ನಮ್ಮ ಸಿಂಧನೂರು, ಎಪ್ರಿಲ್ 23ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದ ವೇಳೆ ಮಾಡಿರುವ ಭಾಷಣವನ್ನು ಸಿಪಿಐ(ಎಂಎಲ್) ಮಾಸ್‌ಲೈನ್ ರಾಜ್ಯ ಕಾರ್ಯದರ್ಶಿ ಡಿ.ಎಚ್.ಪೂಜಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜನವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕಾರ್ಪೋರೇಟ್…
Category: ಸಿಟಿ ನೋಟ
ಜನಜಾಗೃತಿ ಸಮಾವೇಶದಲ್ಲಿ ಲೇಖಕ ಶಿವಸುಂದರ್ ಅಭಿಪ್ರಾಯ: “ಸರ್ವಾಧಿಕಾರ ಮಣಿಸಲು ಜನ ಚಳವಳಿಯೇ ಮದ್ದು”
ನಮ್ಮ ಸಿಂಧನೂರು, ಎಪ್ರಿಲ್ 22ಜರ್ಮನಿಯಲ್ಲಿ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ವೇಮರ್ ಗಣರಾಜ್ಯವನ್ನೇ ರದ್ದುಮಾಡುವ ಮೂಲಕ ಹತ್ತು ಹಲವು ಅನಾಹುತಗಳಿಗೆ ಸರ್ವಾಧಿಕಾರಿ ಹಿಟ್ಲರ್ ಕಾರಣವಾಗಿದ್ದ. ಅಂತದ್ದೇ ಕಳವಳಕಾರಿ ಸ್ಥಿತಿಯನ್ನು ಭಾರತ ಇಂದು ಎದುರಿಸುತ್ತಿದೆ. ದೇಶದ ಜನರ ಭಾವನೆಗಳಿಗೆ ಬೆಂಕಿ ಹಚ್ಚುವ ಮೂಲಕ…
ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಎ.22ರಂದು ಸಂವಿಧಾನ ಜಾಗೃತಿ ಸಮಾವೇಶ
ನಮ್ಮ ಸಿಂಧನೂರು, ಎಪ್ರಿಲ್ 21ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ 22-04-2024 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಚಿಂತಕ, ಪತ್ರಕರ್ತ ಹಾಗೂ ಲೇಖಕರಾದ ಶಿವಸುಂದರ್ ಅವರು…
ಸಿಂಧನೂರು: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಘಟನೆ, ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯ
ನಮ್ಮ ಸಿಂಧನೂರು, ಏಪ್ರಿಲ್ 20ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆಮಾಡಿದ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು…
ಸಿಂಧನೂರು : ಮುಸುಕಿದ ಮೋಡ, ಆಗಾಗ ಜಿನಿ ಜಿನಿ ಮಳೆ
ನಮ್ಮ ಸಿಂಧನೂರು, ಏಪ್ರಿಲ್ 20ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಜಿನಿ ಜಿನಿ ಮಳೆ ಸುರಿಯಿತು. ತಾಲೂಕಿನ ಹಾರಾಪುರ, ಎಲೆಕೂಡ್ಲಿಗಿ, ಬಸಾಪುರ, ಕುನಟಗಿ, ಪಗಡದಿನ್ನಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮ ಹಾಗೂ ಕ್ಯಾಂಪ್‌ಗಳಲ್ಲಿ ಬೆಳಿಗ್ಗೆ 9 ಗಂಟೆ ಸುಮಾರು…
ಪತ್ನಿ ಕೊಲೆ, ನೇಣುಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣು, ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ
ನಮ್ಮ ಸಿಂಧನೂರು, ಏಪ್ರಿಲ್ 20ಪತ್ನಿಯನ್ನು ಕೊಲೆ ಮಾಡಿ, ತದನಂತರ ನೇಣು ಬಿಗಿದುಕೊಂಡು ಪತಿ ಮೃತಪಟ್ಟ ಘಟನೆ ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ಗುರುವಾರ ಸಂಜೆ ವರದಿಯಾಗಿದೆ. ಸವಿತಾ (20) ಕೊಲೆಗೀಡಾದ ಮಹಿಳೆ. ರಾಯಚೂರು ತಾಲೂಕಿನ ಯಲಮಂಚಾಲಿ ಗ್ರಾಮದ ಸವಿತಾ ಎಂಬ ಯುವತಿಯನ್ನು, ದಿದ್ದಿಗಿಯ…
ಸಿಂಧನೂರು: ಹೆಡಗಿನಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ನಮ್ಮ ಸಿಂಧನೂರು, ಏಪ್ರಿಲ್ 19ತಾಲೂಕಿನ ಹೆಡಗಿನಾಳ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಸಭೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸಭೆಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ…
ಸಿಂಧನೂರು: ಮಾವಿನಮಡು ಗ್ರಾಮದಲ್ಲಿ ರಾಜಶೇಖರ ಹಿಟ್ನಾಳ್ ಪರ, ಬಸನಗೌಡ ಬಾದರ್ಲಿ ಬಿರುಸಿನ ಪ್ರಚಾರ
ನಮ್ಮ ಸಿಂಧನೂರು, ಏಪ್ರಿಲ್ 18ತಾಲೂಕಿನ ಮಾವಿನಮಡು ಗ್ರಾಮದಲ್ಲಿ ಚನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾರ್ಯಕರ್ತರು ಹಾಗೂ ಮತದಾರರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಕೊಪ್ಪಳ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ಮಾಡಿದರು. ಈ…
ಸಿಂಧನೂರು: ಜನಪರ ಪರ್ಯಾಯ ಎಡ ಮತ್ತು ಜನತಾಂತ್ರಿಕ ರಾಜಕೀಯ ಶಕ್ತಿ ಸೃಷ್ಟಿಸಲು ಎಸ್‌ಯುಸಿಐ (ಕಮ್ಯುನಿಸ್ಟ್) ಬೆಂಬಲಿಸಲು ಮನವಿ
ನಮ್ಮ ಸಿಂಧನೂರು, ಏಪ್ರಿಲ್ 18ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದಿಂದ ಸ್ಪರ್ಧಿಸಿರುವ ಶರಣಪ್ಪ ಅವರನ್ನು ಪ್ರಸಕ್ತ ಚುನಾವಣೆಯಲ್ಲಿ ಬೆಂಬಲಿಸುವಂತೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮುಖಂಡರಾದ ವೀರೇಶ್.ಎನ್.ಎಸ್, ಶರಣಪ್ಪ ಉದ್ಬಾಳ್ ಮತದಾರರಲ್ಲಿ ಮನವಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಜಂಟಿ…