ತುರವಿಹಾಳ : ವಾರ್ಡ್ ನಂ.10&11ರ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)ನಿಂದ ಪ್ರತಿಭಟನೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ಸಿಂಧನೂರು ತಾಲೂಕಿನ ತುರವಿಹಾಳ ಪಟ್ಟಣದ ವಾರ್ಡ್ ನಂ.10ರ ನಿವಾಸಿಗಳಿಗೆ ಪಟ್ಟಾ ನೀಡಬೇಕು ಹಾಗೂ ವಾರ್ಡ್ ನಂ.11ರಲ್ಲಿ ಚರಂಡಿ ವ್ಯವಸ್ಥೆ ಹಾಗೂ ಮುಖ್ಯರಸ್ತೆ ನಿರ್ಮಾಣದ ಪ್ರಮುಖ ಬೇಡಿಕೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗಾಗಿ ಸಿಪಿಐ(ಎಂ)ದಿಂದ…

ಸಿಂಧನೂರು: ಜ.11ರಂದು ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಹೋರಾಟ ಸಮಿತಿಯಿಂದ ಸಂವಾದ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ನಗರದ ಟೌನ್‌ಹಾಲ್‌ನಲ್ಲಿ 11-01-2026 ಭಾನುವಾರದಂದು ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಹೋರಾಟ ಸಮಿತಿಯಿಂದ ಬೆಳಿಗ್ಗೆ 10.30 ಗಂಟೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಸಂವಾದದಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತ…

ಸಿಂಧನೂರು: ಬೆಂಕಿ ಅವಘಡ, ಅಂಗಡಿಗಳು ಭಸ್ಮ, ಲಕ್ಷಾಂತರ ರೂಪಾಯಿ ನಷ್ಟ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 9ನಗರದ ರಾಯಚೂರು-ಗಂಗಾವತಿ ಮಾರ್ಗದ ರಸ್ತೆಯ ಹಳೆ ಚಿಕನ್ ಮಾರ್ಕೆಟ್ ಬಳಿ ಬೆಂಕಿ ಅವಘಡ ಸಂಭವಿಸಿ, ನಾಲ್ಕಾರು ಶೆಡ್ಡಿನ ಅಂಗಡಿಗಳು ಸುಟ್ಟು ಕರಕಲಾದ ಘಟನೆ ದಿನಾಂಕ: 08-01-2026 ಗುರುವಾರ ತಡರಾತ್ರಿ ನಡೆದಿದ್ದು, ಲಕ್ಷಾಂತರ…

ಸಿಂಧನೂರು: ಜ.11ರಂದು ಡಾ.ಮಲ್ಲಿಕಾರ್ಜುನ ಕಮತಗಿ ಅವರ ಕೃತಿ ‘ಜವಾರಿ ಜರ್ನಿ’ ಲೋಕಾರ್ಪಣೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 7ಕೋಲಕಾರ ಫ್ಯಾಮಿಲಿ ಟ್ರಸ್ಟ್ ಜಾಲಹಳ್ಳಿ ಅವರು ಹೊರತಂದಿರುವ, ಡಾ.ಮಲ್ಲಿಕಾರ್ಜುನ ಕಮತಗಿ ರಚಿತ ಕೃತಿ ‘ಜವಾರಿ ಜರ್ನಿ’ ಲೋಕಾರ್ಪಣೆ ಕಾರ್ಯಕ್ರಮ ನಗರದ ಎಲ್‌ಬಿಕೆ & ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ದಿನಾಂಕ: 11-01-2026ರಂದು ಬೆಳಿಗ್ಗೆ…

ಸಿಂಧನೂರು: ಜ.8ರಂದು ಟೌನ್‌ಹಾಲ್‌ನಲ್ಲಿ ‘ಸಿಂಧನೂರು ಜಿಲ್ಲಾ’ ಹೋರಾಟ ಸಮಿತಿ ಸಭೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 7ನಗರದ ಟೌನ್‌ಹಾಲ್‌ನಲ್ಲಿ ದಿನಾಂಕ: 8-01-2026 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ಸಿಂಧನೂರು ಜಿಲ್ಲಾ ಹೋರಾಟ ಸಮಿತಿಯ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.ದಿನಾಂಕ:02-01-2026ರಂದು ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಗರಸಭೆ…

ಸಿಂಧನೂರು: ಸಿದ್ದರಾಮಯ್ಯ 10 ವರ್ಷ ಸಿಎಂ ಆಗಿ ದಾಖಲೆ ಬರೆಯಲಿ: ಪರಶುರಾಮ.ಕೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 7ಸಿದ್ದರಾಮಯ್ಯ ಅವರು 7 ವರ್ಷ 240 ದಿನದ ರಾಜ್ಯ ಆಡಳಿತವನ್ನು ಮುನ್ನಡೆಸುವ ಮೂಲಕ ನೂತನ ದಾಖಲೆ ಬರೆದಿದ್ದಾರೆ. ಉಳಿದ ಅವಧಿಗೂ ಸಿಎಂ ಆಗಿ ಅವರು ಆಡಳಿತ ನಡೆಸುವ ಮೂಲಕ ದಾಖಲೆ ಬರೆಯಲಿ ಆ…

ಸಿಂಧನೂರು: ವೆನೆಜುವೆಲಾ ಮೇಲೆ ಅಮೆರಿಕಾ ದಾಳಿ ಖಂಡಿಸಿ ಎಡಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 7ತೈಲ ಸಂಪದ್ಭರಿತ ರಾಷ್ಟç ವೆನೆಜುವೆಲಾದ ಮೇಲೆ ಅಮೆರಿಕಾದ ಮಿಲಿಟರಿ ದಾಳಿ ಹಾಗೂ ಅಧ್ಯಕ್ಷ ನಿಕೊಲಸ್ ಮಡೊರಾ ಮತ್ತು ಅಧ್ಯಕ್ಷರ ಪತ್ನಿ ಸಿಲಿಯಾ ಪ್ಲೋರ್ಸ್ ಬಂಧನವನ್ನು ಖಂಡಿಸಿ, ಎಡ ಪಕ್ಷಗಳು ಹಾಗೂ ಪ್ರಗತಿಪರ…

ಸಿಂಧನೂರು: ತಹಸಿಲ್ ಕಚೇರಿಗೆ ಲೋಕಾಯುಕ್ತ ತಂಡ ಭೇಟಿ, ಪರಿಶೀಲನೆ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 6ನಗರದ ತಹಸಿಲ್ ಕಚೇರಿಗೆ ದಿನಾಂಕ: 06-01-2026 ಮಂಗಳವಾರದಂದು ಲೋಕಾಯುಕ್ತ ತಂಡದ ಅಧಿಕಾರಿಗಳು ಬೆಳಿಗ್ಗೆಯೇ ಭೇಟಿ ನೀಡಿದರು. ಬೆಳಿಗ್ಗೆಯಿಂದಲೂ ಮಧ್ಯಾಹ್ನದವರೆಗೂ ಪರಿಶೀಲನೆಯಲ್ಲಿ ತೊಡಗಿದ್ದು ಕಂಡುಬಂತು. ತಹಸಿಲ್ ಕಾರ್ಯಾಲಯದ ಲೆಕ್ಕವಿಭಾಗ, ನೋಂದಣಿ ಇಲಾಖೆಯ ಕಾರ್ಯಾಲಯ, ಭೂ…

ಸಿಂಧನೂರು ಜಿಲ್ಲಾ ರಚನೆಗೆ ಹೋರಾಟ ರೂಪಿಸಲು ಜ.8ರಂದು ಪಕ್ಷಾತೀತ ಬೃಹತ್ ಸಭೆ: ಡಾ.ಬಿ.ಎನ್.ಪಾಟೀಲ್

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 5ಸಿಂಧನೂರು ಜಿಲ್ಲೆ ರಚನೆ ಕುರಿತಂತೆ ಹೋರಾಟ ರೂಪಿಸಲು 08-01-2026ರಂದು ನಗರದ ಟೌನ್‌ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಕ್ಷಾತೀಯ ಸಭೆಯನ್ನು ಕರೆಯಲಾಗಿದೆ ಎಂದು ಡಾ.ಬಿ.ಎನ್.ಪಾಟೀಲ್ ತಿಳಿಸಿದರು.ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯನ್ನು…

ಸಿಂಧನೂರು: ಅಂಬಾಮಠದ ಜಾತ್ರಾ ಮಹೋತ್ಸವದಲ್ಲಿ ಇಂದು ಸಂಜೆ ಕಡುಬಿನ ಕಾಳಗ, ಸಾಂಸ್ಕೃತಿಕ ಕಾರ್ಯಕ್ರಮಗಳು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 4ಸುಕ್ಷೇತ್ರ ಸಿದ್ಧಪರ್ವತ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ದಿನಾಂಕ:4-01-2026 ಭಾನುವಾರದಂದು ಸಂಜೆ 5 ಗಂಟೆಗೆ ಕಡುಬಿನ ಕಾಳಗ ಹಾಗೂ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಸರಿಗಮಪ ಖ್ಯಾತಿಯ ರಮೇಶ…