ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 17ಇದೇ ಜನವರಿ 22ರಿಂದ 31ರವರೆಗೆ ನಡೆಯುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ‘ಸಿಂಧನೂರು ಜಿಲ್ಲೆ’ ರಚನೆಗೆ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯ ಧ್ವನಿ ಎತ್ತಬೇಕು ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರೂ…
Category: ಸಿಟಿ ನೋಟ
ಸಿಂಧನೂರು: ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸಲು ಒತ್ತಾಯಿಸಿ ಎಸ್‌ವೈಎಂನಿಂದ ಸಿಎಂಗೆ ಮನವಿ ರವಾನೆ
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 17ರಾಜ್ಯದ ಯುವಜನರ ಹಿತಾಸಕ್ತಿಗಳ ರಕ್ಷಣೆಗೆ ಹಾಗೂ ಅವರ ಸಮಗ್ರ ಅಭಿವೃದ್ಧಿಗೆ, ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸುವಂತೆ ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ…
ಸಿಂಧನೂರು: ಜ.15ರಂದು ಸಂಕ್ರಾಂತಿ ಪುಣ್ಯಸ್ನಾನಕ್ಕೆ ಮುಕ್ಕುಂದಾ, ಅಂಬಾಮಠ, ದಡೇಸೂಗೂರಿನತ್ತ ಭಕ್ತರ ದಂಡು..
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 14ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನದಿ, ಹೊಳೆ, ಹಳ್ಳ ಹಾಗೂ ಕೆರೆಗಳಲ್ಲಿ ಪುಣ್ಯ ಸ್ನಾನ ಮಾಡುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಜನರು ಮುಕ್ಕುಂದಾ, ದಡೇಸುಗೂರು ಬಳಿಯಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಸಕಲ…
ಸಿಂಧನೂರು: ಗಂಗಾನಗರದ ವ್ಯಾಪ್ತಿಯ ವಿದ್ಯಾನಗರದಲ್ಲಿ ಪೈಪ್‌ಲೈನ್ ಲೀಕೇಜ್, ಕುಡಿಯುವ ನೀರಿಗೆ, ಚರಂಡಿ ನೀರು ಬೆರೆತು ಪೂರೈಕೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 14ಇಲ್ಲಿನ ಗಂಗಾನಗರ ವ್ಯಾಪ್ತಿಯ ವಿದ್ಯಾನಗರದಲ್ಲಿ ಪೈಪ್‌ಲೈನ್ ಲೀಕೇಜ್‌ನಿಂದ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡು ಪೂರೈಕೆಯಾಗುತ್ತಿದ್ದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಮರ‍್ನಾಲ್ಕು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವುದರಿಂದ ಜನರು ಬಳಕೆ ನೀರನ್ನು…
ಸಿಂಧನೂರು: ‘ಸಿಂಧನೂರು ಜಿಲ್ಲೆ’ ರಚನೆ ಹೋರಾಟ, ಎಮ್ಮೆಲ್ಸಿಯವರ ಕಚೇರಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 13ಸಿಂಧನೂರು ಜಿಲ್ಲೆ ರಚನೆ ಕುರಿತ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ವಿವಿಧ ಕನ್ನಡ ಪರ ಸಂಘಟನೆಗಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಸೋಮವಾರ ವಿಸ್ತೃತವಾಗಿ…
ಸಿಂಧನೂರು: 20 ಲಕ್ಷ ರೂಪಾಯಿಗೂ ಹೆಚ್ಚು ಬಾಡಿಗೆ ಪಾವತಿಸುವಲ್ಲಿ ವಿಳಂಬ, ಸಮಾಜ ಕಲ್ಯಾಣ ಇಲಾಖೆಯ ಸಾಮಗ್ರಿ ಜಪ್ತಿ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 12ವಸತಿ ನಿಲಯಕ್ಕಾಗಿ ಖಾಸಗಿಯವರ ಕಟ್ಟಡ ಪಡೆದು ಬಾಡಿಗೆ ಪಾವತಿಸುವಲ್ಲಿ ವಿಳಂಬ ಮಾಡಿದ ಸಮಾಜ ಕಲ್ಯಾಣ ಇಲಾಖೆಯ ಸಾಮಗ್ರಿ ಜಪ್ತಿಗೆ ಸಿಂಧನೂರು ಹಿರಿಯ ಶ್ರೇಣಿ ನ್ಯಾಯಾಲಯ ಆದೇಶ ನೀಡಿದ್ದು, ಈ ಆದೇಶದ ಹಿನ್ನೆಲೆಯಲ್ಲಿ ಸೋಮವಾರ…
ಸರ್ವೋದಯದ ಆಶಯ ಕೃತಿಯ ಜೀವಾಳವಾಗಲಿ: ಡಾ.ಶರೀಫ್ ಹಸಮಕಲ್ ಅಭಿಮತ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 12ಸರ್ವೋದಯದ ಆಶಯ ಹೊಂದಿದ ಕೃತಿಯು ಜನಮನ ಗೆಲ್ಲುತ್ತದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಪಂಪನ ಆದಿಯಾಗಿಟ್ಟುಕೊಂಡು ಈವರೆಗಿನ ಲೇಖಕರ ಕೃತಿಗಳಲ್ಲಿ ಅಂತಹ ಆಶಯಗಳಿದ್ದ ಕಾರಣಕ್ಕೆ ಕನ್ನಡ ಸಾಹಿತ್ಯ ಪರಿಂಪರೆ ಮುಂಚೂಣಿಯಲ್ಲಿದೆ ಎಂದು ಸಾಹಿತಿ ಹಾಗೂ…
ಸಿಂಧನೂರು: ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಹೋರಾಟ ಸಮಿತಿಯಿಂದ ನಾಳೆ ಟೌನ್‌ಹಾಲ್‌ನಲ್ಲಿ ಸಂವಾದ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 10ನಗರದ ಟೌನ್‌ಹಾಲ್‌ನಲ್ಲಿ ಜ.11, 2026 ಭಾನುವಾರದಂದು ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಹೋರಾಟ ಸಮಿತಿಯಿಂದ ಬೆಳಿಗ್ಗೆ 10.30 ಗಂಟೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಹುಸೇನ್‌ಸಾಬ್, ಚಂದ್ರಶೇಖರ ಗೊರಬಾಳ, ಎಂ.ಗAಗಾಧರ,…
