ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 27ತಾಲೂಕು ಶೈಕ್ಷಣಿಕವಾಗಿ ಪ್ರಗತಿಯ ಹಾದಿಯಲ್ಲಿದ್ದು, ಕ್ರೀಡಾದೃಷ್ಟಿಯಿಂದ ಕ್ರೀಡಾಶಾಲೆ ಅವಶ್ಯಕವಿತ್ತು. ಈ ನಿಟ್ಟಿನಲ್ಲಿ ನೂತನವಾಗಿ ಐಕಾನ್ ಸ್ಫೋರ್ಟ್ಸ್ ಅಕಾಡೆಮಿ ಆರಂಭಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಅಕಾಡೆಮಿಯಿಂದ ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮಾಜಿ ಸಚಿವ…
Category: ಸಿಟಿ ನೋಟ
ಸಿಂಧನೂರು: ಭೀಮಾ ಕೋರೆಗಾಂವ್ ವಿಜಯೋತ್ಸವದ ನಿಮಿತ್ತ ಡಿ.31ರಂದು ಪಂಜಿನ ಮೆರವಣಿಗೆ: ಪ್ರವೀಣ್ ಧುಮತಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 27ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವದ ಹಿನ್ನೆಲೆಯಲ್ಲಿ ಭೀಮ್ ಆರ್ಮಿ (ಭಾರತ ಏಕತಾ ಮಿಷನ್) ತಾಲೂಕು ಸಮಿತಿ ವತಿಯಿಂದ ಡಿಸೆಂಬರ್ 31ರಂದು ನಗರದಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸಮಿತಿ ಅಧ್ಯಕ್ಷ…
ಸಿಂಧನೂರು: ಸರ್ಕಾರಿ ಆಸ್ಪತ್ರೆ ಸುಧಾರಣೆಗೆ ಆರೋಗ್ಯ ಸಚಿವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಚರ್ಚೆ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 27ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಅವರು ಚರ್ಚಿಸಿದ್ದಾರೆ. ಈ ಕುರಿತು ಜಾಲತಾಣದಲ್ಲಿ…
ಸಿಂಧನೂರು: ಅಂಬಾಮಠಕ್ಕೆ ಜಿಲ್ಲಾಧಿಕಾರಿ ಭೇಟಿ, ಬಾಕಿ ಕೆಲಸ ಪೂರ್ಣಗೊಳಿಸಲು ಸೂಚನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 26ತಾಲೂಕಿನ ಸೋಮಲಾಪುರ ಅಂಬಾಮಠದ ಅಂಬಾದೇವಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಶುಕ್ರವಾರ ಭೇಟಿ ನೀಡಿ, ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಕೆಲಸ ಕಾರ್ಯಗಳ ಪರಿಶೀಲನೆ ನಡೆಸಿ, ಬಾಕಿ ಕೆಲಸಗಳನ್ನು ಆದಷ್ಟು…
ಸಿಂಧನೂರು: ಮಾನ್ಯಾ ಪಾಟೀಲ್ ಮರ್ಯಾದಾಹತ್ಯೆ ದುಷ್ಕೃತ್ಯ ಖಂಡಿಸಿ ಮಾದರ (ಮಾದಿಗ) ಮಹಾಸಭಾದಿಂದ ಮನವಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 26ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದ ಕಾರಣಕ್ಕೆ ಮಾನ್ಯಾ ಪಾಟೀಲ್ ಎಂಬ ಗರ್ಭಿಣಿ ಯುವತಿಯನ್ನು ತಂದೆ ಸೇರಿದಂತೆ ಕುಟುಂಬಸ್ಥರೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದು, ತಪ್ಪಿತಸ್ಥರಿಗೆ ಕಠಿಣ…
ಸಿಂಧನೂರು: ಮಾನ್ಯಾ ಮರ್ಯಾದೆಗೇಡು ಹತ್ಯೆ ಪ್ರಕರಣ, ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆಗೆ ಜನವಾದಿ ಮಹಿಳಾ ಸಂಘಟನೆ ಆಗ್ರಹ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 26ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಗರ್ಭಿಣಿ ಯುವತಿ ಮಾನ್ಯಾ ಪಾಟೀಲ ಅವರನ್ನು ಹತ್ಯೆಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಶುಕ್ರವಾರ…
ಸಿಂಧನೂರು: ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 25ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ, “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025”ವನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಇದನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ…
ಸಿಂಧನೂರು: ತಾಲೂಕಿನಾದ್ಯಂತ ಕ್ರಿಸ್‌ಮಸ್ ಭಕ್ತಿ ಭಾವದಿಂದ ಆಚರಣೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 25ನಗರದ ಹೋಲಿಫ್ಯಾಮಿಲಿ ಚರ್ಚ್ ಸೇರಿದಂತೆ ತಾಲೂಕಿನ ವಿವಿಧೆಡೆ ಕ್ರಿಸ್‌ಮಸ್‌ನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಪವಿತ್ರ ಮಸ್ಸಾವನ್ನು ರೆವರೆಂಟ್ ಫಾದರ್ ಜ್ಞಾನ ಪ್ರಕಾಶ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ಯಾರಿಷ್ ಕೌನ್ಸಿಲ್ ಸದಸ್ಯರು, ಚರ್ಚ್…
ಸಿಂಧನೂರು: ನ್ಯಾಯಾಲಯದ ಕಟ್ಟಡ, ವಕೀಲರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲು ವಕೀಲರ ಸಂಘದಿಂದ ಶಾಸಕ ಹಂಪನಗೌಡರಿಗೆ ಮನವಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಡಿಸೆಂಬರ್ 24ನಗರದ ಹಳೆ ಐ.ಬಿ ಜಾಗವನ್ನು ನ್ಯಾಯಾಲಯದ ಕಟ್ಟಡ, ನ್ಯಾಯಾಧೀಶರ ವಸತಿಗೃಹ ಹಾಗೂ ವಾಹನ ಪಾರ್ಕಿಂಗ್ ಅನುಕೂಲಕ್ಕಾಗಿ ಒದಗಿಸುವುದು ಮತ್ತು ವಕೀಲರ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಾಲೂಕು ನ್ಯಾಯವಾದಿಗಳ…
