ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಜುಲೈ 03ಗುಲಾಬಿ ಹೂ ಕೊಟ್ಟು ‘ಥ್ಯಾಂಕ್ಸ್ ಡಾಕ್ಟ್ರೇ’ ಎಂದ ಪುಟಾಣಿಗಳು ! ಆಸ್ಪತ್ರೆಯಲ್ಲಿ ಬೆಳಗ್ಗೆಯೇ ಮಕ್ಕಳ ಕಲರವ.. ನಗೆಯ ಸಿಂಚನ, ಕೆಲಹೊತ್ತು ಮಕ್ಕಳೊಂದಿಗೆ ಮಕ್ಕಳಾದ ವೈದ್ಯರು…!! ಗುರುವಾರ ನಗರದ ಗಂಗಾವತಿ ಮಾರ್ಗದದ ಐಬಿ…
Category: ಸುದ್ದಿ
ಸಿಂಧನೂರು: ಜೋಳ ಖರೀದಿಯಲ್ಲಿ ಸರ್ಕಾರದ ಎಡಬಿಡಂಗಿ ನೀತಿ, ಮತ್ತೆ ರೈತರು ಹೋರಾಟಕ್ಕೆ ಸಿದ್ಧತೆ ?
ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಜೂನ್ 13ಜೋಳ ಖರೀದಿಸುವಂತೆ ನಿರಂತರ 9 ಬಾರಿ ಹೋರಾಟ ನಡೆಸಿ, 10ನೇ ಬಾರಿಗೆ “ಸಿಂಧನೂರು ಬಂದ್” ಮೂಲಕ ಎಚ್ಚರಿಕೆ ನೀಡಿದಾಗ್ಯೂ, ನುಸಿಹುಳು, ಗುಣಮಟ್ಟದ ಕೊರತೆ ಹೀಗೆ ಹಲವು ಸಬೂಬು ಹೇಳಿ, ಖರೀದಿಗೆ ನಿರಾಕರಿಸುತ್ತಿರುವ ರಾಜ್ಯ…
ಸಿಂಧನೂರು: ಸುಕಾಲಪೇಟೆಯಲ್ಲಿ ಐವರ ಕೊಲೆ ಪ್ರಕರಣ, ಮೂವರಿಗೆ ಮರಣದಂಡನೆ, 9 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು
ನಮ್ಮ ಸಿಂಧನೂರು, ಏಪ್ರಿಲ್ 08ಸುಕಾಲಪೇಟೆಯಲ್ಲಿ 11-07-2020ರಂದು ಐದು ಜನರನ್ನು ಬರ್ಬರವಾಗಿ ಕೊಲೆ ಮಾಡಿದ ಹಾಗೂ ಇಬ್ಬರ ಕೊಲೆಗೆ ಯತ್ನಿಸಿದ ಕೇಸ್‌ಗೆ ಸಂಬಂಧಿಸಿದಂತೆ, ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ, 3ನೇ ಅಧಿಕ ಜಿಲ್ಲಾ & ಸತ್ರ ನ್ಯಾಯಾಲಯ ರಾಯಚೂರು, ಪೀಠಾಸೀನ ಸಿಂಧನೂರು…
ಸಿಂಧನೂರು: ಬಳಗಾನೂರು ಪೊಲೀಸರ ಮಿಂಚಿನ ಕಾರ್ಯಾಚರಣೆ; 21 ಮೋಟರ್ ಸೈಕಲ್ ಜಪ್ತಿ, ಐವರು ಆರೋಪಿಗಳ ಬಂಧನ
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 23ಬಳಗಾನೂರು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 10 ಲಕ್ಷ 25 ಸಾವಿರ ಬೆಲೆ ಬಾಳುವ 21 ಮೋಟರ್ ಸೈಕಲ್‌ಗಳನ್ನು ಜಪ್ತಿ ಮಾಡಿ, ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಳಗಾನೂರು ಠಾಣಾ ವ್ಯಾಪ್ತಿಯ ಸಿಂಧನೂರು-ರಾಯಚೂರು…
ಸಿಂಧನೂರು: ರಸ್ತೆ ಸಂಚಾರ ತಡೆದು ಪ್ರತಿಭಟನೆ, 12 ಪಿಡಿಒ ಪರೀಕ್ಷಾರ್ಥಿಗಳ ಮೇಲೆ ಕೇಸ್ ದಾಖಲು, ಒಬ್ಬ ಪರೀಕ್ಷಾರ್ಥಿ ಬಂಧನ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 18ನಗರದ ಸರ್ಕಾರಿ ಮಹಾವಿದ್ಯಾಲಯದ ಪಿಡಿಒ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬೆಳಗಿನ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯ ಬಹಿಷ್ಕರಿಸಿ, ಕುಷ್ಟಗಿ-ಸಿಂಧನೂರು ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ದಿಢೀರ್ ರಸ್ತೆ ಸಂಚಾರ…
ಸಿಂಧನೂರು: ಎರಡನೇ ದಿನಕ್ಕೆ ಕಾಲಿಟ್ಟ ನಮ್ಮ ಕರ್ನಾಟಕ ಸೇನೆ ಅನಿರ್ದಿಷ್ಟಾವಧಿ ಧರಣಿ
ನಮ್ಮ ಸಿಂಧನೂರು, ನವೆಂಬರ್ 9ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ: 21-10-2024ರಂದು ಆರ್.ಎಚ್. ಕ್ಯಾಂಪ್-3ರ ಮಹಿಳೆ ಮೌಸಂಬಿ ಮಹೇಶ್ವರ ಮಂಡಲ್ ಹೆರಿಗೆಯ ನಂತರ ವೈದ್ಯಕೀಯ ನಿರ್ಲಕ್ಷದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಿ ಕಾನೂನು ರೀತ್ಯ ಕ್ರಮ…
ಸಿಂಧನೂರು: ಕರ್ನಾಟಕ ರಾಜ್ಯೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ…
ಲೋಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ನವೆಂಬರ್ 1ನಗರದ ತಹಸಿಲ್ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿಣ್ಣರ ಚಿಲಿಪಿಲಿ ನಾಗರಿಕರ ಕಣ್ಮನ ಸೆಳೆಯಿತು. ಒಂದೆಡೆ ನಾಡ ಹಬ್ಬದ ಸಂಭ್ರಮ, ಮತ್ತೊಂದೆಡೆ ಬೆಳಕಿನ ಹಬ್ಬದ ಉತ್ಸಾಹ ಮೇಳೈಸಿದ ವಾತಾವರಣ…
ಸಿಂಧನೂರು: ಬೆಳಕಿನ ಹಬ್ಬ ದೀಪಾವಳಿಗೆ ಮಾರುಕಟ್ಟೆಗೆ ಬಂದ ಹಣತೆಗಳು !
ಲೋಕಲ್ ವರದಿ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 26ಬೆಳಕಿನ ಹಬ್ಬ ದೀಪಾವಳಿ ಸಮೀಪಿಸಿರುವುದರಿಂದ ನಗರದ ಮಾರುಕಟ್ಟೆಗೆ ಹಣತೆಗಳು ಲಗ್ಗೆಯಿಟ್ಟಿವೆ. ಕನಕದಾಸ ಸರ್ಕಲ್ ಹಾಗೂ ಸರ್ಕಾರಿ ಆಸ್ಪತ್ರೆಯ ಬಳಿ ತಳ್ಳುಬಂಡಿಯಲ್ಲಿ ಈಗಾಗಲೇ ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಹಬ್ಬದ ಮುಂಚಿತವಾಗಿ ಹಣತೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ.…