ನಮ್ಮ ಸಿಂಧನೂರು , ಏಪ್ರಿಲ್ 14ತಾಲೂಕಿನ ಅಮರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಸುರಿದ ಗುಡುಗು ಸಹಿತ ಮಳೆಗೆ ಆಡು ಕಾಯಲು ಹೋಗಿದ್ದ ಯುವಕ ಶಾಂತಕುಮಾರ ಮೃತಪಟ್ಟ ಘಟನೆ ನಡೆದಿದೆ. ಮಧ್ಯಾಹ್ನ ಸಾಧಾರಣವಾಗಿ ಸುರಿದ ಮಳೆ ಸಂಜೆಯಾಗುತ್ತಿದ್ದಂತೆ ಗುಡುಗು-ಮಿಂಚು ಸಹಿತ ಜೋರಾಗಿದೆ. ಏಕಾಏಕಿ…
Category: ಸಿಟಿ ನೋಟ
ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಏ.17ರಿಂದ “ಸಂವಿಧಾನ ಮತ್ತು ಪ್ರಜಾತಂತ್ರದ ಉಳಿವಿಗಾಗಿ ಬಿಜೆಪಿ ಸೋಲಿಸಿ” ಜನ ಜಾಗೃತಿ ಅಭಿಯಾನ
ನಮ್ಮ ಸಿಂಧನೂರು, ಏಪ್ರಿಲ್ 13ಜನವಿರೋಧಿ ಬಿಜೆಪಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ, ಕಾರ್ಪೊರೇಟ್ ಮನುವಾದಿ ನೀತಿಯ ವಿರುದ್ಧ, ಸಂವಿಧಾನದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ “ ಸಂವಿಧಾನ ಮತ್ತು ಪ್ರಜಾತಂತ್ರದ ಉಳಿವಿಗಾಗಿ ಬಿಜೆಪಿ ಸೋಲಿಸಿ’’ ಚುನಾವಣಾ…
ಸಿಂಧನೂರು: ಕವಿದ ಮೋಡ, ಸುರಿದ ಸಾಧಾರಣ ಮಳೆ
(ವರದಿ: ಬಸವರಾಜ ಹಳ್ಳಿ) ನಮ್ಮ ಸಿಂಧನೂರು, ಏಪ್ರಿಲ್ 13ನಗರದಲ್ಲಿ ಮಧ್ಯಾಹ್ನ 2 ಗಂಟೆ 45 ನಿಮಿಷದ ಸುಮಾರು ಸಾಧಾರಣ ಮಳೆ ಸುರಿಯಿತು. ಮಧ್ಯಾಹ್ನ 1 ಗಂಟೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಜೋರು ಗಾಳಿಯಿಲ್ಲದೇ ಗುಡುಗಿನ ಸದ್ದು ಇಲ್ಲದೇ ಮಳೆ ಸುರಿಯಿತು. ಬಿಸಿಲ…
ಸಿಂಧನೂರು: ಜನಸ್ಪಂದನ ಕಾರ್ಯಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ನಮ್ಮ ಸಿಂಧನೂರು, ಏಪ್ರಿಲ್ 13ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಂಚೂಣಿ ಮುಖಂಡರ ಸಭೆ ನಡೆಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಸನಗೌಡ ಬಾದರ್ಲಿ ಲೋಕಸಭೆ ಚುನಾವಣೆಯ ಮತದಾನ ಇನ್ನೇನು ಸಮೀಪಿಸಿದ್ದು,…
ಸಿಂಧನೂರು: ಮಾದಿಗ, ಚಲುವಾದಿ ಸಮಾಜದ ಸಭೆಯಲ್ಲಿ ಬೆಂಬಲ ಕೋರಿದ ಕಾಂಗ್ರೆಸ್
ನಮ್ಮ ಸಿಂಧನೂರು, ಏಪ್ರಿಲ್ 11ನಗರದಲ್ಲಿ ನಡೆದ ಮಾದಿಗ ಮತ್ತು ಚಲವಾದಿ ಸಮಾಜದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಹಲವು…
ಸಿಂಧನೂರು: ದ್ಪಿತೀಯ ಪಿಯು ವಾಣಿಜ್ಯ, ಜಿಲ್ಲಾ ಟಾಪರ್ ಸುನೀತಾ ಚಂದ್ರಶೇಖರಗೆ ಸನ್ಮಾನ
ನಮ್ಮ ಸಿಂಧನೂರು, ಏಪ್ರಿಲ್ 112023-24ನೇ ಸಾಲಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ ನಗರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಅವರನ್ನು ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿಯವರು ಸನ್ಮಾನಿಸಿ ಗೌರವಿಸಿದರು. ವಿದ್ಯಾರ್ಥಿನಿ…
ಸಿಂಧನೂರು: ಸುನೀತಾ ಚಂದ್ರಶೇಖರ ಪಿಯು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ
ನಮ್ಮ ಸಿಂಧನೂರು, ಏಪ್ರಿಲ್ 11ನಗರದ ನಟರಾಜ್ ಕಾಲೋನಿಯ ಎಕ್ಸಲೆಂಟ್ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನೀತಾ ಚಂದ್ರಶೇಖರ ಶೇ.587 (97.83) ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಯ ಸಾಧನೆಗೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ…
ಸಿಂಧನೂರು: ಶ್ರೀ ಆದಿತ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.76.92 ಫಲಿತಾಂಶ
ನಮ್ಮ ಸಿಂಧನೂರು, ಏಪ್ರಿಲ್ 11ನಗರದ ಶ್ರೀ ಆದಿತ್ಯ ಸ್ವತಂತ್ರ ಪದವಿ ಪೂರ್ವ ಮತ್ತು ಪದವಿ ಕಾಲೇಜಿಗೆ 2023-24ನೇ ಶೈಕ್ಷಣಿಕ ಸಾಲಿನ ಪಿಯು ದ್ವಿತೀಯ ಪರೀಕ್ಷೆಯಲ್ಲಿ ಶೇ.76.92 ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಮೂವರು ಅನುತ್ತೀರ್ಣರಾಗಿದ್ದಾರೆ.…
ಸಿಂಧನೂರು: ಎ.ವಿ.ಎಸ್.ಬ್ರಿಲಿಯಂಟ್ ಕಾಲೇಜ್‌ಗೆ ಶೇ.98.29 ಫಲಿತಾಂಶ
ನಮ್ಮ ಸಿಂಧನೂರು, ಏಪ್ರಿಲ್ 11ನಗರದ ನಗರದ ಎ.ವಿ.ಎಸ್.ಬ್ರಿಲಿಯಂಟ್ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜ್‌ಗೆ ೨೦೨೪ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಶೇ.೯೮.೨೯ ಫಲಿತಾಂಶ ದೊರೆತಿದೆ. ವಿಜ್ಞಾನ ವಿಭಾಗದಲ್ಲಿ ೮೫ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, ೯೭ ವಿದ್ಯಾರ್ಥಿಗಳು ಮೊದಲ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇನ್ನು ವಾಣಿಜ್ಯ…
