ನಮ್ಮ ಸಿಂಧನೂರು, ಏಪ್ರಿಲ್ 12
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕರ ಅವರು, ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಆರ್ಒ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್ಎಸ್ಟಿ, ಎಸ್ಎಸ್ಟಿ, ಎಕ್ಸೆöÊಸ್, ವಿಎಸ್ಟಿ, ವಿವಿಟಿ, ಆರ್ಐ, ವಿಐ, ಡಿಟಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸಿಇಒ ಪಾಂಡ್ವೆ ರಾಹುಲ್ ತುಕಾರಾಮ್ ಸೇರಿದಂತೆ ಇನ್ನಿತರರು ಇದ್ದರು.