ಸಿಂಧನೂರು: ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಉಚಿತ ಕಿಟ್ ವಿತರಣೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿಸಿಂಧನೂರು.ಮಾರ್ಚ್ 29ನಗರದ ಪಾಟೀಲ್ ಮಹಿಳಾ ವಿದ್ಯಾಲಯ ಹಾಗೂ ರಿಚ್ ಮಚ್ ಹೈಯರ್ ಅಕಾಡೆಮಿಕ್ ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ, ಕಾಲೇಜಿನಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ 45 ದಿನಗಳ ಕಾಲ ಹಮ್ಮಿಕೊಂಡಿದ್ದ ಬ್ಯೂಟಿಷಿಯನ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ 25 ಶಿಬಿರಾರ್ಥಿಗಳಿಗೆ…

ಸಿಂಧನೂರು: ನಗರ ಪೊಲೀಸ್ ಠಾಣೆಯಲ್ಲಿ ರಂಜಾನ್-ಯುಗಾದಿ ಹಬ್ಬದ ಶಾಂತಿಸಭೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ ಶಾಂತಿ ಸಭೆ ನಡೆಯಿತು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಬಿ.ಎಸ್.ತಳವಾರ, ಸರ್ವ ಸಮುದಾಯಗಳು ಶಾಂತಿ, ಸೌಹಾರ್ದತೆಯಿಂದ…

ಸಿಂಧನೂರು: ಬಳಗಾನೂರು ಠಾಣೆ ಪಿಎಸ್‌ಐ ಎರಿಯಪ್ಪ ಸೇರಿ ಸಿಬ್ಬಂದಿ ಕಾರ್ಯಕ್ಕೆ ಎಸ್ಪಿ ಪ್ರಶಂಸೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ಕಳ್ಳತನವಾಗಿದ್ದ 21 ಮೋಟರ್ ಸೈಕಲ್‌ಗಳೊಂದಿಗೆ ಐವರು ಆರೋಪಿತರನ್ನು ಪತ್ತೆಹಚ್ಚಿರುವ ಬಳಗಾನೂರು ಪೊಲೀಸ್ ಠಾಣೆಯ ಪಿಎಸ್‌ಐ ಎರಿಯಪ್ಪ ಸೇರಿದಂತೆ ಇತರೆ ಸಿಬ್ಬಂದಿಯವರ ಕಾರ್ಯಕ್ಕೆ ಜಿಲ್ಲಾ ಎಸ್ಪಿ ಪುಟ್ಟಮಾದಯ್ಯ ಎಂ ಅವರು ಪ್ರಶಂಸನೀಯ ಪತ್ರ ನೀಡಿದ್ದಾರೆ.…

ಸಿಂಧನೂರು: ವಿಕಸಿತ ಭಾರತ ಯುವ ಸಂಸತ್ತು ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಸನಾ ಆಯ್ಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 26ರಾಯಚೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ನಗರದ…

ಸಿಂಧನೂರು: ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ

ನಮ್ಮ ಸಿಂಧನೂರು, ಮಾರ್ಚ್ 24ನಗರದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು. ಜಯಂತಿ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಕುಂಭ, ಕಳಸ ಹೊತ್ತ ಮಹಿಳೆಯರು ಮೆರವಣಿಗೆಗೆ ಕಳೆ…

ಸಿಂಧನೂರು: ಭಗತ್‌ಸಿಂಗ್ ಸಹಚರರ ತ್ಯಾಗ, ಬಲಿದಾನ ವ್ಯರ್ಥವಾಗದಿರಲಿ: ಬಸವರಾಜ ಸೂಳಿಭಾವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಧೀರೋದಾತ್ತವಾಗಿ ಬ್ರಿಟಿಷರ ವಿರುದ್ಧ ಹೋರಾಟ ದೇಶದ ಜನರ ಸಲುವಾಗಿ ಪ್ರಾಣಾರ್ಪಣೆಗೈದ ಭಗತ್‌ಸಿಂಗ್, ಸುಖದೇವ್, ರಾಜ್‌ಗುರು ಸೇರಿದಂತೆ ಎಲ್ಲ ಸ್ವಾತಂತ್ರö ಹೋರಾಟಗಾರರ ತ್ಯಾಗ, ಬಲಿದಾನ ವ್ಯರ್ಥವಾಗದಂತೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಶ್ರಮಿಸಬೇಕಿದೆ ಎಂದು…

ಸಿಂಧನೂರು: ಭಗತ್‌ಸಿಂಗ್ ಆಟೋ ಚಾಲಕರ ಸಂಘದಿoದ ಭಗತ್‌ಸಿಂಗ್ ಭಾವಚಿತ್ರ ಮೆರವಣಿಗೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23 ಭಗತ್‌ಸಿಂಗ್ ಹುತಾತ್ಮ ದಿನಾಚರಣೆ ನಿಮಿತ್ತ, ಭಗತ್‌ಸಿಂಗ್ ಆಟೋ ಚಾಲಕರ ಸಂಘದ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ‘ಲಾಲ್ ಸಲಾಂ’ ಆಟೋ ಮೆರವಣಿಗೆ ನಡೆಯಿತು.ಬೆಳಿಗ್ಗೆ ಎಪಿಎಂಸಿಯಿoದ ಆರಂಭವಾದ ಮೆರವಣಿಗೆ ಬಸವವೃತ್ತ, ಗಾಂಧಿವೃತ್ತ, ಕನಕದಾಸ…

ಸಿಂಧನೂರು: ಸದೃಢ ಮನಸ್ಸು, ಆರೋಗ್ಯ ಸ್ಥಿರತೆಯಿಂದ ಖಿನ್ನತೆ ದೂರ : ಡಾ.ಎಸ್.ಶಿವರಾಜ್

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಯಿಂದಿರಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಗುಣಮಟ್ಟದ ಆಹಾರ ಸೇವಿಸುವ ಜೊತೆಗೆ ಮಾನಸಿಕ ಒತ್ತಡಗಳನ್ನು ನಿಭಾಯಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದು ಯುವಕರನ್ನು ಖಿನ್ನತೆಯಿಂದ ದೂರ ಮಾಡುತ್ತದೆ ಎಂದು…

ಸಿಂಧನೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ದನಿಯಾಗಿ ಮೇ 17, 18ರಂದು ಸಿಂಧನೂರಿನಲ್ಲಿ 11ನೇ ಮೇ ಸಾಹಿತ್ಯ ಮೇಳ: ಬಸವರಾಜ ಸೂಳಿಬಾವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಅಭಿವ್ಯಕ್ತಿ ಸ್ವಾತಂತ್ರ್ಯದ ದನಿಯಾಗಿ, ನೈಜ ಪ್ರಜಾಪ್ರಭುತ್ವದ ಆಶಯಗಳಿಗೆ ಬದ್ಧರಾಗಿ ಮೇ 17, 18ರಂದು ನಗರದ ಸತ್ಯಾಗಾರ್ಡನ್‌ನಲ್ಲಿ ಎರಡು ದಿನಗಳ ಕಾಲ ಮೊದಲ ಬಾರಿಗೆ ತಾಲ್ಲೂಕು ಕೇಂದ್ರದಲ್ಲಿ ರಾಜ್ಯಮಟ್ಟದ 11ನೇ ಮೇ ಸಾಹಿತ್ಯ ಮೇಳ…

ಸಿಂಧನೂರು: ಎನ್ನೆಸ್ಸೆಸ್ ಶಿಬಿರ ಬದುಕಿಗೆ ಪ್ರೇರಣೆ : ಮಂಜುಳಾ ಪ್ರಭುರಾಜ್ ಅಭಿಮತ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಶಾಲಾ-ಕಾಲೇಜು ಹಂತದಲ್ಲಿ ಎನ್ನೆಸ್ಸೆಸ್ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಸ್ತು, ಸಂಯಮ, ಆತ್ಮವಿಶ್ವಾಸ ಮೂಡುತ್ತದೆ. ತಿಳಿವಳಿಕೆ ವಿಸ್ತಾರಗೊಂಡು ಬದುಕಿಗೆ ಪ್ರೇರಣೆ ಒದಗಿಸುತ್ತದೆ ಎಂದು ನಗರಸಭೆ ಉಪಾಧ್ಯಕ್ಷ ಮಂಜುಳಾ ಪ್ರಭುರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಶಾರದಾ ಮಹಿಳಾ ಪದವಿ…