ನಮ್ಮ ಸಿಂಧನೂರು, ಮಾರ್ಚ್ 21ಕೊಪ್ಪಳದಲ್ಲಿ ಗುರುವಾರ ಅಭಿಮಾನಿಗಳು, ಹಿತೈಷಿಗಳು ಹಾಗೂ ಬೆಂಬಲಿಗರು ‘ಸ್ವಾಭಿಮಾನಿ ಕರಡಿ ಸಂಗಣ್ಣ ಅಭಿಮಾನಿಗಳ ಬಳಗ’ದ ವತಿಯಿಂದ ಕರೆದಿದ್ದ ಸಭೆಯಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಪರೋಕ್ಷವಾಗಿ ಹೈಕಮಾಂಡ್ ಮೇಲೆ ಗುಡುಗಿದ್ದಾರೆ.“ನಾನು ಮೋದಿ ಅಭಿಮಾನಿ, ಸಣ್ಣ ರೈತ…
Category: ರಾಜಕೀಯ
ಸಿಂಧನೂರು: ಕೈತಪ್ಪಿದ ಟಿಕೆಟ್, ಕೊಪ್ಪಳದಲ್ಲಿ ಮಾ.21ರಂದು ಸಂಗಣ್ಣ ಕರಡಿ ಬೆಂಬಲಿಗರ ಸಭೆ
(ಸ್ಪೆಷಲ್ ಸುದ್ದಿ: ಬಸವರಾಜ ಹಳ್ಳಿ)ನಮ್ಮ ಸಿಂಧನೂರು, ಮಾರ್ಚ್ 20ಟಿಕೆಟ್ ಕೈತಪ್ಪಿದ್ದರಿಂದ ಕೆರಳಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ಬೆಂಬಲಿಗರು ‘ಸ್ವಾಭಿಮಾನಿ ಕರಡಿ ಸಂಗಣ್ಣ ಅಭಿಮಾನಿಗಳ ಬಳಗ’ದ ವತಿಯಿಂದ ಕೊಪ್ಪಳದ ಶ್ರೀ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ಮಾರ್ಚ್…
ಸಿಂಧನೂರು: ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಟೆಂಪಲ್ ರನ್ !
ಸ್ಪೆಷಲ್ ನ್ಯೂಸ್ : ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 19ಕೊಪ್ಪಳ ಲೋಕಸಭೆಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಟಿಕೆಟ್ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಎಸ್.ಕ್ಯಾವಟರ್ ಅವರು ಚುನಾವಣಾ ಅಖಾಡಕ್ಕಿಳಿದಿದ್ದು, ವಿವಿಧ ಮಠಾಧೀಶರು ಹಾಗೂ ದೇವಸ್ಥಾನಗಳಿಗೆ…
ಸಿಂಧನೂರು: ಮೈತ್ರಿಯಲ್ಲಿ ಮುನಿಸು, ವಿಧಾನಸಭಾ ಚುನಾವಣೆಯಲ್ಲಿ ಜಗಳ್‌ಬಂದಿ, ಲೋಕಸಭೆಯಲ್ಲಿ ಜುಗಲ್ ಬಂದಿ !
( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )ನಮ್ಮ ಸಿಂಧನೂರು, ಮಾರ್ಚ್ 18ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಜಗಳ್‌ಬಂದಿ ಮೂಲಕ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ…
ಕೊಪ್ಪಳ ಲೋಕಸಭಾ ಕ್ಷೇತ್ರ: ರಾಜಶೇಖರ ಹಿಟ್ನಾಳ್‌ಗೆ ಕೈ ಟಿಕೆಟ್ ಫಿಕ್ಸ್ ?
( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )ನಮ್ಮ ಸಿಂಧನೂರು, ಮಾರ್ಚ್ 18ಮೇ 7ರಂದು ಎರಡನೇ ಹಂತದಲ್ಲಿ ನಡೆಯುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಈಗಾಗಲೇ ಬಿಜೆಪಿ ಡಾ.ಬಸವರಾಜ ಕ್ಯಾವಟರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಕಾಂಗ್ರೆಸ್‌ನಿಂದ ಸಂಭಾವ್ಯ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ರಾಜಶೇಖರ ಹಿಟ್ನಾಳ್…
ಕೊಪ್ಪಳ ಲೋಕಸಭೆ ಕ್ಷೇತ್ರದ ವಿಧಾನಸಭೆಗಳ ವ್ಯಾಪ್ತಿಯಲ್ಲಿ ಕೈ‘ಬಲ’
ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 152023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಹೇಗಾದರೂ ಮಾಡಿ ಈ ಬಾರಿ ಕೊಪ್ಪಳ ಲೋಕಸಭೆ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ತಂತ್ರಗಾರಿಕೆಗೆ ಮೊರೆ ಹೋಗಿದೆ. ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇ ತಡ, ಅಳೆದು-ತೂಗಿ…
ಕೊಪ್ಪಳ ಲೋಕಸಭೆ ಕ್ಷೇತ್ರ: ಸಂಗಣ್ಣ ಕರಡಿಗೆ ಕೈತಪ್ಪಿದ ಟಿಕೆಟ್, ಬುಗಿಲೆದ್ದ ಅಸಮಾಧಾನ
ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 15ಎರಡು ಬಾರಿ ಕೊಪ್ಪಳದ ಎಂಪಿಯಾಗಿ ಮೂರನೇ ಬಾರಿಗೆ ಟಿಕೆಟ್ ಪಡೆಯುವ ವಿಶ್ವಾಸದಲ್ಲಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಬೆಂಬಲಿಗರು, ಹಿತೈಷಿಗಳು ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಬುಗಿಲೆದ್ದಿದೆ. ಕೊಪ್ಪಳ ಬಿಜೆಪಿ…
ಕೊಪ್ಪಳ ಲೋಕಸಭಾ ಕ್ಷೇತ್ರ: ಮೂವರೊಳಗೆ ‘ಕೈ’ ಟಿಕೆಟ್ ಯಾರಿಗೆ ?
ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 14ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಬಿಜೆಪಿ ಟಿಕೆಟ್ ಘೋಷಣೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿ ಹತ್ತು ಹಲವು ಲೆಕ್ಕಾಚಾರಗಳನ್ನು ಮಾಡಿ ಕೊನೆಗೆ ಕುಷ್ಟಗಿಯ ಮಾಜಿ ಶಾಸಕ ಕೆ.ಶರಣಪ್ಪ…
ಕೊಪ್ಪಳ ಲೋಕಸಭೆ ಕ್ಷೇತ್ರ: ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ?
ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 52024ರ ಲೋಕಸಭಾ ಕ್ಷೇತ್ರದ ಚುನಾವಣೆ ಸಮೀಪಿಸಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ಈ ಕ್ಷೇತ್ರದಲ್ಲಿ ಸತತ ಮೂರು ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು,…
ಕೊಪ್ಪಳ ಲೋಕಸಭೆ ಕ್ಷೇತ್ರ : ಅನ್ಸಾರಿ ನಿವಾಸಕ್ಕೆ ಸಿಎಂ ದಿಢೀರ್ ಭೇಟಿ, ಚರ್ಚೆ
ರಾಜಕೀಯ ವಿಶ್ಲೇಷಣೆ: ಬಸವರಾಜ ಹಳ್ಳಿನಮ್ಮ ಸಿಂಧನೂರು, ಮಾರ್ಚ್ 3ಲೋಕಸಭಾ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಚುರುಕಿನ ಬೆಳವಣಿಗೆಗಳು ನಡೆಯುತ್ತಿದ್ದು, ಸಣ್ಣಪುಟ್ಟ ಕಾರಣಕ್ಕೆ ಮುನಿಸಿಕೊಂಡಿರುವ ನಾಯಕರನ್ನು ಒಂದೂಗೂಡಿಸಲು ಹೈಕಮಾಂಡ್ ಸೇರಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಮುಂದಾಗಿರುವುದು…