ್ಷ ಕರೇಗೌಡ…
ಸಿಂಧನೂರು: ಧರ್ಮಸ್ಥಳದಲ್ಲಿ ನೂರಾರು ಶಂಕಾಸ್ಪದ ಸಾವಿನ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಗೆ ಒತ್ತಾಯ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜೂನ್ 24ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು, ಅಪ್ರಾಪ್ತರ ಸಾವಿನ ಪ್ರಕರಣ ಇಡೀ ದೇಶವಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹೈಕೋರ್ಟ್ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ…
ಸಿಂಧನೂರು: ಮಳೆಯಲ್ಲೂ ಕೊಡೆ ಹಿಡಿದು ಹೋರಾಟ !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 23ಸುರಿಯುವ ಮಳೆಯಲ್ಲೂ ಕೊಡೆ ಹಿಡಿದು ತಹಸಿಲ್ ಕಾರ್ಯಾಲಯದ ಮುಂದೆ ಏಕಾಂಗಿ ಹೋರಾಟ ! ಬಿಳಿಯಂಗಿ, ಬಿಳಿ ಟೊಪ್ಪಿಗೆ ವ್ಯಕ್ತಿಯನ್ನು ಕಂಡು ಹುಬ್ಬೇರಿಸಿದ ಸಾರ್ವಜನಿಕರು !! ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ…
ಸಿಂಧನೂರು: ಎಮ್ಮೆಲ್ಲೆಯವರಿಂದ ಮುಸ್ಲಿಂ ಸಮುದಾಯ ನಿರ್ಲಕ್ಷ್ಯ ಆರೋಪ, ಜಾಫರ್ ಜಾಗೀರದಾರ ಮನೆಯಲ್ಲಿ ಮುಸ್ಲಿಂ ಮುಖಂಡರ ದಿಢೀರ್ ಸಭೆ
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 23ಮುಸ್ಲಿಂ ಸಮುದಾಯವನ್ನು ಹಾಲಿ ಶಾಸಕರು ಕಳೆದ ಹಲವು ದಿನಗಳಿಂದ ನಿರ್ಲಕ್ಷಿಸುತ್ತಿದ್ದಾರೆ, ಹೀಗಾಗಿ ಸಮಾಜದ ಕೆಲಸ-ಕಾರ್ಯಗಳು ನನೆಗುದಿಬಿದ್ದಿವೆ ಎಂದು ಅಸಮಾಧಾನಗೊಂಡ ಕೆಲ ಮುಸ್ಲಿಂ ಮುಖಂಡರು ಹಾಗೂ ಯುವಕರು ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಂಪನಗೌಡ…
ಸಿಂಧನೂರು: ರಾಗಲಪರ್ವಿ ಸರ್ಕಾರಿ ಪ್ರೌಢಶಾಲೆಗೆ ಬಿಇಒ ಭೇಟಿ, ಕರವೇ ಸ್ವಾಭಿಮಾನಿ ಬಣದ ಮನವಿಗೆ ಸ್ಪಂದನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 23ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯ ಹಾಗೂ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ವಸತಿ ನಿಲಯದ ಮೊದಲನೆ ಮಹಡಿಯಲ್ಲಿ ತಡೆಗೋಡೆ ನಿರ್ಮಾಣ,…
ಸಿಂಧನೂರು: ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸಲು ಆಗ್ರಹಿಸಿ ಸಿಪಿಐ(ಎಂಎಲ್) ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 23ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಪಹರಣ, ಅತ್ಯಾಚಾರ, ಕೊಲೆ ಪ್ರಕಾರಣಗಳ ಪ್ರಮುಖ ಅಪರಾಧಿಗಳನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಉನ್ನತಮಟ್ಟದ ನ್ಯಾಯಾಂಗಕ್ಕೆ ವಹಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ರೆಡ್‌ಸ್ಟಾರ್ ವತಿಯಿಂದ ನಗರದ ತಹಸಿಲ್ ಕಾರ್ಯಾಲಯದ ಮುಂದೆ ಬುಧವಾರ…
ಸಿಂಧನೂರು: ನಗರಸಭೆ ಹಂಗಾಮಿ ಅಧ್ಯಕ್ಷರ ನೇಮಕದಲ್ಲಿ ಎಸ್ಸಿ,ಎಸ್ಟಿ ಕಾಯ್ದೆ ಉಲ್ಲಂಘನೆ ಆರೋಪ, ಹನುಮಂತ ಕಲ್‌ಶೆಟ್ಟಿ ಧರಣಿ ಸತ್ಯಾಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜುಲೈ 23ಸ್ಥಳೀಯ ನಗರಸಭೆಯಲ್ಲಿ ಎಸ್ಸಿ, ಎಸ್ಟಿ ಕಾಯ್ದೆ ಹಾಗೂ ಕರ್ನಾಟಕ ಮುನ್ಸಿಪಲ್ ಕಾಯ್ದೆ 1964ರ ನಿಯಮಗಳನ್ನು ಉಲ್ಲಂಘಿಸಿ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ…
ಸಿಂಧನೂರು: ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಿಪಿಐ(ಎಂಎಲ್) ರೆಡ್‌ಸ್ಟಾರ್‌ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ
ನಮ್ಮ ಸಿಂಧನೂರು, ಜುಲೈ 22ಧರ್ಮಸ್ಥಳದಲ್ಲಿ 400ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದು, ಅವರ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದು ಹೂತುಹಾಕಲಾಗಿದೆ ಎಂದು ಆರೋಪಿಸಿರುವ ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಕ್ಷ, ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ: 23-07-2025ರಂದು ಪ್ರತಿಭಟನೆಗೆೆ ಕರೆ ನೀಡಿದೆ. ಈ ಕುರಿತು ಪತ್ರಿಕಾ…
