ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 21ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕೆಲ ತಿಂಗಳುಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಾಜಿ ಸಂಸದ ಸಂಗಣ್ಣ ಕರಡಿ ಅವರನ್ನು ತದನಂತರ ಕಾಂಗ್ರೆಸ್ ಪಕ್ಷ ಮರೆಯಿತೇ…
Category: ರಾಜಕೀಯ
ಸಿಂಧನೂರು: ‘ಕರ್ನಾಟಕದಲ್ಲಿ ಬಿಜೆಪಿ ಹೋಗಿ ಜೆಡಿಎಸ್ ಆಗಿದೆ’ : ಸಚಿವ ಶಿವರಾಜ್ ತಂಗಡಗಿ
ಲೋಕಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಅಕ್ಟೋಬರ್ 08ರಾಜ್ಯದಲ್ಲಿ ಬಿಜೆಪಿ ಅನ್ನೋದು ಹೋಗಿದೆ. ಬಿಜೆಪಿ ಹೋಗಿ ಈಗ ಜೆಡಿಎಸ್ ಆಗಿದೆ. ಕುಮಾರಸ್ವಾಮಿ ಅವರು ತಾವು ಹೇಳಿದ್ದೇ ವೇದವಾಕ್ಯ ಅನ್ನುತ್ತಿದ್ದಾರೆ. ಇದ ಅವರ ದೊಡ್ಡ ತಪ್ಪು. ಮುಡಾ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಪ್ಪಳ ಲೋಕ ಕಣ : ಪಕ್ಷದಿಂದ ಹೊರಬಂದ ಸಂಗಣ್ಣ ಕರಡಿಯವರು ಜಿದ್ದು ಸಾಧಿಸಿದರೇ ?
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬೇಸರಗೊಂಡು, ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರಿರುವ ಸಂಗಣ್ಣ ಕರಡಿ ಅವರು, ತಮ್ಮನ್ನು ಕಡೆಗಣಿಸಿದ ಬಿಜೆಪಿ ಹೈಕಮಾಂಡ್‌ಗೆ ಬಿಸಿ ಮುಟ್ಟಿಸಲು ಜಿದ್ದಿಗೆ ಬಿದ್ದಿದ್ದಾರೆಂದು ಹೇಳಲಾಗುತ್ತಿದ್ದು, ಅದರ ಬೆನ್ನ…
ಕೊಪ್ಪಳ ಲೋಕ ಕಣ : ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹರಸಿ ಅಭಿಮಾನಿಯಿಂದ ದೀಡ್ ನಮಸ್ಕಾರ !
(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಎಪ್ರಿಲ್ 24ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗಲಿ ಎಂದು ಹರಸಿ, ಕೊಪ್ಪಳ ನಗರದ ವಾರ್ಡ್ ನಂ.30ರ ನಿವಾಸಿ ಬಸ್ಸಪ್ಪ ಇಂದ್ರಮ್ಮನವರ್ ಎಂಬುವವರು ಬುಧವಾರ ಅದೇ ವಾರ್ಡ್ನಲ್ಲಿರುವ…
ಕೊಪ್ಪಳ ಲೋಕ ಕಣ: ಕರಡಿ ಸಂಗಣ್ಣ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ನಮ್ಮ ಸಿಂಧನೂರು, ಏಪ್ರಿಲ್ 17ಬೆಂಗಳೂರಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಸಂಗಣ್ಣ ಕರಡಿ ಅವರು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ…
ಕೊಪ್ಪಳ ಲೋಕಸಭಾ ಕಣ: ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ
ನಮ್ಮ ಸಿಂಧನೂರು, ಏಪ್ರಿಲ್ 16ಕಾಂಗ್ರೆಸ್ ಪಕ್ಷದ ಕೊಪ್ಪಳ ಲೋಕಸಭಾ ಅಭ್ಯರ್ಥಿಯಾಗಿ ರಾಜಶೇಖರ್ ಹಿಟ್ನಾಳ್ ಅವರು ಮಂಗಳವಾರ ಕೊಪ್ಪಳದಲ್ಲಿ ಚುನಾವಣಾ ಅಧಿಕಾರಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ,…
ಕೊಪ್ಪಳ ಲೋಕಸಭಾ ಕಣ: ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಮೆರವಣಿಗೆ
ನಮ್ಮ ಸಿಂಧನೂರು, ಏಪ್ರಿಲ್ 16ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಅಪಾರ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಹಾಗೂ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಮೆರೆವಣಿಗೆಯ ಉದ್ದಕ್ಕೂ ಅಪಾರ ಸಂಖ್ಯೆಯ ಜನಸ್ತೋಮ…