ರಾಯಚೂರು : ಎಆರ್‌ಒ, ನೋಡಲ್ ಅಧಿಕಾರಿಗಳ ಸಭೆ

Spread the love

ನಮ್ಮ ಸಿಂಧನೂರು, ಎಪ್ರಿಲ್ 25
ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಸಾಮಾನ್ಯ ವೀಕ್ಷಕರ ಅಧ್ಯಕ್ಷತೆಯಲ್ಲಿ ಎಆರ್‌ಒಗಳು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳ ಸಭೆ ನಡೆಯಿತು. ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಚಟುವಟಿಕೆಗಳನ್ನು ಪಾರದರ್ಶಕವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಕ್ತ, ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *