ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಪ್ರವಾಸಿ ಮಂದಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಳೆಯ ಪ್ರವಾಸಿ ಮಂದಿರದ ಕೊಠಡಿಗಳು ಶಿಥಿಲಗೊಂಡಿದ್ದು, ಕೆಲ ಪರಿಕರಗಳು ಹಾಗೂ ಸಾಮಗ್ರಿಗಳು…
Category: ಸಿಟಿ ನೋಟ
ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭ ಯಾವಾಗ ?
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ನಗರದ ಶಹರ ಪೊಲೀಸ್ ಠಾಣೆ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡ ನಿರ್ಮಾಣ ಪೂರ್ಣಗೊಂಡರೂ ಇನ್ನೂ ಉದ್ಘಾಟನೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ವಿದ್ಯಾರ್ಥಿ ಪಾಲಕರ ಆರೋಪಿಸಿದ್ದಾರೆ.ಹಲವು…
ಸಿಂಧನೂರು: ಕರವೇ ಸ್ವಾಭಿಮಾನಿ ಬಣದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕು ಪ್ರಧಾನ…
ಸಿಂಧನೂರು: ಡಾ.ನಾಗರಾಜ್ ಕಾಟ್ವಾ ಅವರನ್ನು ವರ್ಗಾವಣೆ ಮಾಡಿದರೆ ಹೋರಾಟ: ಟಿಯುಸಿಐ, ಕೆಆರ್‌ಎಸ್ ಎಚ್ಚರಿಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ್ ಕಾಟ್ವಾ ಅವರ ವರ್ಗಾವಣೆ ಆದೇಶವನ್ನು ಹಿಂಪಡೆದು ನಾಗರಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಮುಂದಾಗಬೇಕು, ಇಲ್ಲದೇ ಹೋದರೆ ಸಾರ್ವಜನಿಕರೊಂದಿಗೆ ಸೇರಿ ನಮ್ಮ ಸಂಘಟನೆಗಳಿAದ ಹೋರಾಟ…
ಸಿಂಧನೂರು: ಕರ್ನಾಟಕ ಮುಸ್ಲಿಂ ಸಂಘದ ತಾಲೂಕಾಧ್ಯಕ್ಷರಾಗಿ ಫಯಾಜ್ ಅಹ್ಮದ್ ಆಯ್ಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 23ಕರ್ನಾಟಕ ಮುಸ್ಲಿಂ ಸಂಘ(ಮುಸ್ಲಿಂ ಪರ ಸಂಘಟನೆಗಳ ಒಕ್ಕೂಟ)ದ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷರಾಗಿ ಮಹಮ್ಮದ್ ಫಯಾಜ್ ಅಹಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಎಲ್.ಎಸ್.ಬಶೀರ್ ಅಹ್ಮದ್ ಅವರು ಪ್ರಕಟಣೆಯಲ್ಲಿ…
ಸಿಂಧನೂರು: ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್‌ನ ಪೈಶಾಚಿಕ ದಾಳಿ ಖಂಡಿಸಿ ಎಡ ಪಕ್ಷಗಳಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 17ಪ್ಯಾಲೆಸ್ಟೀನ್ ಜನತೆಯ ನ್ಯಾಯಯುತ ಹೋರಾಟವನ್ನು ಬೆಂಬಲಿಸಿ, ಇಸ್ರೇಲ್ ಸರ್ಕಾರ ನಡೆಸಿರುವ ಮಾನವ ಜನಾಂಗೀಯ ಹತ್ಯೆ, ಯುದ್ಧ ಅಪರಾಧ ಹಾಗೂ ಪೈಶಾಚಿಕ ದಾಳಿಯನ್ನು ಖಂಡಿಸಿ, ರಾಷ್ಟ್ರೀಯ ಕರೆಯ ಹಿನ್ನೆಲೆಯಲ್ಲಿ ಎಡಪಕ್ಷಗಳಾದ ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್)…
ಸಿಂಧನೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಲಾರಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15ನಗರದ ರಾಯಚೂರು ಮಾರ್ಗದ ಹೆದ್ದಾರಿಯಲ್ಲಿ ಜೂನಿಯರ್ ಕಾಲೇಜು ಬಳಿ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ರಾಯಚೂರು ಮಾರ್ಗದಿಂದ ಗಂಗಾವತಿ ಮಾರ್ಗವಾಗಿ ಲಾರಿ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ…
ಸಿಂಧನೂರು: ಅಕ್ಕಮಹಾದೇವಿ ಪಿಜಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ವಿಚಕ್ಷಣ ದಳಭೇಟಿ
ಲೋಕಲ್ ನ್ಯೂಸ್: ಬಸವರಾಜ.ಎಚ್ನಮ್ಮ ಸಿಂಧನೂರು, ಜೂನ್ 13ನಗರದ ಕುಷ್ಟಗಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ವ್ಯಾಪ್ತಿಯ ಪದವಿ ಕಾಲೇಜ್‌ನ ಪರೀಕ್ಷಾ ಕೇಂದ್ರಕ್ಕೆ ವಿವಿಯ ರಾಯಚೂರು ಜಿಲ್ಲೆಯ ಪರೀಕ್ಷಾ ವಿಚಕ್ಷಣ ದಳದ ಅಧಿಕಾರಿಗಳಾದ ಪ್ರೊ.ಎಸ್.ಸಾಹು,…