ಲೋಕಲ್ ಸುದ್ದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 2, 2026ಸಿಂಧನೂರಿನ ಕೆರೆ ನೀರಿನ ಪ್ರಮಾಣ ಕುಸಿತವಾಗಿದ್ದು, ಆದರೆ ತುರ್ವಿಹಾಳ ಪಟ್ಟಣ ಸಮೀಪದಲ್ಲಿರುವ ಬೃಹತ್ ಕುಡಿಯುವ ನೀರಿನ ಕೆರೆ ನಗರದ ನಾಗರಿಕರಿಗೆ ಆಸರೆಯಾಗಿದೆ.ನಗರದ ಕುಡಿಯುವ ನೀರಿನ ಕೆರೆಯಲ್ಲಿ ಸದ್ಯ ಅಂದಾಜು ಒಂದೂವರೆಯಿಂದ…
Category: ಸಿಟಿ ನೋಟ
ಸಿಂಧನೂರು: ‘ರಾಯಚೂರು ಜಿಲ್ಲೆ ಬರಗಾಲಪೀಡಿತ ಪ್ರದೇಶ’ ಎಂದು ಘೋಷಿಸಿ: ಸಿಎಂಗೆ ಕೆಆರ್‌ಎಸ್ ಒತ್ತಾಯ
ಲೋಕಲ್ ಸುದ್ದಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 1, 2026ರಾಯಚೂರು ಜಿಲ್ಲೆಯನ್ನು ಬರಗಾಲಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ಗುಳೆ ತಡೆಯಲು ಈ ಹಿಂದೆ ಜಾರಿಯಲ್ಲಿದ್ದ ಮನರೇಗಾ ಯೋಜನೆ ಜಾರಿಗೊಳಿಸಬೇಕು ಸೇರಿ ಇನ್ನಿತರೆ ಪ್ರಮುಖ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರೈತ ಸಂಘ…
ಸಿಂಧನೂರು: ಅಪ್ರಾಪ್ತ ಬಾಲಕಿಯರಿಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಜೂನ್ 30ಕ್ಕೆ ಬೃಹತ್ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು ಜೂನ್ 29, 2026ನಗರದ ವಾರ್ಡ್ವೊಂದರಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ…
ಸಿಂಧನೂರು: ಜೂನ್ 25ಕ್ಕೆ ತುಂಗಭದ್ರಾ ಡ್ಯಾಂ ಹೊಸ ಗೇಟ್ ಉದ್ಘಾಟನಾ ಕಾರ್ಯಕ್ರಮ, ಕರ್ನಾಟಕ ನಿಯೋಗದಿಂದ ಆಂಧ್ರಪ್ರದೇಶದ ನೀರಾವರಿ ಸಚಿವರಿಗೆ ಆಮಂತ್ರಣ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 22, 2026ಜೂನ್ 25, 2026ರಂದು ತುಂಗಭದ್ರಾ ಡ್ಯಾಂನ 33 ಹೊಸಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಆಯೋಜಿಸಲಾಗಿದ್ದು, ಕರ್ನಾಟಕದ ನಿಯೋಗ ಆಂಧ್ರಪ್ರದೇಶಕ್ಕೆ ತೆರಳಿ, ಅಲ್ಲಿನ ಸರ್ಕಾರದ ನೀರಾವರಿ ಸಚಿವ ನಿಮ್ಮಲ ರಾಮನಾಯ್ಡು…
ಸಿಂಧನೂರು: ತುರ್ವಿಹಾಳ ಠಾಣೆ ಪಿಎಸ್‌ಐ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ವಕೀಲರಿಂದ ಡಿವೈಎಸ್‌ಪಿಗೆ ದೂರು ಸಲ್ಲಿಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 22, 2026ತುರ್ವಿಹಾಳ ಠಾಣೆ ಪಿಎಸ್‌ಐ ಅವರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ವಕೀಲ ಹರಳಯ್ಯ ಅವರು ಆರೋಪಿಸಿದ್ದು, ಈ ಕುರಿತು ಪಿಎಸ್‌ಐ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ…
ಸಿಂಧನೂರು: ತುರ್ವಿಹಾಳ ಪೊಲೀಸ್ ಠಾಣೆ ಪೊಲೀಸರಿಂದ ವಕೀಲರ ಮೇಲೆ ದೌರ್ಜನ್ಯ ಆರೋಪ, ಕೋರ್ಟ್ ಕಲಾಪ ಬಹಿಷ್ಕಾರ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 22, 2026ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಕೆಲ ಸಿಬ್ಬಂದಿ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು ನ್ಯಾಯವಾದಿಗಳ ಸಂಘದಿAದ ನ್ಯಾಯಾಲಯದ ಕಲಾಪವನ್ನು ಸೋಮವಾರ…
ಸಿಂಧನೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 20, 2026ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹ 1500 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ತಾಲೂಕು ಏಮ್ಸ್ ಹೋರಾಟ ಸಮಿತಿಯ…
ಸಿಂಧನೂರು: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 19, 2026ನಗರದಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಹಾಗೂ ಆರೋಪಿಗೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಶುಕ್ರವಾರ ಪ್ರತಿಭಟನೆ…
ಸಿಂಧನೂರು: ರೈತರ ಹೋರಾಟಕ್ಕೆ ಎಚ್ಚೆತ್ತ ಸರ್ಕಾರಗಳು !, ಜೋಳ ಬೆಳೆಗಾರರ ಖಾತೆಗೆ ಹಣ ಜಮಾ ಪ್ರಕ್ರಿಯೆ ಚುರುಕು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 19, 2026ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಜೋಳದ ಹಣ ಜಮಾ ಮಾಡಲು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪೋತ್ನಾಳ್ ಕ್ರಾಸ್ ಬಳಿ ರಸ್ತೆ…
