ನಮ್ಮ ಸಿಂಧನೂರು, ಏಪ್ರಿಲ್ 16
ಕಾಂಗ್ರೆಸ್ ಪಕ್ಷದ ಕೊಪ್ಪಳ ಲೋಕಸಭಾ ಅಭ್ಯರ್ಥಿಯಾಗಿ ರಾಜಶೇಖರ್ ಹಿಟ್ನಾಳ್ ಅವರು ಮಂಗಳವಾರ ಕೊಪ್ಪಳದಲ್ಲಿ ಚುನಾವಣಾ ಅಧಿಕಾರಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಇದ್ದರು.
