ಸಿಂಧನೂರು: ನ್ಯಾಯಾಲಯದ ಆದೇಶಕ್ಕೆ ಎಚ್ಚೆತ್ತ ಜಿಲ್ಲಾ ಪಂಚಾಯಿತಿ ಸಿಇಒ; ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣ ಕೊನೆಗೂ ಸುಖಾಂತ್ಯ !

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 14ಗುತ್ತಿಗೆ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೆ 16 ವರ್ಷದಿಂದ ಬಿಲ್ ಪಾವತಿಸದೇ ಪಂಚಾಯತ್ ರಾಜ್ ಎಂಜಿನಿಯರಿAಗ್ ಉಪ ವಿಭಾಗದ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಿದ್ದರಿಂದ, ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ…

16 ವರ್ಷವಾದರೂ ಪಾವತಿಯಾಗದ ಗುತ್ತಿಗೆದಾರರ ಬಿಲ್; 2ನೇ ಬಾರಿ ನ್ಯಾಯಾಲಯದಿಂದ ಪಂಚಾಯತ್ ರಾಜ್ ಇಲಾಖೆ ವಾಹನ ಜಪ್ತಿ ಆದೇಶ !

ಲೋಕಲ್‌ ನ್ಯೂಸ್‌ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಫೆಬ್ರವರಿ 5ಹದಿನಾರು ವರ್ಷ ಕಳೆದರೂ ಗುತ್ತಿಗೆದಾರರಿಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಬಿಲ್ ಪಾವತಿಸದ ಕಾರಣ, 2ನೇ ಬಾರಿಗೆ ಇಲಾಖೆಯ ವಾಹನ ಜಪ್ತಿಗೆ ನಗರದ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.ಕಳೆದ ಬಾರಿ ಜಪ್ತಿಗೆ…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 26ಕೇಂದ್ರ ಸರ್ಕಾರ ಜಾರಿಗೆ ತಂದ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ದಿನಾಂಕ:12-02-2026ರಂದು ಜೆಸಿಟಿಯು ಕರೆ ನೀಡಿರುವ ರಾಷ್ಟ್ರೀಯ ಮುಷ್ಕರವನ್ನು ಯಶಸ್ವಿಗೊಳಿಸುವಂತೆ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಭಾಷುಮಿಯಾ ಅವರು ಕರೆ ನೀಡಿದ್ದಾರೆ.ಈ…

ಸಿಂಧನೂರು: ಕೆಆರ್‌ಎಸ್‌ ಪಾರ್ಟಿಯ ಧುರೀಣ ರವಿಕೃಷ್ಣಾರೆಡ್ಡಿ ಸರ್ಕಾರಿ ಆಸ್ಪತ್ರೆ ಭೇಟಿ

ಲೋಕಲ್‌ ನ್ಯೂಸ್‌: ಬಸವರಾಜ ಹಳ್ಳಿ ನಮ್ಮ ಸಿಂಧನೂರು, ಜನವರಿ 20ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಹಿರಿಯ ಧುರೀಣ ರವಿಕೃಷ್ಣಾರೆಡ್ಡಿ ಅವರು ಮಂಗಳವಾರ ಸಂಜೆ ಭೇಟಿ ನೀಡಿದರು. ಇತ್ತೀಚೆಗೆ ನಗರದಲ್ಲಿ ನಡೆದ ಗಲಾಟೆಯೊಂದರಲ್ಲಿ ಪಕ್ಷದ ಕಾರ್ಯಕರ್ತರೊಬ್ಬರು ಹಲ್ಲೆಗೊಳಗಾಗಿ…

ಸಿಂಧನೂರು: ನಿವೇಶನ, ಹಕ್ಕುಪತ್ರಕ್ಕಾಗಿ ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 20ನಗರದ ವಸತಿ ರಹಿತರಿಗೆ ಮತ್ತು ಬಡವರಿಗೆ ನಿವೇಶನ, ವಸತಿ ಸೌಲಭ್ಯ ಹಾಗೂ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಸಿಪಿಐ(ಎಂಎಲ್)ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ (ಎಐಕೆಕೆಎಸ್)ದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತ…

ಸಿಂಧನೂರು: ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಸ್ಥಗಿತ, ಕ್ರಮಕ್ಕೆ ಆಹಾರ ಇಲಾಖೆ ಕಾರ್ಯದರ್ಶಿಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮನವಿ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 20ಎಂ.ಎಸ್.ಪಿ.ಅಡಿ ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಕಳೆದ ಎರಡ್ಮೂರು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಕೆಒಎಫ್ ಅಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರು ಆಹಾರ ಇಲಾಖೆಯ ಕಾರ್ಯದರ್ಶಿ ಎಂ.ಕನಗವಲ್ಲಿ ಅವರಿಗೆ…

ಸಿಂಧನೂರು: ಗೋನವಾರದಲ್ಲಿ ಜೋಳದ ಮೆದೆಗೆ ಆಕಸ್ಮಿಕ ಬೆಂಕಿ, ಒಂದೂವರೆ ಎಕರೆ ಜೋಳದ ಬೆಳೆ ನಾಶ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 19ತಾಲೂಕಿನ ವಲ್ಕಂದಿನ್ನಿ ಹೋಬಳಿ ವ್ಯಾಪ್ತಿಯ ಗೋನವಾರ ಗ್ರಾಮದಲ್ಲಿ ದ್ರಾಕ್ಷಾಯಿಣಿ ಗಂ ವಿಶ್ವನಾಥ ಎಂಬುವವರಿಗೆ ಸೇರಿದ ಹೊಲದಲ್ಲಿ, ಕಟಾವು ಮಾಡಿದ್ದ ಜೋಳದ ಬೆಳೆಯ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದೂವರೆ ಎಕರೆ ಬೆಳೆ ನಾಶವಾದ…

ಸಿಂಧನೂರು ಜಿಲ್ಲಾ ಕೇಂದ್ರವಾಗಲು ಸೂಕ್ತ; ಸಿಎಂ ಅವರ ಮುಂದೆ ಒಕ್ಕೊರಲಿನ ಪ್ರಸ್ತಾಪವಾಗಲಿ : ಹನುಮನಗೌಡ ಬೆಳಗುರ್ಕಿ ಅಭಿಮತ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 18ಸಿಂಧನೂರು ಜಿಲ್ಲಾ ಕೇಂದ್ರವಾಗಲು ಆಡಳಿತಾತ್ಮಕ ದೃಷ್ಟಿಯಿಂದ ಸೂಕ್ತ ಮತ್ತು ಯೋಗ್ಯವಾಗಿದೆ. ಈ ನಿಟ್ಟಿನಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಮಾಜಿ ಸಚಿವರು, ಸಂಸದರು ಪಕ್ಷಾತೀತವಾಗಿ ಎಲ್ಲರೂ ಒಕ್ಕೊರಲಿನಿಂದ ಸಿಎಂ ಅವರ ಮುಂದೆ…

ಸಿಂಧನೂರು, ಜನವರಿ 18ಹೋರಾಟಗಾರ ಬಸವರಾಜ ಬಾದರ್ಲಿ ಅವರ ತಾಯಿ ದಾನಮ್ಮ ಮಡಿವಾಳ (80) ಶನಿವಾರ ರಾತ್ರಿ ತಾಲೂಕಿನ ಬಾದರ್ಲಿ ಗ್ರಾಮದಲ್ಲಿ ನಿಧನರಾದರು. ಅವರಿಗೆ ಪತಿ ರಾಮಪ್ಪ ಮಡಿವಾಳ, ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ 18-01-2026ರಂದು ಮಧ್ಯಾಹ್ನ 2…

ಸಿಂಧನೂರು ಜಿಲ್ಲೆ ರಚನೆಗೆ, ಜ.18ರಂದು ಟೌನ್‌ಹಾಲ್‌ನಲ್ಲಿ ಸಾರ್ವಜನಿಕರ ಪೂರ್ವಭಾವಿ ಸಭೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 17ಸಿಂಧನೂರು ನೂತನ ಜಿಲ್ಲೆ ರಚನೆ ಕುರಿತಂತೆ ಮುಂದಿನ ಹೋರಾಟ ರೂಪಿಸುವುದು ಮತ್ತು ವಿವಿಧ ಸಿದ್ಧತೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ 18-01-2026 ಭಾನುವಾರದಂದು ಬೆಳಿಗ್ಗೆ 10.30 ಗಂಟೆಗೆ ವಿವಿಧ ಸಂಘ-ಸಂಸ್ಥೆಗಳ, ವಿವಿಧ ವಲಯಗಳ ಮುಖಂಡರು, ಕಾರ್ಯಕರ್ತರ…