ಸಿಂಧನೂರು: ತಿಂಗಳು ಸಮೀಪಿಸಿದರೂ ರೈತರ ಖಾತೆಗೆ ಜಮಾಗೊಳ್ಳದ ಜೋಳದ ರೊಕ್ಕ !

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 26ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಜೋಳ ಮಾರಾಟ ಮಾಡಿ ತಿಂಗಳು ಸಮೀಪಿಸಿದರೂ ರೈತರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಮುಂಗಾರು-ಹಿಂಗಾರು ಜೋಳ ಖರೀದಿಗೆ ಸಂಬಂಧಿಸಿದಂತೆ ಗೊಂದಲ ಉಂಟಾಗಿ ತಾಲೂಕಿನ ರೈತರು ತಿಂಗಳಾನುಗಟ್ಟಲೇ…

ಸಿಂಧನೂರು: ದೇವನಹಳ್ಳಿ & ಇತರ ಹಳ್ಳಿಗಳ ಜಮೀನು ಭೂಸ್ವಾಧೀನ ಕೈಬಿಟ್ಟ ಸಿಎಂ ನಿರ್ಧಾರ ಸ್ವಾಗತಾರ್ಹ: ಎಂ.ಗಂಗಾಧರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 15ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ನಿರ್ಧಾರವನ್ನು ರಾಜ್ಯ ಸರಕಾರ ಕೈಬಿಟ್ಟು, ಕೆಐಎಡಿಬಿ ಅಧಿಸೂಚನೆಯನ್ನು ರದ್ದುಗೊಳಿಸಿರುವುದಾಗಿ ಸಿಎಂ ಘೋಷಿಸಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಇದು ರೈತರ ಹೋರಾಟಕ್ಕೆ ಸಂದ ಐತಿಹಾಸಿಕ ಗೆಲುವಾಗಿದೆ…

ಸಿಂಧನೂರು: 54ನೇ ಉಪ ಕಾಲುವೆ ತಲುಪಿದ ನೀರು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 04ತುಂಗಭದ್ರಾ ಜಲಾಶಯದಿಂದ ಎಡದಂಡೆ ಮುಖ್ಯ ನಾಲೆಗೆ ಜುಲೈ 2ರಂದೇ ನೀರು ಹರಿಬಿಡಲಾಗಿದ್ದು, 54ನೇ ಉಪಕಾಲುವೆಗೆ ನೀರು ತಲುಪಿದೆ. ಮಸ್ಕಿ ತಾಲೂಕಿನ ರಂಗಾಪುರ ಗ್ರಾಮದ ಪಕ್ಕದ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಹಾದು ಹೋಗಿರುವ 54ನೇ…

ಸಿಂಧನೂರು: ಇಂದು ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ ಮೀಟಿಂಗ್, ನೀರು ಹರಿಸುವ ದಿನ ನಿರ್ಧಾರ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 27ಬೆಂಗಳೂರಿನಲ್ಲಿ ಟಿಬಿ ಡ್ಯಾಂ ಐಸಿಸಿ (ನೀರಾವರಿ ಸಲಹಾ ಸಮಿತಿ) ಸಭೆ ಜೂನ್ 27ರಂದು ನಡೆಯಲಿದ್ದು, ಈ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಪ್ರಸಕ್ತ ಹಂಗಾಮಿನಲ್ಲಿ ನೀರು ಹರಿಸುವುದು ಸೇರಿದಂತೆ ಹೊಸ…

ಸಿಂಧನೂರು: ಕಾಲುವೆಗೆ ನೀರು ಹರಿಸುವ ಬಗ್ಗೆ ಜೂನ್ 27ರ ಐಸಿಸಿ ಮೀಟಿಂಗ್‌ನಲ್ಲಿ ಸ್ಪಷ್ಟ ನಿರ್ಧಾರ : ಹಂಪನಗೌಡ ಬಾದರ್ಲಿ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚೆಯಾದಂತೆ 2025-26ನೇ ಸಾಲಿನಲ್ಲಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್‌ಗಳನ್ನು ಬದಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದು, ಹಾಗಾಗಿ ಜೂನ್ 27ರಂದು ಬೆಂಗಳೂರಿನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ತುಂಗಭದ್ರಾ ನಾಲೆಗಳಿಗೆ…

ಸಿಂಧನೂರು: ಜೋಳ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ 15 ದಿನ ವಿಸ್ತರಿಸಲು ಕೆಆರ್‌ಎಸ್ ಆಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ಖರೀದಿ ಕೇಂದ್ರಗಳಲ್ಲಿ ಜೋಳ ಖರೀದಿ ಪ್ರಕ್ರಿಯೆಯನ್ನು ಜುಲೈ 15 ದಿನಾಂಕಿನವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ರವಾನಿಸಿದ್ದಾರೆ.ಈ ವೇಳೆ…

ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 52.94 ಟಿಎಂಸಿ ನೀರು ಸಂಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 26ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 26-06-2025 ಗುರುವಾರದಂದು 30,838 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 52.94 ಟಿಎಂಸಿ ನೀರು ಸಂಗ್ರಹವಿದೆ. 198 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…

ಸಿಂಧನೂರು: ಜೋಳ ಖರೀದಿಗೆ ಇನ್ನೂ 6 ದಿನ ಡೆಡ್‌ಲೈನ್ ?, ರೈತರಲ್ಲಿ ಆತಂಕ !

ಸ್ಪೆಷಲ್‌ ನ್ಯೂಸ್‌ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 24ಖರೀದಿ ಕೇಂದ್ರಗಳಲ್ಲಿ ಹಿಂಗಾರು ಹಂಗಾಮು ಹೈಬ್ರಿಡ್ ಜೋಳ ಖರೀದಿಗೆ ಜೂನ್ 30 ಕೊನೆಯ ದಿನ ನಿಗದಿಪಡಿಸಿದ್ದು, ಇನ್ನೂ 6 ದಿನ ಬಾಕಿ ಇರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.ಜೂನ್ 10ರಿಂದ ಆರಂಭವಾದ…

ಸಿಂಧನೂರು: ತುಂಗಭದ್ರಾ ಡ್ಯಾಂನಲ್ಲಿ 41 ಟಿಎಂಸಿ ನೀರು ಸಂಗ್ರಹ

ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 21ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 21-06-2025 ಶನಿವಾರದಂದು 38,007 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 41.86 ಟಿಎಂಸಿ ನೀರು ಸಂಗ್ರಹವಿದೆ. 193 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 15ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಬೇಕಾಗುವ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕೊರತೆಯಾಗದಂತೆ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರುಕಟ್ಟೆಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ…