ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಮೇ 14ಇದೇ ಮೇ 17, 18ರಂದು ಎರಡು ದಿನ ನಗರದ ಸತ್ಯಾ ಗಾರ್ಡನ್‌ನಲ್ಲಿ ‘ಅಸಮಾನ ಭಾರತ, ಸಮಾನತೆಗಾಗಿ ಸಂಘರ್ಷ, ಅಂದು-ಇಂದು’ ಘೋಷವಾಕ್ಯದಡಿ ರಾಜ್ಯಮಟ್ಟದ ಸಾಹಿತ್ಯ ಮೇಳ ಆಯೋಜಿಸಲಾಗಿದ್ದು, ಇದರ ಪ್ರಯುಕ್ತ ಬುಧವಾರ ಅನಿಕೇತನ ಪದವಿ…
Category: ಸಿಟಿ ನೋಟ
ಸಿಂಧನೂರು: ಮೋಡ ಕವಿದ ವಾತಾವರಣ, ಮಧ್ಯಾಹ್ನವೇ ಸಂಜೆಯ ಅನುಭವ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿ ನಮ್ಮ ಸಿಂಧನೂರು ಮೇ 13ನಗರದಲ್ಲಿ ಮಧ್ಯಾಹ್ನ 2.30 ಗಂಟೆ ಸುಮಾರು ಕಾರ್ಮೋಡ ಕವಿದ ಪರಿಣಾಮ ಬಿಸಿಲು ಮಾಯವಾಗಿ ಜನಸಾಮಾನ್ಯರಿಗೆ ಸಂಜೆಯ ಅನುಭವ ನೆನಪಿಸಿತು. ಮಧ್ಯಾಹ್ನ 12 ಗಂಟೆಯವರೆಗೂ ಬಿರು ಬಿಸಿಲಿತ್ತು. ತದನಂತರ ವಾತಾವರಣದಲ್ಲಿ ಬದಲಾವಣೆಯಾದ…
ಸಿಂಧನೂರು: ‘ರಾಜ್ಯಾಧಿಕಾರಕ್ಕಾಗಿ ಕಾರ್ಮಿಕರು ಒಗ್ಗೂಡಲಿ’
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ನಾಲ್ಕು ಕೋಡ್‌ಗಳನ್ನಾಗಿ ವಿಂಗಡಿಸಿ ಹಕ್ಕುಗಳನ್ನು ಕಸಿದುಕೊಂಡಿವೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಕಾರ್ಮಿಕರು ಒಗ್ಗೂಡಿ ಫ್ಯಾಸಿಸ್ಟ್ ಶಕ್ತಿಗಳನ್ನು ಕಿತ್ತೊಗೆಯುವ…
ಸಿಂಧನೂರು: ಎಐಟಿಯುಸಿಯಿಂದ ಕಾರ್ಮಿಕ ದಿನಾಚರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01 ನಗರದ ಎಪಿಎಂಸಿ ಗಂಜ್‍ನ ಎಐಟಿಯುಸಿ ಕಚೇರಿಯಲ್ಲಿ ಗುರುವಾರ ವಿಶ್ವ ಕಾರ್ಮಿಕ ದಿನವನ್ನು ಆಚರಿಸಲಾಯಿತು. ಹಮಾಲರ ಸಂಘದ ಹಿರಿಯ ಮುಖಂಡರಾದ ವೆಂಕನಗೌಡ ಗದ್ರಟಗಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು.ಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಸಿಪಿಐ…
ಸಿಂಧನೂರು: ಮೇ 2ರಿಂದ ಸಾರ್ವಜನಿಕ ಕುರ್‌ಆನ್ ಪ್ರವಚನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮೇ 01ನಗರದ ಆರ್.ಜಿ.ಎಂ.ಶಾಲಾ ಆವರಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ವತಿಯಿಂದ ಮೇ 2, 3 ಹಾಗೂ 4 ರಂದು ಮೂರು ದಿನಗಳ ಕಾಲ ಸಂಜೆ 7.15 ರಿಂದ 9 ಗಂಟೆಯವರೆಗೆ ಸಾರ್ವಜನಿಕ ಕುರ್‌ಆನ್…
ಸಿಂಧನೂರು: ಮುಳ್ಳೂರು ಕ್ರಾಸ್ ಬಳಿ ಖಾಸಗಿ ಬಸ್ ಪಲ್ಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಏಪ್ರಿಲ್ 07ತಾಲೂಕಿನ ಮುಳ್ಳೂರು ಕ್ರಾಸ್ ಬಳಿ ಖಾಸಗಿ ಬಸ್ಸೊಂದು ರಾತ್ರಿ ವೇಳೆ ರಸ್ತೆ ಬದಿ ಪಲ್ಟಿಯಾದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಕಲಬುರಗಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್, ಟ್ರ್ಯಾಕ್ಟರ್‌ವೊಂದಕ್ಕೆ ಡಿಕ್ಕಿ…
ಸಿಂಧನೂರು: ಅರ್ಧಕ್ಕೆ ನಿಂತ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ಕಾಮಗಾರಿ !
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 04ನಗರದ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಮಳೆಗಾಲದ ವೇಳೆಗೆ ಪೂರ್ಣಗೊಳ್ಳುವ ಸೂಚನೆ ಕಾಣಿಸುತ್ತಿಲ್ಲ. ಮಾಚ್ 15, 2024ರಂದು ರೈಲ್ವೆ ಓಡಾಟಕ್ಕೆ ಚಾಲನೆ ದೊರೆತರೂ…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಚೀಟಿ ಮಾಡಿಸಲು ರೋಗಿಗಳ ಪರದಾಟ !
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಏಪ್ರಿಲ್ 01ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹೊರ ರೋಗಿಗಳು ಚೀಟಿಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಪರದಾಟ ನಡೆಸಿದರು. ಬಿಸಿಲಿನ ತಾಪದ ನಡುವೆ ಚಿಕಿತ್ಸೆ ಪಡೆಯಲು ಬಂದಿದ್ದ ರೋಗಿಗಳು ಕೌಂಟರ್‌ನಲ್ಲಿ ಚೀಟಿ ಪಡೆಯಲು ಮುಗಿಬಿದ್ದಿದ್ದು ಕಂಡುಬAತು. ನೂರಾರು…
ಸಿಂಧನೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸಹಿ ಸಂಗ್ರಹ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 31ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ವಕ್ಫ್ ಮಸೂದೆ ವಿರೋಧಿಸಿ ಎಸ್‌ಐಒ ಹಾಗೂ ಎಸ್ಡಿಪಿಐ ವತಿಯಿಂದ ಸೋಮವಾರ ಪ್ಲೇಕಾರ್ಡ್ ಪ್ರದರ್ಶಿಸಿ ಹಾಗೂ ಸಹಿ ಸಂಗ್ರಹಿಸಲಾಯಿತು. ಮುಸ್ಲಿಂ ಸಮುದಾಯದ…
