ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಸಭೆ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 3
ನಗರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಜನಸ್ಪಂದನ ಕಚೇರಿಯಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ, ಬೆಂಬಲಿಗರ ಹಾಗೂ ಮುಂಚೂಣಿ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಂಘಟಿಸುವ ಮೂಲಕ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಅವರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಈ ವೇಳ ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *