ನಮ್ಮ ಸಿಂಧನೂರು, ಜೂನ್ 19ಸಾರಿಗೆ ಬಸ್‌ನಲ್ಲಿ ಪ್ರಯಾಣದ ವೇಳೆ ತಮ್ಮ ಬಳಿಯಿದ್ದ 2 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಸೀಟ್‌ನಲ್ಲಿ ಬಿಟ್ಟು ಮರೆತು ಹೋಗಿದ್ದ ಪ್ರಯಾಣಿಕರೊಬ್ಬರಿಗೆ, ಪುನಃ ಹಣ ಮರಳಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ…
Category: ಜಿಲ್ಲಾ ಸಂಚಾರ
ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 944 ಕ್ಯೂಸೆಕ್‌ಗೆ ಕುಸಿತ
ನಮ್ಮ ಸಿಂಧನೂರು, ಜೂನ್ 17ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 17-06-2024 ಸೋಮವಾರ ದಂದು 944 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 6.07 ಟಿಎಂಸಿ ನೀರು ಸಂಗ್ರಹವಿದ್ದರೆ, 1244 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳ ಹರಿವು 4,266 ಕ್ಯೂಸೆಕ್
ನಮ್ಮ ಸಿಂಧನೂರು, ಜೂನ್ 12ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 12-06-2024 ಬುಧವಾರ ದಂದು 4,266 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.29 ಟಿಎಂಸಿ ನೀರು ಸಂಗ್ರಹವಿದ್ದರೆ, 09 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ…
ರಾಯಚೂರು : ಕಲುಷಿತ ನೀರು ಪೂರೈಕೆ, ರಾಯಚೂರು ಜಿಲ್ಲೆ ಹಾಗೂ ಇತರ ಪ್ರಕರಣಗಳಲ್ಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ
ನಮ್ಮ ಸಿಂಧನೂರು, ಜೂನ್ 11ರಾಯಚೂರು ನಗರ, ದೇವದುರ್ಗ ತಾಲೂಕು ಹಾಗೂ ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್…
ಮಸ್ಕಿ : ಬಿಜೆಪಿಯಿಂದ ಸೋಲಿನ ಆತ್ಮಾವಲೋಕನ ಸಭೆ
ನಮ್ಮ ಸಿಂಧನೂರು, ಜೂನ್ 10ಮಸ್ಕಿ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಕುರಿತು ಆತ್ಮಾವಲೋಕನ ಸಭೆ ಸೋಮವಾರ ನಡೆಯಿತು. ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಎಡಬಿಡದೇ…
ಮಸ್ಕಿ: ಹಸಮಕಲ್ ಕುಡಿಯುವ ನೀರಿನ ಕೆರೆ ಖಾಲಿ
ನಮ್ಮ ಸಿಂಧನೂರು, ಜೂನ್ 8ಮಸ್ಕಿ ಸಮೀಪದ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಸಮಕಲ್ ಗ್ರಾಮದ ಕುಡಿಯುವ ನೀರಿನ ಕೆರೆ ತಳಕಂಡಿದ್ದು, 4 ಗ್ರಾಮ ಸೇರಿ 2 ಕ್ಯಾಂಪ್‌ಗಳ ಜನ ಹಾಗೂ ಜಾನುವಾರುಗಳು ನೀರಿನ ಸಮಸ್ಯೆಗೆ ಸಿಲುಕಿವೆ.ಗ್ರಾಮದ ಕೆರೆಯಿಂದ ಗುಡದೂರು, ಹಸಮಕಲ್,…
ಸಿಂಧನೂರು: ತುಂಗಭದ್ರಾ ಡ್ಯಾಂಗೆ 411 ಕ್ಯೂಸೆಕ್ ಒಳಹರಿವು
ನಮ್ಮ ಸಿಂಧನೂರು, ಜೂನ್ 2ನದಿ ಉಗಮ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 02-06-2024ರಂದು 411 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಸದ್ಯ 3.36 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನದಲ್ಲಿ 807 ಕ್ಯೂಸೆಕ್ ನೀರು ಡ್ಯಾಂಗೆ ಹರಿದುಬಂದಿತ್ತು.…
ಮಸ್ಕಿ: ದ್ವಿಪಥ ರಸ್ತೆ ಕಾಮಗಾರಿ ಹೆಸರಲ್ಲಿ ಅಧ್ವಾನ, ಮಸ್ಕಿ ದಾಟುವಷ್ಟರಲ್ಲಿ ಪತರಗುಟ್ಟುತ್ತಿರುವ ವಾಹನಗಳು !
(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು. ಮೇ 29ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣದ ಪ್ರದೇಶ ಕಳೆದ ಹಲವು ತಿಂಗಳಿನಿಂದ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಈ ಮೊದಲೇ ಇಕ್ಕಟ್ಟಾದ ಪ್ರದೇಶದಲ್ಲಿ ದ್ವಿಪಥ ರಸ್ತೆ ಕಾಮಗಾರಿ ಅಧ್ವಾನ ಸೃಷ್ಟಿಸಿದ್ದು, ರಾಷ್ಟ್ರೀಯ ಹೆದ್ದಾರಿ 150…
ರಾಯಚೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ದಂಧೆಗೆ ಕಡಿವಾಣ ಹಾಕಲು ಸಿಪಿಐ(ಎಂಎಲ್) ರೆಡ್‌ಸ್ಟಾರ್ ಆಗ್ರಹ
ನಮ್ಮ ಸಿಂಧನೂರು, ಮೇ 14ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪಾಲಕರಿಂದ ದುಬಾರಿ ಶುಲ್ಕ ವಸೂಲಿ ಮಾಡುವ ಮೂಲಕ ಹಗಲು ದರೋಡೆಗೆ ಇಳಿದಿವೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪರದಾಡುವಂತಾಗಿದೆ. ಕೂಡಲೇ ಇಂತಹ…
ಸಿಂಧನೂರು/ಮಸ್ಕಿ : ಸಾಧಾರಣ ಮಳೆ, ಹಸಿಯಾಗದ ಭೂಮಿ
ನಮ್ಮ ಸಿಂಧನೂರು, ಮೇ 13ಸಿಂಧನೂರು ಹಾಗೂ ಮಸ್ಕಿ ತಾಲೂಕಿನಾದ್ಯಂತ ಭಾನುವಾರ ರಾತ್ರಿ ಮತ್ತು ಬೆಳಿಗ್ಗೆ ಸಾಧಾರಣ ಮಳೆಯಾಗಿದೆ. ಭಾನುವಾರ ಸಂಜೆ ಮೋಡ ಕವಿದ ವಾತಾವರಣ ಕಂಡುಬಂತು; ಬಿರುಗಾಳಿಯ ಜೊತೆಗೆ ಮಿಂಚು ಗುಡುಗಿನ ಸದ್ದು ಕೇಳಿತಾದರೂ ಮಳೆ ಬರಲಿಲ್ಲ. ರಾತ್ರಿ 12 ಗಂಟೆ…