ನಮ್ಮ ಸಿಂಧನೂರು, ಜುಲೈ 13ನಗರದ ಯಲ್ಲಮ್ಮ ದೇವಸ್ಥಾನದ ಬಳಿಯಿರುವ ಸನ್‌ರೈಸ್ ಡಿ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024ರಲ್ಲಿ ನಡೆದ ಕರ್ನಾಟಕ ರಾಜ್ಯ ಡಿ ಫಾರ್ಮಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ರ‍್ಯಾಂಕ್ ಪಡೆದಿದ್ದಾರೆ. ಆಯೇಷಾ ಬೇಗಂ…

ಸಿಂಧನೂರು: ಜುಲೈ 14ರಿಂದ 17ರವರೆಗೆ ವಿದ್ಯಾರ್ಥಿಗಳಿಗೆ ಡೊಳ್ಳು ಕುಣಿತ ಶಿಬಿರ

ನಮ್ಮ ಸಿಂಧನೂರು, ಜುಲೈ 13ನಗರದಲ್ಲಿ ಜುಲೈ 14ರಿಂದ 17ರವರೆಗೆ ಗವಿಸಿದ್ಧೇಶ್ವರ ಜಾನಪದ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಐದು ದಿನಗಳ ಕಾಲ ಕುಷ್ಟಗಿ ರಸ್ತೆಯ ಎಪಿಎಂಸಿಯಲ್ಲಿರುವ ರೈತ ಭವನದಲ್ಲಿ ವಿದ್ಯಾರ್ಥಿಗಳಿಗೆ ಡೊಳ್ಳು ಕುಣಿತ ಹಾಗೂ ವೀಗಾಸೆ ನೃತ್ಯದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ…

ಸಿಂಧನೂರು: ಗಮನ ಸೆಳೆಯುತ್ತಿರುವ ಇಂಡಿಯನ್ ಅಮ್ಯೂಸ್‌ಮೆಂಟ್ ಪಾರ್ಕ್

ನಮ್ಮ ಸಿಂಧನೂರು, ಜುಲೈ 12ನಗರದ ಗಂಗಾವತಿ ರಸ್ತೆಯ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆಯ ಖಾಲಿ ಜಾಗದಲ್ಲಿ ಹಾಕಿರುವ ಇಂಡಿಯನ್ ಅಮ್ಯೂಸ್‌ಮೆಂಟ್ ಪಾರ್ಕ್, ಕಾಡು ಪಕ್ಷಿಗಳ ಭವ್ಯ ಲೋಕ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ವಾರಕ್ಕೂ ಹೆಚ್ಚು ದಿನಗಳಿಂದ ಭವ್ಯಸಜ್ಜಿಕೆಯನ್ನು ಇಲ್ಲಿ ಹಾಕಿದ್ದು, ಪ್ರಾಣಿಗಳ…

ಸಿಂಧನೂರು: ಡಿವೈಡರ್‌ಗೆ ಡಿಕ್ಕಿ ಹೊಡೆದು ಸಾರಿಗೆ ಬಸ್ ಪಲ್ಟಿ, ಚಾಲಕ/ನಿರ್ವಾಹಕ ಸಾವು

ನಮ್ಮ ಸಿಂಧನೂರು, ಜುಲೈ 12ನಗರದ ಗಂಗಾವತಿ ರಸ್ತೆಯಲ್ಲಿರುವ ಹಿರೋ ಶೋ ರೂಮ್ ಎದುರು ಡಿವೈಡರ್‌ಗೆ ರಾಯಚೂರು ಡಿಪೋದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ/ನಿರ್ವಾಹಕ ರಾಚಪ್ಪ (41) ಸ್ಥಳದಲ್ಲೇ ಮೃತಪಟ್ಟು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ…

ಸಿಂಧನೂರು: ಎಮ್ಮೆಲ್ಸಿಯಾಗಿ ಬಸನಗೌಡ ಬಾದರ್ಲಿ ಪ್ರಮಾಣವಚನ ಸ್ವೀಕಾರ

ನಮ್ಮ ಸಿಂಧನೂರು, ಜುಲೈ 12ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಯುವ ಘಟಕದ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರು, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಈ…

ಸಿಂಧನೂರು: ರೈತರ ಮೇಲೆ ಖಾಸಗಿ ಟ್ರಾಕ್ಟರ್ ಹಣಕಾಸು ಸಂಸ್ಥೆಯ ಕಿರುಕುಳ ಖಂಡಿಸಿ ರೈತ ಸಂಘದಿಂದ ಬೃಹತ್ ಟ್ರಾಕ್ಟರ್ ರ‍್ಯಾಲಿ

ನಮ್ಮ ಸಿಂಧನೂರು, ಜುಲೈ 10ಎಲ್ & ಟಿ ಖಾಸಗಿ ಹಣಕಾಸು ಸಂಸ್ಥೆಯವರು ಸಾಲ ಪಾವತಿಸದ ನೆಪವೊಡ್ಡಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬರ ಸೇರಿದಂತೆ ಇನ್ನಿತರೆ ಕಾರಣಗಳಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಒತ್ತಾಯ ಪೂರ್ವಕವಾಗಿ ಟ್ರಾಕ್ಟರ್ ಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಕೂಡಲೇ ಇದನ್ನು…

ಸಿಂಧನೂರು: ಮಲ್ಲದಗುಡ್ಡದಲ್ಲಿ 5 ಹೆಚ್‌ಪಿ ಮೋಟಾರ್ ಕಳುವು, ಕೆಆರ್‌ಎಸ್ ದೂರು

ನಮ್ಮ ಸಿಂಧನೂರು, ಜುಲೈ 9ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದಗುಡ್ಡ ಗ್ರಾಮದ ಕುಡಿಯುವ ನೀರಿನ ಕೊಳವೆಬಾವಿಗೆ ಅಳಡಿಸಲು ಖರೀದಿಸಿದ್ದ ೫ ಹೆಚ್‌ಪಿ ಮೋಟಾರ್ ಕಳುವಾಗಿದ್ದು, ಪತ್ತೆಹಚ್ಚಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟç ಸಮಿತಿ ಪಾರ್ಟಿಯಿಂದ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದೂರು…

ಸಿಂಧನೂರು: ಹುತಾತ್ಮ ಯೋಧರ ಸ್ಮರಣೆ ನಿಮಿತ್ತ ಕ್ಯಾಂಡಲ್ ಮಾರ್ಚ್

ನಮ್ಮ ಸಿಂಧನೂರು, ಜುಲೈ 9ಲಡಾಕ್ ಮತ್ತು ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಹುತಾತ್ಮರಾದ ಸೇನಾ ಯೋಧರ ಸ್ಮರಣೆ ನಿಮಿತ್ತ ಜೈ ಜವಾನ್ ಜೈ ಕಿಸಾನ್ ಜನಪರ ಜಾಗೃತ ಸೇವಾ ಸಮಿತಿ (ರಿ) ವತಿಯಿಂದ ಸೋಮವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಸಿ ಗೌರವ ಸಲ್ಲಿಸಲಾಯಿತು.…

ಸಿಂಧನೂರು: ಹಾರಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ಯಾವಾಗ ?

ನಮ್ಮ ಸಿಂಧನೂರು, ಜುಲೈ 6ತಾಲೂಕಿನ ಹಾರಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ನೂತನ ಕಟ್ಟಡ ನಿರ್ಮಾಣಗೊಂಡು ಹಲವು ತಿಂಗಳುಗಳು ಕಳೆದರೂ ಇನ್ನೂ ಉದ್ಘಾಟನೆಗೆ ಮುಂದಾಗದೇ ನಿರ್ಲಕ್ಷಿಸಲಾಗಿದೆ. ಹೀಗಾಗಿ ಹಳೆಯ ಕಟ್ಟಡದಲ್ಲಿ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ಆರೋಗ್ಯ ಸಿಬ್ಬಂದಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು…

ಸಿಂಧನೂರು: ಪ್ಯಾಲಿಸ್ಟೇನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಸಿಪಿಐ(ಎಂಎಲ್) ಮಾಸ್‌ಲೈನ್‌ನಿಂದ ಪ್ರತಿಭಟನೆ

ನಮ್ಮ ಸಿಂಧನೂರು, ಜುಲೈ 6ಪ್ಯಾಲಿಸ್ಟೇನ್ ಮೇಲಿನ ಇಸ್ರೇಲ್‌ನ ದಾಳಿಯನ್ನು ಖಂಡಿಸಿ, ಪ್ಯಾಲಿಸ್ಟೇನ್‌ನಲ್ಲಿ ಶಾಂತಿ ನೆಲೆಸುವವರೆಗೂ ಇಸ್ರೇಲ್ ಮತ್ತು ಅಮೆರಿಕದೊಂದಿಗಿನ ಎಲ್ಲಾ ವಿದೇಶಾಂಗ ಒಪ್ಪಂದಗಳನ್ನು ಭಾರತ ಸರ್ಕಾರ ರದ್ದುಗೊಳಿಸುವಂತೆ ಆಗ್ರಹಿಸಿ ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆ ದಿನದ ಅಂಗವಾಗಿ ಸಿಪಿಐ(ಎಂಎಲ್) ಮಾಸ್‌ಲೈನ್‌ನಿಂದ ನಗರದಲ್ಲಿ…