ವಿಶೇಷ ವರದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ನಗರದ ರಾಯಚೂರು ಮಾರ್ಗದ ಹಳ್ಳದ ರಸ್ತೆ ರಿಪೇರಿಗೆ ಪದೇ ಪದೆ ವಿಳಂಬ ಮಾಡಲಾಗುತ್ತಿದ್ದು, ರಿಪೇರಿ ಹೆಸರಿನಲ್ಲಿ ರಸ್ತೆಯನ್ನು ಕೊರೆದು ಬಿಟ್ಟಿರುವುದರಿಂದ ಅಪಘಾತ ಭೀತಿ ಕಾಡುತ್ತಿದೆ. ಯಾವುದೇ ರೀತಿಯ ಅವಘಡ ಸಂಭವಿಸಿದರೆ ಹೊಣೆ…
Category: ಸಿಟಿ ನೋಟ
ಸಿಂಧನೂರು: ನವೆಂಬರ್ 1ರಿಂದ ಹೆಲ್ಮೆಟ್ ಕಡ್ಡಾಯ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 25ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ ದ್ವಿಚಕ್ರವಾಹನ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಸಿಂಧನೂರು ನಗರ…
ಸಿಂಧನೂರು: ಹೊಂಡವಾದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಕಚೇರಿ ದಾರಿ, ಅಧಿಕಾರಿಗಳು ಡೋಂಟ್ ಕೇರ್ !!
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 23ನಗರದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರವರ ಕಾರ್ಯಾಲಯ, ಪಂಚಾಯತ್ ರಾಜ್ ಇಂಜಿನಿಯರಿAಗ್ ಉಪ ವಿಭಾಗದ ಕಚೇರಿ ದಾರಿಯಲ್ಲಿ ಮಳೆ ಹಾಗೂ ಚರಂಡಿ ನೀರು ನಿಂತು ಸಾರ್ವಜನಿಕರು ಹೋಗಿ ಬರಲು ಸಮಸ್ಯೆಯಾಗಿದ್ದರೂ…
ಸಿಂಧನೂರು: ನಗರಸಭೆಗೆ ಐವರು ನಾಮ ನಿರ್ದೇಶನ ಸದಸ್ಯರ ನೇಮಕ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 23ಸಿಂಧನೂರು ನಗರಸಭೆಗೆ ಐವರು ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆಯ ಟಿ.ಮಂಜುನಾಥ ಅವರು 23-10-2024ರಂದು ಆದೇಶಿಸಿದ್ದಾರೆ. ಗರೀಬ್‌ಪಾಶಾ ತಂದೆ ಹೊನ್ನೂರುಸಾಬ ವಾರ್ಡ್ ನಂ.9, ನಾಗರಾಜ್ ತಂದೆ ಲಾಲಸಾಬ…
ಸಿಂಧನೂರು: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು, ನಮ್ಮ ಕರ್ನಾಟಕ ಸೇನೆಯಿಂದ ಆಸ್ಪತ್ರೆ ಮುಂದೆ ಅನಿರ್ದಿಷ್ಟಾವಧಿ ಧರಣಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿ ಮೌಸಂಬಿ ಮಂಡಲ್ ಹೆರಿಗೆ ನಂತರ ಸೋಮವಾರ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ, ಕರ್ತವ್ಯಲೋಪ ಎಸಗಿದ…
ಸಿಂಧನೂರು: ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ, 2 ಕೆಜಿ 05 ತೊಲ ಬಂಗಾರ ವಶಕ್ಕೆ
ನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಜೈನ್‌ಧರ್ಮ ಶಾಲೆಯಲ್ಲಿ ದಿನಾಂಕ: 12-10-2024ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಿಂಚಿನ ಕಾರ್ಯಾಚರಣೆ ನಡೆಸಿದ ನಗರ ಪೊಲೀಸರು ದಿನಾಂಕ: 20-10-2024ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 2056 ಗ್ರಾಂ ಬಂಗಾರದ ಆಭರಣಗಳು ರೂ.1,43,92,000 ಹಾಗೂ ನಗದು 40,150…
ಸಿಂಧನೂರು: ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು, ಸಂಬಂಧಿಕರ ಆರೋಪ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 22ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿಯೊಬ್ಬರು, ಹೆರಿಗೆ ನಂತರ ಮೃತಪಟ್ಟ ಘಟನೆ ದಿನಾಂಕ: 21-10-2024 ಸೋಮವಾರ ರಾತ್ರಿ ನಡೆದಿದೆ. ಮಹಿಳೆ ಮೃತಪಟ್ಟಿದ್ದು, ಕೂಸು ಆರೋಗ್ಯವಾಗಿದೆ. ತನ್ನ ಪತ್ನಿ ಸಾವಿಗೆ…
ಸಿಂಧನೂರು: ಹಳ್ಳದಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷ, ಬಲಿಹಾಕುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯಆರೋಪ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ ಸುಕಾಲಪೇಟೆಯ ಪಕ್ಕದಲ್ಲಿರುವ ಹಳ್ಳದಲ್ಲಿ ಗುರುವಿನ ಮಠ ಸಮೀಪ ಅ.21-10-2024ರಂದು ಮಧ್ಯಾಹ್ನ ಮತ್ತೊಮ್ಮೆ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರು ಆತಂಕಿತರಾಗಿದ್ದಾರೆ. ಸೆಪ್ಟೆಂಬರ್ 9ರಂದು ಕುರಿಕಾಯಲು ಹೋಗಿದ್ದ ಕುರಿಗಾಯಿ ಬಸವರಾಜ ಸಿದ್ದಾಪುರ ಅವರಿಗೆ ಮೊದಲ ಬಾರಿಗೆ…
ಸಿಂಧನೂರು: ನಗರದ ಎಲ್ಲಾ ಚರಂಡಿಗಳ ಹೂಳೆತ್ತಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ 31 ವಾರ್ಡ್‌ಗಳಲ್ಲಿನ ಬಹಳಷ್ಟು ಚರಂಡಿಗಳು ಹೂಳು, ಕಸ, ತ್ಯಾಜ್ಯ ಹಾಗೂ ಮುಳ್ಳು ಕಂಟಿಗಳಿಂದ ಕೂಡಿದ್ದು, ಕೂಡಲೇ ಹೂಳೆತ್ತಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗದಂತೆ ಕ್ರಮ…
ಸಿಂಧನೂರು: ಏಕಾಏಕಿ ಬೀದಿ ಬದಿ ವ್ಯಾಪಾರಸ್ಥರ ಅಂಗಡಿ ತೆರವುಗೊಳಿಸದಂತೆ ಆಗ್ರಹಿಸಿ ಕರವೇ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ನಗರದ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಿ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು…
