ಮಸ್ಕಿ: ಪೇಂಟ್, ಹಾರ್ಡ್ವೇರ್ ಅಂಗಡಿಗೆ ಬೆಂಕಿ, ಸಾಮಗ್ರಿ ಆಹುತಿ

ನಮ್ಮ ಸಿಂಧನೂರು, ಫೆಬ್ರವರಿ 02ಮಸ್ಕಿ ಪಟ್ಟಣದ ಗಚ್ಚಿನಮಠಕ್ಕೆ ಹೊಂದಿಕೊಂಡ ಕಾಂಪ್ಲೆಕ್ಸ್‌ನಲ್ಲಿರುವ ಪೇಂಟ್ ಹಾಗೂ ಹಾರ್ಡ್‌ ವೇರ್ ಅಂಗಡಿಗೆ ಬೆಂಕಿ ಆಕಸ್ಮಿಕವಾಗಿ ತಗುಲಿ ಅದರಲ್ಲಿದ್ದ ಅಪಾರ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುವಷ್ಟರಲ್ಲೇ…

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಅಧಿಕಾರ ಸ್ವೀಕಾರ

ನಮ್ಮ ಸಿಂಧನೂರು, ಫೆಬ್ರವರಿ 02ಮಸ್ಕಿ ತಾಲೂಕಿನ ಶಾಸಕರಾದ ಆರ್.ಬಸವನಗೌಡ ತುರ್ವಿಹಾಳ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನೂತನ ಅಧ್ಯಕ್ಷರಾಗಿ ಶುಕ್ರವಾರ (ಫೆ.2, 2024) ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರಿಗೆ ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು…

‘ಕೇಂದ್ರ ರಾಯಚೂರಿಗೆ ಏಮ್ಸ್ ಮಂಜೂರು ಮಾಡಲಿ’ ಸಿಎಂಗೆ ರವಿ ಭೋಸರಾಜು ಮನವಿ

ನಮ್ಮ ಸಿಂಧನೂರು, ಜನವರಿ 29ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಗೆ 2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಏಮ್ಸ್ ಮಂಜೂರು ಮಾಡಲು, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಗಮನ ಸೆಳೆಯುವಂತೆ ಒತ್ತಾಯಿಸಿ, ಕಾಂಗ್ರೆಸ್ ಯುವ ಮುಖಂಡ ರವಿ…

ನಾಗರಾಜ ನಂಜಲದಿನ್ನಿಗೆ ಪಿಎಚ್.ಡಿ ಪದವಿ

ನಮ್ಮ ಸಿಂಧನೂರು, ಜನವರಿ 25ತಾಲೂಕಿನ ನಂಜಲದಿನ್ನಿ ಗ್ರಾಮದ ನಾಗರಾಜ ಕರಿಯಪ್ಪ ಅವರು ಮಂಡಿಸಿದ “ಮಸ್ಕಿ ತಾಲೂಕು ಪರಿಸರದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ” ಎಂಬ ವಿಷಯದ ಮಹಾಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯ ಹಂಪಿ ಡಾಕ್ಟರೇಟ್ ಪದವಿ ನೀಡಿದೆ. ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ…

ಎನ್‌ಆರ್‌ಬಿಸಿ 5ಎ ಕಾಲುವೆ ಯೋಜನೆ ಪೂರ್ವ ಕಾರ್ಯಸಾಧ್ಯತಾ ವರದಿಗೆ ಅನುಮೋದನೆ

ನಮ್ಮ ಮಸ್ಕಿ, ಜನವರಿ 26ನಾರಾಯಣಪುರ ಬಲದಂಡೆ ಕಾಲುವೆ ಜಾಲದಡಿ ೫ಎ ವಿತರಣಾ ಕಾಲುವೆ ಯೋಜನೆ ಕುರಿತಂತೆ ಕಾರ್ಯಸಾಧ್ಯತಾ ವರದಿ (ಪ್ರಿ ಪಿಸಿಬಿಲಿಟಿ) ಸಿದ್ಧಪಡಿಸಲು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ಆಡಳಿತಾತ್ಮಕ ಅನುಮೋದನೆ ನೀಡಿ ದಿನಾಂಕ: 20-01-2024 ರಂದು…