ನಮ್ಮ ಸಿಂಧನೂರು, ಎಪ್ರಿಲ್ 28ಕೊಪ್ಪಳ ಲೋಕಸಭಾ ಕ್ಷೇತ್ರದ ಬಸಾಪಟ್ಟಣದಲ್ಲಿ ಬಿಜೆಪಿಯಿಂದ ಶನಿವಾರ ಬಿಗ್ ರೋಡ್ ಶೋ ನಡೆಸಿ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಯಿತು. ಪ್ರಚಾರ ಸಭೆಯನ್ನು ಉದ್ದೇಶಿಸಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹಲವು ಅಭಿವೃದ್ಧಿ…
Category: ಜಿಲ್ಲಾ ಸಂಚಾರ
ಮಸ್ಕಿ : ಬಳಗಾನೂರು ಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಿರುಸಿನ ಪ್ರಚಾರ
ನಮ್ಮ ಸಿಂಧನೂರು, ಎಪ್ರಿಲ್ 28ಮಸ್ಕಿ ವಿಧಾನಸಭಾ ಕ್ಷೇತ್ರದ ಬಳಗಾನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆ ಶನಿವಾರ ಸಂಜೆ ನಡೆಯಿತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜಶೇಖರ ಹಿಟ್ನಾಳ್ ಅವರ…
ಗಂಗಾವತಿ : ಮಾಜಿ ಸಂಸದ ಎಚ್.ಜಿ.ರಾಮುಲುರನ್ನು ಭೇಟಿ ಮಾಡಿದ ಎಮ್ಮೆಲ್ಸಿ ಬಿ.ಕೆ.ಹರಿಪ್ರಸಾದ
ನಮ್ಮ ಸಿಂಧನೂರು, ಎಪ್ರಿಲ್ 27ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಮಾಜಿ ಸಂಸದ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಎಚ್.ಜಿ.ರಾಮುಲು ಅವರನ್ನು ಅವರ ಗಂಗಾವತಿ ನಿವಾಸದಲ್ಲಿ ಶನಿವಾರ ಭೇಟಿಯಾಗುವ ಮೂಲಕ ಉಭಯಕುಶಲೋಪರಿ ವಿಚಾರಿಸುವ ಮೂಲಕ ಕೆಲವೊತ್ತು…
ರಾಯಚೂರು : ಎಆರ್‌ಒ, ನೋಡಲ್ ಅಧಿಕಾರಿಗಳ ಸಭೆ
ನಮ್ಮ ಸಿಂಧನೂರು, ಎಪ್ರಿಲ್ 25ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಾಮಾನ್ಯ ವೀಕ್ಷಕರ ಅಧ್ಯಕ್ಷತೆಯಲ್ಲಿ ಎಆರ್‌ಒಗಳು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳ ಸಭೆ ನಡೆಯಿತು. ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಚಟುವಟಿಕೆಗಳನ್ನು ಪಾರದರ್ಶಕವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು…
ಗಂಗಾವತಿ : ಎಪ್ರಿಲ್ 28ರಂದು ಖ್ಯಾತ ನಟ ಪ್ರಕಾಶ್ ರಾಜ್ ಗಂಗಾವತಿಗೆ
ನಮ್ಮ ಸಿಂಧನೂರು, ಎಪ್ರಿಲ್ 25ಎಪ್ರಿಲ್ 28ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ನಡೆಯಲಿರುವ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶಕ್ಕೆ ಕನ್ನಡದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಆಗಮಿಸಲಿದ್ದಾರೆ ಎಂದು ಸಂಘಟಕರು…
ಬಳಗಾನೂರು : ವಾರದಲ್ಲೇ ಎರಡು ಬರ್ಬರ ಕೊಲೆ, ಬೆಚ್ಚಿದ ಜನತೆ
(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಮಸ್ಕಿ ತಾಲೂಕಿನ ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರದೊಳಗಡೆ ಎರಡು ಬರ್ಬರ ಕೊಲೆ ಹಾಗೂ ಒಂದು ಆತ್ಮಹತ್ಯೆ ಘಟನೆ ನಡೆದಿರುವುದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಕೊಲೆ,…
ಮಸ್ಕಿ: ಬಿಜೆಪಿಯ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಕಾಂಗ್ರೆಸ್‌ಗೆ
ನಮ್ಮ ಸಿಂಧನೂರು, ಎಪ್ರಿಲ್ 23ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಉದ್ಯಮಿ ಅಂದಾನಪ್ಪ ಗುಂಡಳ್ಳಿ ಅವರು ಮಂಗಳವಾರ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿ ರಾಜ್ಯ…
ಕೊಪ್ಪಳ ಲೋಕ ಕಣ: ಕೆಆರ್‌ಎಸ್ ಪಾರ್ಟಿ ನಿರುಪಾದಿ ಗೋಮರ್ಸಿಯಿಂದ ಮತಯಾಚನೆ
ನಮ್ಮ ಸಿಂಧನೂರು, ಎಪ್ರಿಲ್ 23ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ಸ್ಪರ್ಧಿಸಿರುವ ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ನಿರುಪಾದಿ ಗೋಮರ್ಸಿಯವರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತದಾರರನ್ನು ಭೇಟಿಯಾಗುವ ಮೂಲಕ ಮಂಗಳವಾರ ಮತಯಾಚನೆ ಮಾಡಿದರು. ಕಳೆದ ಎರಡ್ಮೂರು ವರ್ಷಗಳಿಂದ ಸಾಮಾಜಿಕ…
ಕೊಪ್ಪಳ: ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಭಾಗಿ
ನಮ್ಮ ಸಿಂಧನೂರು, ಏಪ್ರಿಲ್ 21ಜಗತ್ತಿಗೆ ಅಹಿಂಸೋ ಪರಮಧರ್ಮ ಎಂಬ ಸಾರ್ವಕಾಲಿಕ ಸಂದೇಶ ಸಾರಿದ ಶ್ರೇಷ್ಠ ದಾರ್ಶನಿಕ ಮಹಾವೀರ ಜಯಂತಿಯ ಪ್ರಯುಕ್ತ ಭಾನುವಾರ ಕೊಪ್ಪಳ ನಗರದ ಜೈನ ಬಸದಿಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತೆರಳಿ ಸಮುದಾಯದ ಮುಖಂಡರಿಗೆ…
ನಮ್ಮ ಸಿಂಧನೂರು, ಏಪ್ರಿಲ್ 20ಮಸ್ಕಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸ್ಮಶಾನ ಜಾಗದ ಕೊರತೆಯಿಂದಾಗಿ ಮೃತಪಟ್ಟವರನ್ನು ಅಂತ್ಯಸಂಸ್ಕಾರ ಮಾಡಲು ಪರದಾಡುವಂತಾಗಿದ್ದು, ವಾರದೊಳಗೆ ಸಂಬಂಧಿಸಿದ ಇಲಾಖೆಯವರು ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಜಿಲ್ಲಾ ಮತ್ತು ತಾಲೂಕು…