ನಮ್ಮ ಸಿಂಧನೂರು ಸೆಪ್ಟೆಂಬರ್ 28ನಮ್ಮ ಕರ್ನಾಟಕ ಸೇನೆ ಮಹಿಳಾ ನಗರ ಘಟಕದ ಅಧ್ಯಕ್ಷೆಯಾಗಿ ಪಾವನಿ ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಹನುಮಂತ ಅವರನ್ನು, ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರು ಶನಿವಾರ ನೇಮಕ ಮಾಡಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ…
Category: ಸಿಟಿ ನೋಟ
ಸಿಂಧನೂರು: 100 ಮೀಟರ್ ಓಟದ ಸ್ಪರ್ಧೆಯಲ್ಲಿ ಎಲ್‌ಬಿಕೆ ಕಾಲೇಜ್ ವಿದ್ಯಾರ್ಥಿ ರಮೇಶ್ ರಾಜ್ಯಮಟ್ಟಕ್ಕೆ ಆಯ್ಕೆ
ನಮ್ಮ ಸಿಂಧನೂರು ಸೆಪ್ಟೆಂಬರ್ 27ನಗರದ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್‌ಬಿಕೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಮೇಶ್ ಹೆಗ್ಗಾಪುರ…
ಸಿಂಧನೂರು: ಭಗತ್‌ಸಿಂಗ್ ವಿಶ್ವಕ್ಕೆ ಮಾಡಲ್: ನಾಗರಾಜ ಪೂಜಾರ್
ನಮ್ಮ ಸಿಂಧನೂರು ಸೆಪ್ಟೆಂಬರ್ 28ದೇಶದ ಜನರ ವಿಮೋಚನೆಗಾಗಿ, ಸಾಮ್ರಾಜ್ಯಶಾಹಿ ಬ್ರಿಟಿಷರ ವಿರುದ್ಧ ಪ್ರತಿಭಟಿಸಿ ಚಿಕ್ಕವಯಸ್ಸಿನಲ್ಲೇ ನಗುನಗುತ್ತಲೇ ನೇಣುಗಂಬ ಏರಿದ ಹುತಾತ್ಮ ಭಗತ್‌ಸಿಂಗ್, ತಮ್ಮ ಆದರ್ಶ, ಗುರಿ, ತ್ಯಾಗದ ಕಾರಣ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯ…
ಸಿಂಧನೂರು: ಜಿಲ್ಲಾಮಟ್ಟದ ಪ.ಪೂ.ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ
ನಮ್ಮ ಸಿಂಧನೂರು ಸೆಪ್ಟೆಂಬರ್ 27ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಅನಿಕೇತನ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಚಾಲನೆ ನೀಡಿದರು. ಈ…
ಸಿಂಧನೂರು : ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ, ಕೋರ್ಟ್ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ
ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 27ತೀವ್ರ ಕುತೂಹಲ ಕೆರಳಿಸಿರುವ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲು ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಕಲಬುರ್ಗಿ ಹೈಕೋರ್ಟ್ ಪೀಠ ಸೆಪ್ಟೆಂಬರ್ 30ಕ್ಕೆ ವಿಚಾರಣೆ ಮುಂದೂಡಿದೆ. ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ನಿಗದಿಪಡಿಸಿ…
ಸಿಂಧನೂರು: ಸೆ.28ರಂದು ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ʼಭಗತ್‌ಸಿಂಗ್ʼ ಜಯಂತಿ
ನಮ್ಮ ಸಿಂಧನೂರು, ಸೆಪ್ಟೆಂಬರ್ 27ನಗರದ ಗಡಿಯಾರ ಚೌಕ್‌ನಲ್ಲಿ ಭಗತ್‌ಸಿಂಗ್ ಆಟೋ ಚಾಲಕರ ಸಂಘದಿಂದ ಸೆ.28 ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಸ್ವಾತಂತ್ರ್ಯ ಸೇನಾನಿ, ಧೀರೋದಾತ್ತ ಹೋರಾಟಗಾರ ಹುತಾತ್ಮ ಷಹೀದ್ ಭಗತ್‌ಸಿಂಗ್ ಅವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಸವರಾಜ ಕೊಂಡೆ…
ಸಿಂಧನೂರು: ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸ್ವಾಗತ, ಬೀಳ್ಕೊಡುಗೆ ಸಮಾರಂಭ
ನಮ್ಮ ಸಿಂಧನೂರು, ಸೆಪ್ಟೆಂಬರ್ 26ನಗರದ ಸನ್‌ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಫಾರ್ಮಾಸಿಸ್ಟ್ ದಿನಾಚರಣೆ ಹಾಗೂ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಡಿ ಫಾರ್ಮಸಿ, ನರ್ಸಿಂಗ್ ಪ್ಯಾರಾ ಮೆಡಿಕಲ್ ಅಂತಿಮ ವರ್ಷದವರಿಗೆ ಬೀಳ್ಕೊಡುಗೆ ಸಮಾರಂಭ ಬುಧವಾರ ನಡೆಯಿತು.ಉಪ್ಪಾರ ನಂದಿಹಾಳ ಮಠದ…
ಸಿಂಧನೂರು: ತಾಲೂಕು ಪಂಚಾಯಿತಿ ಕಟ್ಟಡ ನಿರ್ಮಾಣ ಆಮೆಗತಿ
ಲೋಕಲ್ ನ್ಯೂಸ್; ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾರ್ಯಾಲಯದ ಕಟ್ಟಡ ಕಾಮಗಾರಿ ಕಳೆದ ಹಲವು ದಿನಗಳಿಂದ ಆಮೆಗತಿಯಲ್ಲಿ ನಡೆದಿದೆ. ಹೊಸ ಕಟ್ಟಡಕ್ಕೆ ಸುಣ್ಣ ಬಳಿಯಲಾಗಿದ್ದು, ಒಳ ಕೊಠಡಿಗಳಲ್ಲಿ ಟೈಲ್ಸ್ ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಇನ್ನೂ…
ಸಿಂಧನೂರು: ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ಭೇಟಿ, ಅವ್ಯವಸ್ಥೆ ತೆರೆದಿಟ್ಟ ರೋಗಿಗಳು
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 23ಸಾರ್ವಜನಿಕರ ಹಾಗೂ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ (ಡಿಎಚ್‌ಒ) ಡಾ.ಸುರೇಂದ್ರ ಬಾಬು ಅವರು ನಗರದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.…
ಸಿಂಧನೂರು: ಸಂತೆಯಂತಾದ ಸಬ್ ರಿಜಿಸ್ಟ್ರಾರ್ ಆಫೀಸ್, ನೋಂದಣಿಗೆ ನೂಕು ನುಗ್ಗಲು !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಸೆಪ್ಟೆಂಬರ್ 20ಕಳೆದ ಎರಡು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಸಿಂಧನೂರು ಸಬ್ ರಿಜಿಸ್ಟಾçರ್ ಆಫೀಸ್‌ನಲ್ಲಿ ನೋಂದಣಿ ಕಾರ್ಯ ಸ್ಥಗಿತಗೊಂಡಿದ್ದ ಕಾರಣ, ಶುಕ್ರವಾರ ಎಂದಿನಂತೆ ನೋಂದಣಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಸಂತೆಯ ವಾತಾವರಣ ಕಂಡುಬಂತು. ಆನ್‌ಲೈನ್‌ನಲ್ಲಿ ನೋಂದಣಗೆ ಅರ್ಜಿ…
