ಸಿಂಧನೂರು: ಹೆಡಗಿನಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 19
ತಾಲೂಕಿನ ಹೆಡಗಿನಾಳ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಸಭೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಸಭೆಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಸೇರಿದಂತೆ ಇನ್ನಿತರರು ಇದ್ದರು

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *