ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 11ತಾಲೂಕಿನ ಸುಕ್ಷೇತ್ರ ಸಿದ್ಧಪರ್ವತ ಅಂಬಾದೇವಿ ದೇವಸ್ಥಾನಕ್ಕೆ ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ ಅವರು ಶುಕ್ರವಾರ ಭೇಟಿ ನೀಡಿದರು. ಅಂಬಾದೇವಿ ನೂತನ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳು ಹಾಗೂ…
Category: ಸಿಟಿ ನೋಟ
ಸಿಂಧನೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 10ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೆ ತಂದಿರುವುದನ್ನು ವಿರೋಧಿಸಿ, ಈ ಕಾಯ್ದೆ ರದ್ದುಪಡಿಸಿಲು ಆಗ್ರಹಿಸಿ, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗ ಹಾಗೂ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ವತಿಯಿಂದ ನಗರದಲ್ಲಿ…
ಸಿಂಧನೂರು: ಕೆಂಗಲ್, ಉಪ್ಪಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ
* ಬಹುಜನ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಕಾರ್ಯದರ್ಶಿ ಈರೇಶ ಒತ್ತಾಯ * ಅಪ್ರಾಪ್ತ ಬಾಲಕರಲ್ಲಿ ಹೆಚ್ಚಿದ ಮದ್ಯ ವ್ಯಸನದ ಚಾಳಿ , ದೂರಿನಲ್ಲಿ ಪ್ರಸ್ತಾಪ * ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಮನವಿ…
ಸಿಂಧನೂರು: ಅಖಿಲ ಭಾರತ ಕಾರ್ಮಿಕರ ಮುಷ್ಕರಕ್ಕೆ ವ್ಯಾಪಕ ಬೆಂಬಲ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 9ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ 4 ಲೇಬರ್ ಕೋಡ್ ರದ್ದುಪಡಿಸಬೇಕು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಜೆಸಿಟಿಯು) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ…
ಸಿಂಧನೂರು: ಜುಲೈ 9ರಂದು ಸಾರ್ವತ್ರಿಕ ಮುಷ್ಕರ, ಕಾರ್ಮಿಕ ಸಂಘಟನೆಗಳಿಂದ ಪ್ರಚಾರಾಂದೋಲನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜುಲೈ 9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದಲ್ಲಿ…
ಸಿಂಧನೂರು: ಎಐಸಿಸಿಟಿಯು ಕಾರ್ಮಿಕ ಸಂಘಟನೆಯ ಗಂಭೀರ ಆರೋಪ, ಬಸ್ ನಿಲ್ದಾಣಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ದಿಢೀರ್ ಭೇಟಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಮಿಕರಿಗೆ (ಸಫಾಯಿ) ಬಾಕಿ ವೇತನ ಪಾವತಿಸದಿರುವುದು, ಸುರಕ್ಷತಾ ಸಾಧನಗಳನ್ನು ನೀಡದೇ ಅಸುರಕ್ಷತಾ ಪ್ರದೇಶದ ತ್ಯಾಜ್ಯ ವಿಲೇವಾರಿ ಸೇರಿ ಇನ್ನಿತರೆ ಕೆಲಸ ಕಾರ್ಯಗಳಿಗೆ ಗುತ್ತಿಗೆದಾರರು ಹಾಗೂ ನಿಗಮದ ಅಧಿಕಾರಿಗಳು ಬಲವಂತಪಡಿಸುತ್ತಿದ್ದಾರೆಂಬ…
ಸಿಂಧನೂರು: ಮಹಿಳೆ ಕಾಲಿನ ಮೇಲೆ ಹರಿದ ಲಾರಿ, ಕಾಲು ಗಿಜಿ ಗಿಜಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ನಗರದ ಕೋರ್ಟ್ ಎದುರಿಗೆ, ಹಣ್ಣಿನ ಮಾರುಕಟ್ಟೆ ಬಳಿ ಲಾರಿಯೊಂದು ಮಹಿಳೆಯ ಕಾಲಿನ ಮೇಲೆ ಹರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾವತಿ ಮಾರ್ಗದಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಲಾರಿಯೊಂದು, ಮಹಿಳೆ ರಸ್ತೆ ದಾಟುತ್ತಿದ್ದಾಗ…