ಸಿಂಧನೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಆಗ್ರಹಿಸಿ ನಗರದಲ್ಲಿ ಜೂನ್ 20ರಂದು ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 19, 2026ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹ 1500 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದಿನಾಂಕ: 20-06-2026ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ…

ಸಿಂಧನೂರು: ನವಲಿ ಜಲಾಶಯ ಜಾರಿಗೆ ಆಗ್ರಹಿಸಿ ಜೂನ್ 25ರಂದು ಮೂರು ರಾಜ್ಯಗಳ ಸಿಎಂ ಅವರಿಗೆ ಮೌನ ಮೆರವಣಿಗೆ ಮೂಲಕ ಮನವಿ: ಚಿಟ್ಟೂರಿ ಶ್ರೀನಿವಾಸ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 19, 2026ತುಂಗಭದ್ರಾ ಡ್ಯಾಂ ಹೊಸಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜೂನ್ 25, 2026ರಂದು ತುಂಗಭದ್ರಾ ಅಣೆಕಟ್ಟೆಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಲಿದ್ದು, ಕಳೆದ ಹಲವು ವರ್ಷಗಳಿಂದ ನನೆಗುದಿ ಬಿದ್ದಿರುವ ನವಲಿ ಸಮಾನಾಂತರ ಜಲಾಶಯ…

ಸಿಂಧನೂರು: ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ಅಪ್ರಾಪ್ತೆ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ, ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಲು ಸಂಘಟನೆಗಳ ಆಗ್ರಹ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 19, 2026ನಗರದ ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ಜೂನ್ 15, 2026ರಂದು ಅಪ್ರಾಪ್ತೆ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸುವಂತೆ, ಸಿಂಧನೂರು ತಾಲ್ಲೂಕು ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಕರ್ನಾಟಕ…

ಸಿಂಧನೂರು: ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ್‌ ಅಬ್ಬಯ್ಯರಿಗೆ ಸಚಿವ ಸ್ಥಾನಕ್ಕೆ ಚಲುವಾದಿ ಸಮುದಾಯ ಆಗ್ರಹ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜೂನ್‌ 19, 2026ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಸಾದ್‌ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಚಲುವಾದಿ ಸಮುದಾಯದ ಮುಖಂಡ ನರಸಪ್ಪ ಕಟ್ಟಿಮನಿ ಒತ್ತಾಯಿಸಿದರು. ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…

ಸಿಂಧನೂರು: 8 ದಿನದೊಳಗೆ ಜೋಳದ ಹಣ ರೈತರ ಖಾತೆಗೆ ಜಮಾ ಮಾಡದಿದ್ದರೆ ಸಿಂಧನೂರು ಬಂದ್ : ರೈತ ಸಂಘ ಎಚ್ಚರಿಕೆ

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ರೈತರ ಖಾತೆಗೆ ಜೋಳದ ಹಣ ಜಮಾ ಮಾಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರು ಪೋತ್ನಾಳ್‌ನ ಬಳಗಾನೂರು ಕ್ರಾಸ್‌ನಲ್ಲಿ…

ಸಿಂಧನೂರು: “ರೈತರನ್ನು ದಾರಿ ತಪ್ಪಿಸುವುದು ಬಿಟ್ಟು, ಜೋಳದ ಹಣ ಬಿಡುಗಡೆಗೆ ನಾಡಗೌಡರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ”: ಶಾಸಕ ಹಂಪನಗೌಡ ಬಾದರ್ಲಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ಜೋಳದ ಹಣ ಬಿಡುಗಡೆ ವಿಳಂಬವಾಗಿರುವುದಕ್ಕೆ ಕೇಂದ್ರ ಸರ್ಕಾರ ಕಾರಣವಾಗಿದ್ದು, ಮಾಜಿ ಶಾಸಕ ವೆಂಕಟರಾವ್ ನಾಡಗೌಡರು, ರೈತರನ್ನು ರಾಜಕೀಯವಾಗಿ ದಾರಿತಪ್ಪಿಸುವುದನ್ನು ಕೈಬಿಟ್ಟು, ಹಣ ಬಿಡುಗಡೆಗೆ ತಮ್ಮದೇ ಪಕ್ಷದ ಪಾಲುದಾರ ಎನ್‌ಡಿಎ ಸರ್ಕಾರದ…

ಸಿಂಧನೂರು : ಜೋಳದ ಹಣ ರೈತರ ಖಾತೆಗೆ ಜಮಾ ಮಾಡಬೇಕು, ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ವಾಪಸ್ ಪಡೆಯಲು ಆಗ್ರಹಿಸಿ ಡಿಸಿ ಕಚೇರಿ ಮುಂದೆ ಜೂನ್ 16ಕ್ಕೆ ಹೋರಾಟ: ಬಸವರಂತರಾಯಗೌಡ ಕಲ್ಲೂರು

ಲೋಕಲ್ ನ್ಯೂಸ್ ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15, 2026ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಿದ ರೈತರ ಖಾತೆಗೆ ಕೂಡಲೇ ಹಣ ಜಮಾ ಮಾಡಬೇಕು, ರೈತರು ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯಗೊಳಿಸಿರುವುದನ್ನು ವಾಪಸ್ ಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳು ಸೇರಿದಂತೆ ಇನ್ನಿತರೆ…

ಸಿಂಧನೂರು: ಅರಣ್ಯ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ದೌರ್ಜನ್ಯ ಅರೋಪ: ಕೆಆರ್‌ಎಸ್ ಖಂಡನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 14, 2026ತಾಲ್ಲೂಕಿನ ಹೊಗರನಾಳ ಸೀಮಾದಲ್ಲಿ ಸಾಗುವಳಿ ಮಾಡುವ ಭೂಹೀನ ಪರಿಶಿಷ್ಟ ಪಂಗಡ ಸಮುದಾಯದ ಬಡ ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚಿಗೆ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿರುವ ಕರ್ನಾಟಕ ರೈತ ಸಂಘ (ಕೆಆರ್‌ಎಸ್)…

ಸಿಂಧನೂರು: ‘ಜೋಳದ ಹಣ ರೈತರ ಖಾತೆಗೆ ಜಮಾ ಮಾಡಲು ಆಗ್ರಹಿಸಿ ರೈತ ಸಂಘದಿಂದ ಜೂನ್ 15ರಂದು ಪೋತ್ನಾಳ್‌ನ ಬಳಗಾನೂರು ಕ್ರಾಸ್ ಬಳಿ ರಸ್ತಾರೋಖ’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 14, 2026ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿ 3 ತಿಂಗಳು ಕಳೆದರೂ ಇಲ್ಲಿಯವರೆಗೂ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇದರಿಂದಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯ ಕೈಗೊಳ್ಳಲು ರೈತರು ಹಣಕಾಸಿನ ಸಮಸ್ಯೆ…

ಸಿಂಧನೂರು: ಎರಡ್ಮೂರು ದಿನದಲ್ಲಿ ಜೋಳದ ಹಣ ರೈತರ ಖಾತೆಗೆ ಪಾವತಿಸದಿದ್ದರೆ ಹೋರಾಟ: ಮಾಜಿ ಸಚಿವ ವೆಂಕಟರಾವ್ ನಾಡಗೌಡ ಎಚ್ಚರಿಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್ನಮ್ಮ ಸಿಂಧನೂರು, ಜೂನ್ 13, 2026“ಹೈಬ್ರಿಡ್ ಜೋಳ ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ಇಲ್ಲಿಯವರೆಗೂ ಸಮರ್ಪಕವಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇನ್ನೂ ಎರಡ್ಮೂರು ದಿನಗಳಲ್ಲಿ ರೈತರಿಗೆ ಹಣ ಪಾವತಿಸದೇ ಹೋದರೆ ಜೆಡಿಎಸ್‌ನಿಂದ…