ಸಿಂಧನೂರು : ತುಂಗಭದ್ರಾ ಡ್ಯಾಂ ಒಳ ಹರಿವು 40,705 ಕ್ಯೂಸೆಕ್‌ಗೆ ಏರಿಕೆ : ರೈತರಲ್ಲಿ ‘ಚಿಗುರಿದ ಕನಸು’

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಗಸ್ಟ್ 03, 2026ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 03-08-2026 ಸೋಮವಾರದÀಂದು 40,705 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಕಳೆದೊಂದು ವಾರದಿಂದ ಶಿವಮೊಗ್ಗ ಭಾಗದ ಮಲೆನಾಡ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಒಳಹರಿವಿನಲ್ಲಿ ಏರಿಕೆಯಾಗಿದೆ.ಜಲಾಶಯದಲ್ಲಿ ಇಂದು…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 17,507 ಕ್ಯೂಸೆಕ್ ಒಳಹರಿವು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 8, 2026ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 08-07-2026ರಂದು 17,507 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಗೆ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಗೆ ಒಳಹರಿವು ಜಾಸ್ತಿಯಾಗಿದೆ. ಕಳೆದ ವರ್ಷ…

ಸಿಂಧನೂರು : ತುಂಗಭದ್ರಾ ಡ್ಯಾಂಗೆ 1550 ಕ್ಯೂಸೆಕ್ ಒಳಹರಿವು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 6, 2026ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2026ರಂದು 1550 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ತುಂಗಾ ಅಣೆಕಟ್ಟೆ ಭರ್ತಿಯಾಗಿದೆ. ಈಗಾಗಿ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.…

ಸಿಂಧನೂರು: ತುಂಗಭದ್ರೆಯ ಒಡಲು ಖಾಲಿ..!

ಸ್ಪೆಷಲ್ ಸುದ್ದಿ: ಬಸವರಾಜ ಹಳ್ಳಿನಮ್ಮ ಸಿಂಧನೂರು ಜುಲೈ 1, 2026ಈ ದಿನಗಳ ಹೊತ್ತಿಗಾಗಲೇ ಜಲರಾಶಿಯಿಂದ ತುಂಬಿ ತುಳುಕಬೇಕಿದ್ದ ತುಂಗಭದ್ರೆಯ ಒಡಲು ಬರಿದಾಗಿದೆ.. ನದಿಯೊಳಗಿದ್ದು ನೀರಿಲ್ಲದೇ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಕುರುಚಲು ಗಿಡಗಳು, ಆಪು ಬಾಡಿ ನಿಂತಿದೆ. ಬಂಡೆಗಲ್ಲುಗಳು, ಮರಳು, ಕಪ್ಪೆಚಿಪ್ಪುಗಳು ಕಣ್ಣಿಗೆ ರಾಚುತ್ತಿವೆ..…

ಸಿಂಧನೂರು: ಪರವಾನಗಿ ಭೂಮಾಪಕರ ಮುಷ್ಕರ, ಸರ್ವೆ, ಹದ್ದುಬಸ್ತ್‌ಗಾಗಿ ರೈತರ ಪರದಾಟ

ವಿಶೇಷ ವರದಿ: ಬಸವರಾಜ ಹಸಮಕಲ್ನಮ್ಮ ಸಿಂಧನೂರು, ಮಾರ್ಚ್ 16ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘ ಬೆಂಗಳೂರು ಇವರ ಕರೆಯ ಮೇರೆಗೆ, ತಾಲೂಕು ಸಮಿತಿಯಿಂದ ಪರವಾನಗಿ ಭೂಮಾಪಕರು ಫೆ.25, 2026ರಿಂದ ಅನಿರ್ದಿಷ್ಟ ಮುಷ್ಕರ ಹೂಡಿದ್ದು,…

ಸಿಂಧನೂರು: ಎಂಎಸ್‌ಪಿಯಡಿ ಜೋಳ ಖರೀದಿ ನೋಂದಣಿಗೆ ವಲ್ಕಂದಿನ್ನಿಯಲ್ಲಿ ನೂಕು ನುಗ್ಗಲು

ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 16ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳವನ್ನು ಖರೀದಿಸಲು ಜ.14ರಿಂದ ನೋಂದಣಿ ಕಾರ್ಯ ಆರಂಭವಾಗಿದ್ದು, ತಾಲೂಕಿನ ವಲ್ಕಂದಿನ್ನಿ ವಿವಿದೋದ್ದೇಶ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದಲ್ಲಿ ಶುಕ್ರವಾರ ನೂಕುನುಗ್ಗಲು ಕಂಡುಬಂತು.ಬೆಳಿಗ್ಗೆ 7…

ಸಿಂಧನೂರು: ಎಂಎಸ್‌ಪಿ ಅಡಿ ಬಿಳಿ ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ, ಜಿಲ್ಲಾಧಿಕಾರಿಗಳ ಆದೇಶ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 142025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳವನ್ನು ಖರೀದಿಸುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ನೋಂದಣಿ ಕಾರ್ಯ ದಿನಾಂಕ: 14-01-2026ರಿಂದ ಆರಂಭಗೊAಡಿದೆ.ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ಆಹಾರ 1&2),…

ಸಿಂಧನೂರು: ಎಡದಂಡೆ ನಾಲೆ ನೀರಿನ ಹರಿವು ಸ್ಥಗಿತ

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 12ಎಡದಂಡೆ ಮುಖ್ಯ ನಾಲೆ ನೀರಿನ ಹರಿವು ಸ್ಥಗಿತಗೊಂಡಿದ್ದು, ಮಸ್ಕಿ ತಾಲೂಕಿನ ರಂಗಾಪುರ ಸಮೀಪದ ನಂ.54ನೇ ಉಪ ಕಾಲುವೆ ತಳ ಕಂಡಿದೆ. ಡ್ಯಾಂಗೆ ಹೊಸ ಕ್ರಸ್ಟ್ಗೇಟ್ ಅಳವಡಿಸುವ ಹಿನ್ನೆಲೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ…

ಸಿಂಧನೂರು: ಎಡದಂಡೆ ಕಾಲುವೆಯಲ್ಲಿ ಇನ್ನೂ 6 ದಿನ ಕಾಲ ಮಾತ್ರ ನೀರು

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜನವರಿ 4ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್‌ ಗೇಟ್‌ಗಳನ್ನು ಅಳವಡಿಸುತ್ತಿರುವುದರಿಂದ, ಎರಡನೇ ಬೆಳೆಗೆ ನೀರು ಹರಿಸುವುದನ್ನು ಕೈಬಿಡಲಾಗಿದೆ. 125ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಇದೇ ಜನವರಿ 10, 2026 ರವರೆಗೆ ಮಾತ್ರ ಎಡದಂಡೆ ಮುಖ್ಯ…

ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 07ಜಿಲ್ಲೆಯಲ್ಲಿ ಹತ್ತಿ, ಸೂರ್ಯಕಾಂತಿ ಹಾಗೂ ಸಜ್ಜೆ ಫಸಲು ಬಂದಿದ್ದು, ಕೂಡಲೇ ಜಿಲ್ಲಾಡಳಿತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಕರ್ನಾಟಕ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ರಮೇಶ ಪಾಟೀಲ್ ಭೇರಿಗೆ ಒತ್ತಾಯಿಸಿದ್ದಾರೆ.ಈ ಕುರಿತು…