ನಮ್ಮ ಸಿಂಧನೂರು, ಮಾರ್ಚ್ 24ನಗರದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು. ಜಯಂತಿ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಕುಂಭ, ಕಳಸ ಹೊತ್ತ ಮಹಿಳೆಯರು ಮೆರವಣಿಗೆಗೆ ಕಳೆ…
Category: ಸಿಟಿ ನೋಟ
ಸಿಂಧನೂರು: ಭಗತ್‌ಸಿಂಗ್ ಸಹಚರರ ತ್ಯಾಗ, ಬಲಿದಾನ ವ್ಯರ್ಥವಾಗದಿರಲಿ: ಬಸವರಾಜ ಸೂಳಿಭಾವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಧೀರೋದಾತ್ತವಾಗಿ ಬ್ರಿಟಿಷರ ವಿರುದ್ಧ ಹೋರಾಟ ದೇಶದ ಜನರ ಸಲುವಾಗಿ ಪ್ರಾಣಾರ್ಪಣೆಗೈದ ಭಗತ್‌ಸಿಂಗ್, ಸುಖದೇವ್, ರಾಜ್‌ಗುರು ಸೇರಿದಂತೆ ಎಲ್ಲ ಸ್ವಾತಂತ್ರö ಹೋರಾಟಗಾರರ ತ್ಯಾಗ, ಬಲಿದಾನ ವ್ಯರ್ಥವಾಗದಂತೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಶ್ರಮಿಸಬೇಕಿದೆ ಎಂದು…
ಸಿಂಧನೂರು: ಭಗತ್‌ಸಿಂಗ್ ಆಟೋ ಚಾಲಕರ ಸಂಘದಿoದ ಭಗತ್‌ಸಿಂಗ್ ಭಾವಚಿತ್ರ ಮೆರವಣಿಗೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23 ಭಗತ್‌ಸಿಂಗ್ ಹುತಾತ್ಮ ದಿನಾಚರಣೆ ನಿಮಿತ್ತ, ಭಗತ್‌ಸಿಂಗ್ ಆಟೋ ಚಾಲಕರ ಸಂಘದ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ‘ಲಾಲ್ ಸಲಾಂ’ ಆಟೋ ಮೆರವಣಿಗೆ ನಡೆಯಿತು.ಬೆಳಿಗ್ಗೆ ಎಪಿಎಂಸಿಯಿoದ ಆರಂಭವಾದ ಮೆರವಣಿಗೆ ಬಸವವೃತ್ತ, ಗಾಂಧಿವೃತ್ತ, ಕನಕದಾಸ…
ಸಿಂಧನೂರು: ಸದೃಢ ಮನಸ್ಸು, ಆರೋಗ್ಯ ಸ್ಥಿರತೆಯಿಂದ ಖಿನ್ನತೆ ದೂರ : ಡಾ.ಎಸ್.ಶಿವರಾಜ್
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಯಿಂದಿರಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಗುಣಮಟ್ಟದ ಆಹಾರ ಸೇವಿಸುವ ಜೊತೆಗೆ ಮಾನಸಿಕ ಒತ್ತಡಗಳನ್ನು ನಿಭಾಯಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದು ಯುವಕರನ್ನು ಖಿನ್ನತೆಯಿಂದ ದೂರ ಮಾಡುತ್ತದೆ ಎಂದು…
ಸಿಂಧನೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ದನಿಯಾಗಿ ಮೇ 17, 18ರಂದು ಸಿಂಧನೂರಿನಲ್ಲಿ 11ನೇ ಮೇ ಸಾಹಿತ್ಯ ಮೇಳ: ಬಸವರಾಜ ಸೂಳಿಬಾವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಅಭಿವ್ಯಕ್ತಿ ಸ್ವಾತಂತ್ರ್ಯದ ದನಿಯಾಗಿ, ನೈಜ ಪ್ರಜಾಪ್ರಭುತ್ವದ ಆಶಯಗಳಿಗೆ ಬದ್ಧರಾಗಿ ಮೇ 17, 18ರಂದು ನಗರದ ಸತ್ಯಾಗಾರ್ಡನ್‌ನಲ್ಲಿ ಎರಡು ದಿನಗಳ ಕಾಲ ಮೊದಲ ಬಾರಿಗೆ ತಾಲ್ಲೂಕು ಕೇಂದ್ರದಲ್ಲಿ ರಾಜ್ಯಮಟ್ಟದ 11ನೇ ಮೇ ಸಾಹಿತ್ಯ ಮೇಳ…
ಸಿಂಧನೂರು: ಎನ್ನೆಸ್ಸೆಸ್ ಶಿಬಿರ ಬದುಕಿಗೆ ಪ್ರೇರಣೆ : ಮಂಜುಳಾ ಪ್ರಭುರಾಜ್ ಅಭಿಮತ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಶಾಲಾ-ಕಾಲೇಜು ಹಂತದಲ್ಲಿ ಎನ್ನೆಸ್ಸೆಸ್ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಸ್ತು, ಸಂಯಮ, ಆತ್ಮವಿಶ್ವಾಸ ಮೂಡುತ್ತದೆ. ತಿಳಿವಳಿಕೆ ವಿಸ್ತಾರಗೊಂಡು ಬದುಕಿಗೆ ಪ್ರೇರಣೆ ಒದಗಿಸುತ್ತದೆ ಎಂದು ನಗರಸಭೆ ಉಪಾಧ್ಯಕ್ಷ ಮಂಜುಳಾ ಪ್ರಭುರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಶಾರದಾ ಮಹಿಳಾ ಪದವಿ…
ಸಿಂಧನೂರು: ಕನ್ನಡಿಗರ ಮೇಲೆ ಮಹಾರಾಷ್ಟ್ರದಲ್ಲಿ ದೌರ್ಜನ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 22ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರು, ನಿರ್ವಾಹಕರ ಮೇಲೆ ಮಹಾರಾಷ್ಟçದಲ್ಲಿ ಪುಂಡರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ಬೆಳಗಾವಿ ಜಿಲ್ಲೆಯ ಕೆಲ ಸರ್ಕಾರಿ ಕಚೇರಿಗಳಲ್ಲಿನ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿದವರ ಮೇಲೆ ಕಠಿಣ…
ಸಿಂಧನೂರು: ಅಪರಿಚಿತ ಬೈಕ್ ಸವಾರನಿಂದ ಅಪ್ರಾಪ್ತ ಶಾಲಾ ಬಾಲಕಿಯರ ಅಪಹರಿಸಿ ಅತ್ಯಾಚಾರಕ್ಕೆ ಯತ್ನ ?
ಸಿಂಧನೂರು.ಮಾರ್ಚ್ 21ತಾಲೂಕಿನ ಹೊಸಳ್ಳಿಕ್ಯಾಂಪ್.ಇ.ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ಮತ್ತು 7ನೇ ತರಗತಿ ಅಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಮಧ್ಯಾಹ್ನ ಶಾಲೆ ಬಿಟ್ಟ ನಂತರ ಊರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬಂದ್ ಅಪರಿಚಿತ ಬೈಕ್ ಸವಾರನೊಬ್ಬ ಊರಿಗೆ ಕರೆದುಕೊಂಡು ಹೋಗುವುದಾಗಿ…
ಸಿಂಧನೂರು: ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯಿಂದ ಡಿವೈಎಸ್‌ಪಿ ಭೇಟಿ, ಚರ್ಚೆ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ತೆರವು ಕಾರ್ಯಾಚರಣೆ ನಂತರ ಬಹಳಷ್ಟು ಬೀದಿ ಬದಿ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದು, ಅವರ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿಯ…
ಸಿಂಧನೂರು: ‘ಅಧಿಕಾರಿಗಳು ಭರವಸೆ ನೀಡಿದ್ದಾರೆ ಕಾದು ನೋಡೋಣ, ಸಮಸ್ಯೆ ಪರಿಹಾರವಾಗದಿದ್ದರೆ ಚಳವಳಿಗೆ ಇಳಿಯೋಣ’ : ಡಿ.ಎಚ್.ಪೂಜಾರ್
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ ಬೀದಿ ಬದಿ ವ್ಯಾಪಾರಸ್ಥರೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಾಯಂಕಾಲ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿ ವತಿಯಿಂದ ಸಭೆ ನಡೆಸಲಾಯಿತು. ಸಭೆಯಲ್ಲಿ…
