ಸಿಂಧನೂರು : ಕುಂಟುತ್ತಾ ಸಾಗಿರುವ ಟ್ರಾಮಾಕೇರ್ ಸೆಂಟರ್ !?

ಲೋಕಲ್ ನ್ಯೂಸ್: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮಾರ್ಚ್ 14ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಟ್ರಾಮಾಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಕುಂಟುತ್ತಾ ಸಾಗಿದೆ. ಇದರಿಂದ ಅಪಘಾತ, ಅವಘಡಗಳಲ್ಲಿ ಗಾಯಗೊಂಡವರಿಗೆ ಗುಣಮಟ್ಟದ ತುರ್ತುಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರ ಆರೋಪಗಳಿವೆ.ಕಲ್ಯಾಣ…

ಸಿಂಧನೂರು: ಮಾರ್ಚ್ 7ರಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದಿಂದ ನೀರಾವರಿ ಸಮಾವೇಶ: ಕೆ.ನಾಗಲಿಂಗಸ್ವಾಮಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು.ಮಾರ್ಚ್ 5ತುಂಗಭದ್ರಾ ನೀರಾವರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ, ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಮಾರ್ಚ್ 7ರಂದು ಬೆಳಿಗ್ಗೆ 10.30 ಗಂಟೆಗೆ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ…

ಸಿಂಧನೂರು: ಹಳೆ ಬಜಾರ್ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು ತೆರವುಗೊಳಿಸಲು ಆಗ್ರಹಿಸಿ ಕೆಆರ್‌ಎಸ್‌ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ರವಾನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ನಗರದ ಚನ್ನಮ್ಮ ಸರ್ಕಲ್ (ಹಳೆ ಬಜಾರ್)ನಿಂದ ಟಿಪ್ಪು ಸುಲ್ತಾನ್ ಸರ್ಕಲ್‌ವರೆಗೆ ಎಡ ಮತ್ತು ಬಲ ಭಾಗದ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು (ಬಿಲ್ಡಿಂಗ್) ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ…

ಸಿಂಧನೂರು: ದುಬೈನಲ್ಲಿ ಸಿಲುಕಿದ ಖ್ಯಾತ ಮಕ್ಕಳ ತಜ್ಞ ಡಾ.ಶಿವರಾಜ್ ಪಾಟೀಲ್, ಆಸ್ಪತ್ರೆ ಬಳಿ ಬಿಕೋ ವಾತಾವರಣ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ಅಮೆರಿಕಾ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಸನ್ನಿವೇಶದಿಂದಾಗಿ, ಖ್ಯಾತ ಮಕ್ಕಳ ತಜ್ಞ ಹಾಗೂ ನಗರದ ಸಹನಾ ಆಸ್ಪತ್ರೆಯ ಡಾ.ಶಿವರಾಜ ಪಾಟೀಲ್ ಅವರು ಕಳೆದ 8 ದಿನಗಳಿಂದ ದುಬೈನಲ್ಲಿ ಸಿಲುಕಿದ್ದು, ಸದಾ ಜನ…

ಸಿಂಧನೂರು: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ದಾಳಿ ಖಂಡಿಸಿ ಸಿಪಿಐ(ಎಂಎಲ್) ರೆಡ್‌ಸ್ಟಾರ್‌ನಿಂದ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 2ಇರಾನ್ ಮೇಲೆ ಅಮೇರಿಕಾ, ಇಸ್ರೇಲ್ ಸಾಮ್ರಾಜ್ಯವಾದಿ ಶಿಬಿರ ನಡೆಸುತ್ತಿರುವ ಮಿಲಟರಿ ದಾಳಿ, ಪ್ರಚೋದನೆ ಮತ್ತು ದೇಶದ ಸಾರ್ವಭೌಮತ್ವ ಅಸ್ಥಿರಗೊಳಿಸುವ ಕಾರ್ಯಾಚರಣೆ ಹಾಗೂ ಇರಾನ್ ನಾಯಕ ಅಯಾತೊಲ್ಲಾ ಅಲಿ ಖೈಮನಿ ಅವರ ಹತ್ಯೆ ಖಂಡಿಸಿ,…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 2ಸಾರ್ವಭೌಮತ್ವ ರಾಷ್ಟç ಇರಾನ್ ಮೇಲೆ ಸಾಮ್ರಾಜ್ಯಶಾಹಿ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಜಂಟಿ ಬಾಂಬ್ ದಾಳಿ ನಡೆಸುತ್ತಿರುವುದು ಪೈಶಾಚಿಕ ಕೃತ್ಯವಾಗಿದೆ. ಅಮೆರಿಕಾ ಈ ಕೂಡಲೇ ದಾಳಿಯನ್ನು ನಿಲ್ಲಿಸಬೇಕು, ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಶಾಂತಿ ಒಪ್ಪಂದAತೆ…

ಸಿಂಧನೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಮಾರ್ಚ್ 2ರಂದು ಬೆಂಗಳೂರು ಚಲೋ: ಡಿ.ಎಚ್.ಕಂಬಳಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 25ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 15000 ಹಾಗೂ ಸಹಾಯಕಿಯರಿಗೆ ರೂ. 10000 ಗೌರವ ಧನ ಹೆಚ್ಚಿಸಿ ಜಾರಿಗೊಳಿಸಬೇಕು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ 2011ರಿಂದ ನಿವೃತ್ತರಾಗಿರುವ ವಯೋವೃದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ…

ಸಿಂಧನೂರು-ಮಸ್ಕಿ ರಸ್ತೆ ಮಾರ್ಗದ ಸಂಪರ್ಕ ಸೇತುವೆಗಳ ನಿರ್ಮಾಣ ನಿಧಾನ, ಸುಗಮ ಸಂಚಾರ ಅಧ್ವಾನ !

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 25ಸಿಂಧನೂರು-ಮಸ್ಕಿ ಮಾರ್ಗದ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಸೇತುವೆಗಳ (ಬ್ರಿಡ್ಜ್‌) ನಿರ್ಮಾಣ ಕಾಮಗಾರಿಗಳು ಕುಂಟುತ್ತಾ ಸಾಗಿದ್ದು, ವಾಹನ ಚಾಲನೆಗೆ ಚಾಲಕರು ಅಡೆತಡೆ ಅನುಭವಿಸುತ್ತಿದ್ದಾರೆ.ನಗರದ ಹೊರವಲಯದಲ್ಲಿರುವ ಅರಿಹಂತ್‌ಮಿಲ್‌ನಿಂದ ಮಸ್ಕಿ ತಾಲೂಕಿನ ಗುಡದೂರು ಗ್ರಾಮದವರೆಗಿನ…

ಸಿಂಧನೂರು: ತುಂಗಭದ್ರಾ ಜಲಾಶಯ ಕಲುಷಿತಗೊಳಿಸುತ್ತಿರುವ ಕಾರ್ಖಾನೆಗಳನ್ನು ಸ್ಥಳಾಂತರಿಸಲು ಆಗ್ರಹಿಸಿ ಪ್ರತಿಭಟನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು.ಫೆಬ್ರವರಿ 23ತುಂಗಭದ್ರ ಜಲಾಶಯಕ್ಕೆ ಕಲುಷಿತ ತ್ಯಾಜ್ಯ ಹರಿಬಿಡುತ್ತಿರುವ ಹಾಗೂ ಕೊಪ್ಪಳ ಸೇರಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ವಿಪರೀತ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ, ಕರ್ನಾಟಕ ರೈತ ಸಂಘ (ಎಐಯುಕೆಎಸ್)ದ ವತಿಯಿಂದ ಸೋಮವಾರ ತಹಸಿಲ್ ಕಚೇರಿ…

ಸಿಂಧನೂರು: ಜವಳಗೇರಾ ಸಿಎಸ್‌ಎಫ್‌ನಲ್ಲಿ ಕೇಂದ್ರೀಯ ಕೃಷಿ ವಿವಿ ಸ್ಥಾಪನೆಗೆ ಒತ್ತಾಯಿಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಕೇಂದ್ರ ಸಚಿವರಿಗೆ ಮನವಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 14ತಾಲೂಕಿನ ಜವಳಗೇರಾ ಬಳಿಯಿರುವ ಸಿಎಸ್‌ಎಫ್ (ಸೆಂಟ್ರಲ್ ಸ್ಟೇಟ್ ಫಾರ್ಮ್)ನಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ನವ ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ…