ನಮ್ಮ ಸಿಂಧನೂರು, ಜುಲೈ 12ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯ ಗಣಿಯಲ್ಲಿ ಶುಕ್ರವಾರ ಬೆಳಗಿನ ಜಾವ ಭೂಕುಸಿತ ಉಂಟಾಗಿ ಒಬ್ಬ ಕಾರ್ಮಿಕ ಮೃತಪಟ್ಟು ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮೃತ ಕಾರ್ಮಿಕನಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಎಂದು ಟಿಯುಸಿಐ ರಾಜ್ಯ…

ಸಿಂಧನೂರು: ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಡಾ.ಕ್ಯಾವಟರ್ ಮನವಿ

ನಮ್ಮ ಸಿಂಧನೂರು, ಜುಲೈ 10ಸಿಂಧನೂರಿಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದ್ದರೂ ಸರ್ಕಾರ ವಿದ್ಯಾರ್ಥಿಗಳ ಪ್ರವೇಶಕ್ಕೆ ಇನ್ನುವರೆಗೂ ಅನುಮತಿ ನೀಡಿಲ್ಲ. ಹಾಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೊಪ್ಪಳ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು…

ನಮ್ಮ ಸಿಂಧನೂರು, ಜುಲೈ 8ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ವಾಪಸ್ ಪಡೆಯುವಂತೆ ಟ್ರೇಡ್ ಇಂಡಿಯನ್ ಸೆಂಟರ್ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಸಿಎಂ ಅವರನ್ನು ಆಗ್ರಹಿಸಿದ್ದಾರೆ.ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು,…

ಮಸ್ಕಿ: ಈ ಬಾರಿಯಾದರೂ ಮಿನಿ ವಿಧಾನಸೌಧ ನಿರ್ಮಾಣವಾಗುವುದೇ ?

(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 7ಮಸ್ಕಿ ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಮಿನಿ ವಿಧಾನಸೌಧ (ಆಡಳಿತ ಸೌಧ) ಮಂಜೂರು ಹಾಗೂ ನಿರ್ಮಾಣದ ಕೆಲಸ ನನೆಗುದಿ ಬಿದ್ದ ಪರಿಣಾಮ ನೂತನ ತಾಲೂಕಿನ ಜನರು ಕಳೆದ ದಶಕದಿಂದ ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.…

ರಾಯಚೂರು: 2.50 ಲಕ್ಷ ರೂ.ಮರಳಿಸಿ ಮಾನವೀಯತೆ ಮೆರೆದ ಬಸ್ ಚಾಲಕ, ನಿರ್ವಾಹಕ

ನಮ್ಮ ಸಿಂಧನೂರು, ಜೂನ್ 19ಸಾರಿಗೆ ಬಸ್‌ನಲ್ಲಿ ಪ್ರಯಾಣದ ವೇಳೆ ತಮ್ಮ ಬಳಿಯಿದ್ದ 2 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಸೀಟ್‌ನಲ್ಲಿ ಬಿಟ್ಟು ಮರೆತು ಹೋಗಿದ್ದ ಪ್ರಯಾಣಿಕರೊಬ್ಬರಿಗೆ, ಪುನಃ ಹಣ ಮರಳಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 944 ಕ್ಯೂಸೆಕ್‌ಗೆ ಕುಸಿತ

ನಮ್ಮ ಸಿಂಧನೂರು, ಜೂನ್ 17ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 17-06-2024 ಸೋಮವಾರ ದಂದು 944 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 6.07 ಟಿಎಂಸಿ ನೀರು ಸಂಗ್ರಹವಿದ್ದರೆ, 1244 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…

ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 4,266 ಕ್ಯೂಸೆಕ್

ನಮ್ಮ ಸಿಂಧನೂರು, ಜೂನ್ 12ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 12-06-2024 ಬುಧವಾರ ದಂದು 4,266 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.29 ಟಿಎಂಸಿ ನೀರು ಸಂಗ್ರಹವಿದ್ದರೆ, 09 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…

ರಾಯಚೂರು : ಕಲುಷಿತ ನೀರು ಪೂರೈಕೆ, ರಾಯಚೂರು ಜಿಲ್ಲೆ ಹಾಗೂ ಇತರ ಪ್ರಕರಣಗಳಲ್ಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ

ನಮ್ಮ ಸಿಂಧನೂರು, ಜೂನ್ 11ರಾಯಚೂರು ನಗರ, ದೇವದುರ್ಗ ತಾಲೂಕು ಹಾಗೂ ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್…

ಮಸ್ಕಿ : ಬಿಜೆಪಿಯಿಂದ ಸೋಲಿನ ಆತ್ಮಾವಲೋಕನ ಸಭೆ

ನಮ್ಮ ಸಿಂಧನೂರು, ಜೂನ್ 10ಮಸ್ಕಿ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಕುರಿತು ಆತ್ಮಾವಲೋಕನ ಸಭೆ ಸೋಮವಾರ ನಡೆಯಿತು. ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಎಡಬಿಡದೇ…

ಮಸ್ಕಿ: ಹಸಮಕಲ್ ಕುಡಿಯುವ ನೀರಿನ ಕೆರೆ ಖಾಲಿ

ನಮ್ಮ ಸಿಂಧನೂರು, ಜೂನ್ 8ಮಸ್ಕಿ ಸಮೀಪದ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ತಳಕಂಡಿದ್ದು, 4 ಗ್ರಾಮ ಸೇರಿ 2 ಕ್ಯಾಂಪ್‌ಗಳ ಜನ ಹಾಗೂ ಜಾನುವಾರುಗಳು ನೀರಿನ ಸಮಸ್ಯೆಗೆ ಸಿಲುಕಿವೆ.ಗ್ರಾಮದ ಕೆರೆಯಿಂದ ಗುಡದೂರು, ಹಸಮಕಲ್,…