ನಮ್ಮ ಸಿಂಧನೂರು, ಜನವರಿ 25ತಾಲೂಕಿನ ಸುಕ್ಷೇತ್ರ ಸೋಮಲಾಪುರದ ಅಂಬಾದೇವಿ ಮಠದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಗುರುವಾರ ಅದ್ಧೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ರಥೋತ್ಸವದ ಹಿನ್ನೆಲೆಯಲ್ಲಿ ರಾಯಚೂರು ಸೇರಿದಂತೆ ಬಳ್ಳಾರಿ, ಕೊಪ್ಪಳ, ಕಲಬುರಗಿ, ಚಿತ್ರದುರ್ಗ,…
Category: ಸಿಟಿ ನೋಟ
ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಸಿಂಧನೂರು ಸರ್ಕಾರಿ ಮಹಾವಿದ್ಯಾಲಯ
ಭತ್ತದ ಕಣಜ, ರಾಯಚೂರು ಜಿಲ್ಲೆಯ ವಾಣಿಜ್ಯ ಕೇಂದ್ರ ಹಾಗೂ ವಿವಿಧ ಜಿಲ್ಲಾ ಕೇಂದ್ರಗಳಿಗೆ ಸಾರಿಗೆ-ಸಂಪರ್ಕ ದೃಷ್ಟಿಯಿಂದ ಜಂಕ್ಷನ್ ಆಗಿರುವ ಸಿಂಧನೂರು ಶೈಕ್ಷಣಿಕ ರಂಗದಲ್ಲೂ ಇಂದು ಗಮನಾರ್ಹ ಸಾಧನೆ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಬೆಳೆದಂತೆಲ್ಲಾ ಹೊಸ ಹೊಸ ಪ್ರಯೋಗಗಳು ಇಲ್ಲಿ ನಡೆಯುತ್ತಿದ್ದು,…
ಬಾಕಿ ವೇತನ ಪಾವತಿಗೆ ನಗರಸಭೆ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಆಗ್ರಹ
ಸಿಂಧನೂರು: ನಗರಸಭೆಯಲ್ಲಿ ಕೆಲಸ ನಿರ್ವಹಿಸುವ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ೩ರಿಂದ ೫ತಿಂಗಳ ಬಾಕಿ ವೇತನ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘ (ಎಐಸಿಸಿಟಿಯು)ದಿಂದ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ…