ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರು, ನಿರ್ವಾಹಕರ ಮೇಲೆ ಮಹಾರಾಷ್ಟçದಲ್ಲಿ ಪುಂಡರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ಬೆಳಗಾವಿ ಜಿಲ್ಲೆಯ ಕೆಲ ಸರ್ಕಾರಿ ಕಚೇರಿಗಳಲ್ಲಿನ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿದವರ ಮೇಲೆ ಕಠಿಣ…
Category: ಸಿಟಿ ನೋಟ
ಸಿಂಧನೂರು: ಅಪರಿಚಿತ ಬೈಕ್ ಸವಾರನಿಂದ ಅಪ್ರಾಪ್ತ ಶಾಲಾ ಬಾಲಕಿಯರ ಅಪಹರಿಸಿ ಅತ್ಯಾಚಾರಕ್ಕೆ ಯತ್ನ ?
ಸಿಂಧನೂರು.ಮಾರ್ಚ್ 21ತಾಲೂಕಿನ ಹೊಸಳ್ಳಿಕ್ಯಾಂಪ್.ಇ.ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ಮತ್ತು 7ನೇ ತರಗತಿ ಅಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಮಧ್ಯಾಹ್ನ ಶಾಲೆ ಬಿಟ್ಟ ನಂತರ ಊರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬಂದ್ ಅಪರಿಚಿತ ಬೈಕ್ ಸವಾರನೊಬ್ಬ ಊರಿಗೆ ಕರೆದುಕೊಂಡು ಹೋಗುವುದಾಗಿ…
ಸಿಂಧನೂರು: ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ಡಿವೈಎಸ್‌ಪಿ ಭೇಟಿ, ಚರ್ಚೆ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ತೆರವು ಕಾರ್ಯಾಚರಣೆ ನಂತರ ಬಹಳಷ್ಟು ಬೀದಿ ಬದಿ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದು, ಅವರ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯ…
ಸಿಂಧನೂರು: ‘ಅಧಿಕಾರಿಗಳು ಭರವಸೆ ನೀಡಿದ್ದಾರೆ ಕಾದು ನೋಡೋಣ, ಸಮಸ್ಯೆ ಪರಿಹಾರವಾಗದಿದ್ದರೆ ಚಳವಳಿಗೆ ಇಳಿಯೋಣ’ : ಡಿ.ಎಚ್.ಪೂಜಾರ್
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ ಬೀದಿ ಬದಿ ವ್ಯಾಪಾರಸ್ಥರೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಾಯಂಕಾಲ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿ ವತಿಯಿಂದ ಸಭೆ ನಡೆಸಲಾಯಿತು. ಸಭೆಯಲ್ಲಿ…
ಸಿಂಧನೂರು: ಸಂತ್ರಸ್ತ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪೌರಾಯುಕ್ತರೊಂದಿಗೆ ಚರ್ಚೆ, ಸಕಾರಾತ್ಮಕ ಸ್ಪಂದನೆ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ಬೀದಿ ಬದಿ ವ್ಯಾಪಾರಸ್ಥರನ್ನು ಕಳೆದ ಡಿಸೆಂಬರ್‌ನಲ್ಲಿ ತೆರವುಗೊಳಿಸಿದ ನಂತರ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ತೆರವು…
ಸಿಂಧನೂರು: ಮಾರ್ಚ್ 8ರಂದು ರೈತ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ : ರುಕ್ಮಿಣಿ ಗೆಜ್ಜಲಗಟ್ಟಾ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 06ನಗರದ ಎಪಿಎಂಸಿಯ ಸಮುದಾಯ ಭವನ(ರೈತ ಭವನ)ದಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ವತಿಯಿಂದ ಮಾರ್ಚ್ 8ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ…
ಸಿಂಧನೂರು: ಜ.11 ಟೌನ್‌ಹಾಲ್‌ನಲ್ಲಿ ರಂಗಾಯಣ ಕಾಲೇಜು ರಂಗೋತ್ಸವದಲ್ಲಿ ಮೂರು ನಾಟಕ ಪ್ರದರ್ಶನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜನವರಿ 10ರಿಂದ 12ರವರೆಗೆ ಹಮ್ಮಿಕೊಂಡಿರುವ ಕಾಲೇಜು ರಂಗೋತ್ಸವ 2024-25ರ ಪ್ರಯುಕ್ತ ಜನವರಿ 11…
ಸಿಂಧನೂರು: ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ನೃತ್ಯ ಸ್ಪರ್ಧೆಯಲ್ಲಿ ಕರ್ನಾಟಕ ತಂಡಕ್ಕೆ ಬಹುಮಾನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಜಮ್ಮುಕಾಶ್ಮೀರದ ಗಾಂಧಿನಗರದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ತಂಡ ಬಹುಮಾನ ಗಳಿಸಿದೆ. ನೃತ್ಯ ಸ್ಪರ್ಧೆಯಲ್ಲಿ ಯಕ್ಷಗಾನ ಕಲೆಯನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿನಿಯರು ಗಮನ ಸೆಳೆದಿದ್ದಾರೆ. ನಗರದ ಪಾಟೀಲ್ ಶಿಕ್ಷಣ…
ಸಿಂಧನೂರು : ರಂಗಾಯಣ ಕಾಲೇಜು ರಂಗೋತ್ಸವಕ್ಕೆ ಅದ್ಧೂರಿ ಚಾಲನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜನವರಿ 10ರಿಂದ 12ರವರೆಗೆ ಹಮ್ಮಿಕೊಂಡಿರುವ ಕಾಲೇಜು ರಂಗೋತ್ಸವ 2024-25ಕ್ಕೆ ಶುಕ್ರವಾರ ಅದ್ಧೂರಿ ಚಾಲನೆ…
ಸಿಂಧನೂರು: ನಿಗದಿಪಡಿಸಿದ ಪ್ರಮಾಣದಲ್ಲಿ ಹರಿಯದ ನೀರು, ರೈತರಿಂದ ನೀರಾವರಿ ಇಲಾಖೆ ಅಧಿಕಾರಿಗಳ ತರಾಟೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ 46, 54 ಹಾಗೂ 86ನೇ ಉಪ ಕಾಲುವೆಗಳಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ನೀರು ಹರಿಯದ ಕಾರಣ, ಗದ್ದೆಯಲ್ಲಿ ಸಸಿ ನಾಟಿ ಮಾಡಲು ನೀರಿನ ಕೊರತೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ…
