ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಕಾರ್ಮಿಕ ವರ್ಗದ ಶ್ರಮಶಕ್ತಿಯನ್ನು ದೋಚುತ್ತಿರುವ ಸಾಮ್ರಾಜ್ಯಶಾಹಿ ನವ ಉದಾರವಾದಿ ಆರ್ಥಿಕ ನೀತಿಗಳನ್ನು ಕಿತ್ತೊಗೆಯಲು ಹಾಗೂ 4 ಕಾರ್ಮಿಕ ಕೋಡ್‌ಗಳ ವಾಪಸ್‌ಗೆ ಆಗ್ರಹಿಸಿ ಎಡ ಪಕ್ಷಗಳು ಜುಲೈ 9ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು,…
Category: ಸಿಟಿ ನೋಟ
ಸಿಂಧನೂರು: ದನದ ಸಂತೆಯಲ್ಲಿ ಗುಂಪು-ಗಲಾಟೆ
ನಮ್ಮ ಸಿಂಧನೂರು, ಜೂನ್ 30ನಗರದ ಕುಷ್ಟಗಿ ಮಾರ್ಗದ ರಸ್ತೆಯಲ್ಲಿ ದನದ ಸಂತೆ ನಡೆಯುವ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದು ಗಲಾಟೆಯಾದ ಕುರಿತು ವರದಿಯಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪುಗಳು ಪರಸ್ಪರ…
ಸಿಂಧನೂರು: ದೇವನಹಳ್ಳಿ ಚಲೋ ಹೋರಾಟಗಾರರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ದೇವನಹಳ್ಳಿ ಹಾಗೂ ಚನ್ನರಾಯಪಟ್ಟಣದ ರೈತರಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ಜೂನ್ 25ರಂದು ನಡೆದ ‘ದೇವನಹಳ್ಳಿ ಚಲೋ’ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಸಿಪಿಐ(ಎಂಎಲ್) ಮಾಸ್‌ಲೈನ್…
ಸಿಂಧನೂರು: ನಿಖಿಲ್ ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ ಬೃಹತ್ ರೋಡ್ ಶೋ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಜೆಡಿಎಸ್‌ನಿಂದ ‘ಜನರೊಂದಿಗೆ ಜನತಾದಳ’ ಪಕ್ಷದ ಪ್ರಚಾರಾಂದೋಲನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು…
ಸಿಂಧನೂರು: ಭರದಿಂದ ಸಾಗಿದ ಮಸ್ಕಿ-ಸಿಂಧನೂರು ಮಾರ್ಗದ 7 ಸೇತುವೆಗಳ ನಿರ್ಮಾಣ ಕಾಮಗಾರಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಸಿಂಧನೂರು-ಮಸ್ಕಿ 150ಎ ಹೆದ್ದಾರಿ ಮಾರ್ಗದಲ್ಲಿ ಬರುವ 7 ಕಿರು ಸೇತುವೆಗಳ ಮರು ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಈ ಮಾರ್ಗದಲ್ಲಿನ ಸೇತುವೆಗಳು ಶಿಥಿಲಗೊಂಡಿದ್ದರಿAದ ವಾಹನ ಚಾಲಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…
ಸಿಂಧನೂರು: ನಾಗರಾಜ್ ಗಸ್ತಿ, ಫಯಾಜ್ ಅಹಮದ್ ಅವರಿಗೆ ಗೆಳೆಯರ ಬಳಗದಿಂದ ಸನ್ಮಾನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ವೀರಶೈವ ಪಂಚಮಸಾಲಿ ಸಮುದಾಯದ ನಗರ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ನಾಗರಾಜ್ ಗಸ್ತಿ ಹಾಗೂ ಕರ್ನಾಟಕ ಮುಸ್ಲಿಂ ಸಂಘ (ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಹಮ್ಮದ್ ಫಯಾಜ್…