ನಮ್ಮ ಸಿಂಧನೂರು, ಜುಲೈ 11ತುಂಗಭದ್ರಾ ಜಲಾಶಯದಲ್ಲಿ 27.33 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ಐದಾರು ದಿನಗಳಿಂದ ಒಳಹರಿವಿನಲ್ಲಿ ಇಳಿಮುಖವಾಗಿದೆ. ಜಲಾಶಯಕ್ಕೆ ದಿನಾಂಕ:11-07-2024 ಗುರುವಾರದಂದು 25,349 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 205 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ…
Category: ಕೃಷಿ
ಮಸ್ಕಿ /ಸಿಂಧನೂರು: ತೊಗರಿ,ಸಜ್ಜೆ, ಹತ್ತಿ ಬೆಳೆಗಳು ಕರೆಯುತ್ತಿವೆ ಮಳೆ !!
(ಸ್ಪೆಷಲ್ ಸ್ಟೋರಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜುಲೈ 8ಮುಗಿಲ ತುಂಬ ಮೋಡಗಳು ತುಳುಕಾಡುತ್ತಿವೆ, ಹನಿ ಮಾತ್ರ ಉದುರಿಸುತ್ತಿಲ್ಲ. ಒಂದೇ ಸವನೇ ಗಾಳಿ ಬೀಸುತ್ತಿದೆ, ಗೇಣುದ್ದದ ಬೆಳೆಗಳು ದಿನದಿಂದ ದಿನಕ್ಕೆ ಶಕ್ತಿ ಕಳೆದುಕೊಳ್ಳುತ್ತಿವೆ. ಎಲೆಗಳು ಮುದುಡಿ, ನೆಲಕ್ಕೆ ಲಾಪು ಹೊಡೆಯುತ್ತಿವೆ. ಕಳೆದ ಮೂರು…
ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 30,338 ಕ್ಯೂಸೆಕ್ ನೀರು ಒಳಹರಿವು
ನಮ್ಮ ಸಿಂಧನೂರು, ಜುಲೈ 8ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 08-07-2024 ಸೋಮವಾರದಂದು 30,338 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 20.85 ಟಿಎಂಸಿ ನೀರು ಸಂಗ್ರಹವಿದ್ದರೆ, 156 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08 ಟಿಎಂಸಿ…
ಸಿಂಧನೂರು: ತುಂಗಭದ್ರಾ ಜಲಾಶಯಕ್ಕೆ 50,715 ಕ್ಯೂಸೆಕ್ ಒಳಹರಿವು, ನಾಲ್ಕೂವರೆ ಟಿಎಂಸಿಗೂ ಅಧಿಕ ನೀರು
ನಮ್ಮ ಸಿಂಧನೂರು, ಜುಲೈ 7ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 07-07-2024 ಭಾನುವಾರದಂದು 50,715 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 18.25 ಟಿಎಂಸಿ ನೀರು ಸಂಗ್ರಹವಿದ್ದರೆ, 263 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08ಟಿಎಂಸಿ ನೀರು…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 25,556 ಕ್ಯೂಸೆಕ್‌ಗೆ ಏರಿಕೆ
ನಮ್ಮ ಸಿಂಧನೂರು, ಜುಲೈ 6ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 06-07-2024 ಶನಿವಾರದಂದು 25,556 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 13.90 ಟಿಎಂಸಿ ನೀರು ಸಂಗ್ರಹವಿದ್ದರೆ, 190 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08 ಟಿಎಂಸಿ…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 19,201 ಕ್ಯೂಸೆಕ್‌ಗೆ ಏರಿಕೆ
ನಮ್ಮ ಸಿಂಧನೂರು, ಜುಲೈ 5ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 05-07-2024 ಶುಕ್ರವಾರದಂದು 19,201 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ.ಜಲಾಶಯದಲ್ಲಿ ಇಂದು 11.71 ಟಿಎಂಸಿ ನೀರು ಸಂಗ್ರಹವಿದ್ದರೆ, 295 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.07 ಟಿಎಂಸಿ ನೀರು…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 6308 ಕ್ಯೂಸೆಕ್‌ಗೆ ಏರಿಕೆ
ನಮ್ಮ ಸಿಂಧನೂರು, ಜೂನ್ 30ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 30-06-2024 ಭಾನುವಾರದಂದು 6308 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.79 ಟಿಎಂಸಿ ನೀರು ಸಂಗ್ರಹವಿದ್ದರೆ, 296 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.29 ಟಿಎಂಸಿ…
ಸಿಂಧನೂರು: ತುಂಗಭದ್ರಾ ಡ್ಯಾಂ ಒಳಹರಿವು 759 ಕ್ಯೂಸೆಕ್‌ಗೆ ಕುಸಿತ, ಮುಗಿಲತ್ತ ಅನ್ನದಾತರ ನೋಟ
(ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಜೂನ್ 20ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 20-06-2024 ಗುರುವಾರದಂದು 259 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 5.79 ಟಿಎಂಸಿ ನೀರು ಸಂಗ್ರಹವಿದ್ದರೆ, 1796 ಕ್ಯೂಸೆಕ್ ನೀರು ಹೊರ ಹರಿವಿದೆ. ಇದೇ ದಿನ ಕಳೆದ…
ಸಿಂಧನೂರು: ಮುಸುಕಿದ ಮೋಡ, ಜಿನಿ ಜಿನಿ ಹನಿ
ನಮ್ಮ ಸಿಂಧನೂರು, ಜೂನ್ 10ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಜಿನಿ ಜಿನಿ ಹನಿ ಸುರಿಯಿತು. ಭಾನುವಾರ ರಾತ್ರಿಯೂ ಮೋಡ ಕವಿದ ವಾತಾವರಣವಿತ್ತಾದರೂ ಜಿಟಿ ಜಿಟಿ ಮಳೆಯ ಹೊರತುಪಡಿಸಿ ದೊಡ್ಡ ಮಳೆ ಸುರಿದಿಲ್ಲ. ಕಳೆದ…
ಸಿಂಧನೂರು : ತುಂಗಭದ್ರಾ ಡ್ಯಾಂ ಒಳ ಹರಿವು 4,817 ಕ್ಯೂಸೆಕ್‌ಗೆ ಏರಿಕೆ
ನಮ್ಮ ಸಿಂಧನೂರು, ಜೂನ್ 10ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 10-06-2024 ಸೋಮವಾರ ದಂದು 4,817 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಒಳಹರಿವು ಅಲ್ಪ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದು ಜನಸಾಮಾನ್ಯರ ಖುಷಿಗೆ ಕಾರಣವಾಗಿದೆ. ಈ ನಡುವೆ ಕಳೆದ ಮರ‍್ನಾಲ್ಕು ದಿನಗಳಿಂದ…