ಸಿಂಧನೂರು: ‘ಅಧಿಕಾರಿಗಳು ಭರವಸೆ ನೀಡಿದ್ದಾರೆ ಕಾದು ನೋಡೋಣ, ಸಮಸ್ಯೆ ಪರಿಹಾರವಾಗದಿದ್ದರೆ ಚಳವಳಿಗೆ ಇಳಿಯೋಣ’ : ಡಿ.ಎಚ್.ಪೂಜಾರ್

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ ಬೀದಿ ಬದಿ ವ್ಯಾಪಾರಸ್ಥರೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಾಯಂಕಾಲ ಬೀದಿ ಬದಿ ವ್ಯಾಪಾರಸ್ಥರ ಹೋರಾಟ ಸಮಿತಿ ವತಿಯಿಂದ ಸಭೆ ನಡೆಸಲಾಯಿತು. ಸಭೆಯಲ್ಲಿ…

ಸಿಂಧನೂರು: ಸಂತ್ರಸ್ತ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪೌರಾಯುಕ್ತರೊಂದಿಗೆ ಚರ್ಚೆ, ಸಕಾರಾತ್ಮಕ ಸ್ಪಂದನೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 17ನಗರದ ಪ್ರಮುಖ ರಸ್ತೆಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ಬೀದಿ ಬದಿ ವ್ಯಾಪಾರಸ್ಥರನ್ನು ಕಳೆದ ಡಿಸೆಂಬರ್‌ನಲ್ಲಿ ತೆರವುಗೊಳಿಸಿದ ನಂತರ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ತೆರವು…

ಸಿಂಧನೂರು: ಮಾರ್ಚ್ 8ರಂದು ರೈತ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ : ರುಕ್ಮಿಣಿ ಗೆಜ್ಜಲಗಟ್ಟಾ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 06ನಗರದ ಎಪಿಎಂಸಿಯ ಸಮುದಾಯ ಭವನ(ರೈತ ಭವನ)ದಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ವತಿಯಿಂದ ಮಾರ್ಚ್ 8ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ…

ಸಿಂಧನೂರು: ಜ.11 ಟೌನ್‌ಹಾಲ್‌ನಲ್ಲಿ ರಂಗಾಯಣ ಕಾಲೇಜು ರಂಗೋತ್ಸವದಲ್ಲಿ ಮೂರು ನಾಟಕ ಪ್ರದರ್ಶನ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್‌ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜನವರಿ 10ರಿಂದ 12ರವರೆಗೆ ಹಮ್ಮಿಕೊಂಡಿರುವ ಕಾಲೇಜು ರಂಗೋತ್ಸವ 2024-25ರ ಪ್ರಯುಕ್ತ ಜನವರಿ 11…

ಸಿಂಧನೂರು: ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ನೃತ್ಯ ಸ್ಪರ್ಧೆಯಲ್ಲಿ ಕರ್ನಾಟಕ ತಂಡಕ್ಕೆ ಬಹುಮಾನ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಜಮ್ಮುಕಾಶ್ಮೀರದ ಗಾಂಧಿನಗರದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ತಂಡ ಬಹುಮಾನ ಗಳಿಸಿದೆ. ನೃತ್ಯ ಸ್ಪರ್ಧೆಯಲ್ಲಿ ಯಕ್ಷಗಾನ ಕಲೆಯನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿನಿಯರು ಗಮನ ಸೆಳೆದಿದ್ದಾರೆ. ನಗರದ ಪಾಟೀಲ್ ಶಿಕ್ಷಣ…

ಸಿಂಧನೂರು : ರಂಗಾಯಣ ಕಾಲೇಜು ರಂಗೋತ್ಸವಕ್ಕೆ ಅದ್ಧೂರಿ ಚಾಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ ಕಲಬುರಗಿ ಹಾಗೂ ಆಕ್ಸ್ಫರ್ಡ್ ಸಮೂಹ ಸಂಸ್ಥೆಗಳ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಜನವರಿ 10ರಿಂದ 12ರವರೆಗೆ ಹಮ್ಮಿಕೊಂಡಿರುವ ಕಾಲೇಜು ರಂಗೋತ್ಸವ 2024-25ಕ್ಕೆ ಶುಕ್ರವಾರ ಅದ್ಧೂರಿ ಚಾಲನೆ…

ಸಿಂಧನೂರು: ನಿಗದಿಪಡಿಸಿದ ಪ್ರಮಾಣದಲ್ಲಿ ಹರಿಯದ ನೀರು, ರೈತರಿಂದ ನೀರಾವರಿ ಇಲಾಖೆ ಅಧಿಕಾರಿಗಳ ತರಾಟೆ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ 46, 54 ಹಾಗೂ 86ನೇ ಉಪ ಕಾಲುವೆಗಳಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ನೀರು ಹರಿಯದ ಕಾರಣ, ಗದ್ದೆಯಲ್ಲಿ ಸಸಿ ನಾಟಿ ಮಾಡಲು ನೀರಿನ ಕೊರತೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ…

ಸಿಂಧನೂರು: ಅಗಲಿದ ಲಿಂಗಸುಗೂರು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠರಿಗೆ ನುಡಿನಮನ

ನಮ್ಮ ಸಿಂಧನೂರು, ಜನವರಿ 9ಅಪಘಾತದಲ್ಲಿ ಲಿಂಗಸುಗೂರು ತಾಲೂಕು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠ ಅವರು ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ, ಸಿಂಧನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸಂತಾಪ ಸಭೆ ನಡೆಸುವ ಮೂಲಕ ನುಡಿನಮ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ…

ಸಿಂಧನೂರು: ಎಂಎಸ್‌ಪಿ ಕಾನೂನುಬದ್ಧಗೊಳಿಸಲು ಆಗ್ರಹಿಸಿ ಎಐಯುಕೆಎಸ್‌ನಿಂದ ರಾಷ್ಟ್ರಪತಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಕಾನೂನು ಖಾತರಿ ಒದಗಿಸಬೇಕು ಹಾಗೂ 45 ದಿನಗಳಿಂದ ಪಂಜಾಬ್ ಶಂಭು ಗಡಿಯಲ್ಲಿ ಅಮರಣಾಂತ ಸತ್ಯಾಗ್ರಹ ಕುಳಿತಿರುವ ಜಗತ್‌ಸಿಂಗ್ ದಲೈವಾಲ ಅವರ ಆರೋಗ್ಯ ಕ್ಷೀಣಿಸುತ್ತಿದ್ದು, ಇವರ…

ಸಿಂಧನೂರು: ಚೈತ್ರಾ ಸಿಸಿ ಗೆಳೆಯರ ಬಳಗದಿಂದ ರಕ್ತದಾನ ಶಿಬಿರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ನಗರದ ತಾಲೂಕು ಕ್ರೀಡಾಂಗಣದಲ್ಲಿ ಚೈತ್ರಾ.ಸಿ.ಸಿ ಗೆಳೆಯರ ಬಳಗದ ವತಿಯಿಂದ ಸಿಂಧನೂರು ಪ್ರೀಮಿಯರ್ ಲೀಗ್ 2025ರ ಅಂಗವಾಗಿ ಗುರುವಾರ ಬೆಳಿಗ್ಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಕ್ರೀಡಾಪಟುಗಳು ಸೇರಿದಂತೆ ರಕ್ತದಾನಿಗಳು ಸ್ವಯಂಪ್ರೇರಣೆ ಯಿಂದ ರಕ್ತದಾನ…